5675 ಹೊಸ ಬಸ್ ಖರೀದಿಯ ಗುರಿ ಹೊಂದಲಾಗಿದ್ದು, ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದೆ. ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
Mandya Road Accident: ಆದಿಚುಂಚನಗಿರಿ ಆಸ್ಪತ್ರೆ ಮುಂಭಾಗದ ರಸ್ತೆ ಬದಿ KSRTC ಬಸ್ ನಿಂತಿತ್ತು. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಹಾಸನ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರು(KA-02 MM 1802) ಹಿಂಬದಿಯಿಂದ ಬಸ್ಗೆ ಡಿಕ್ಕಿ ಹೊಡೆದಿದೆ.
ಕೆಎಸ್ಆರ್ಟಿಸಿ ಬಸ್ಗಳಲ್ಲೂ ನೀವು ಸ್ಕ್ಯಾನ್ ಮಾಡಿ ಟಿಕೆಟ್ ಪಡೆಯಬಹದು...ಚಿಲ್ಲರೆ ಸಮಸ್ಯೆಗೆ ಮುಕ್ತಿ ಕೊಡಲು ನಿಗಮ ಮುಂದಾಗಿದೆ....ಯಾವಾಗ್ಲಿಂದ UPI ಜಾರಿಯಾಗುತ್ತೆ ಅಂತ ಹೇಳ್ತಿವಿ....ಈ ಸ್ಟೋರಿ ನೋಡಿ...
Karnataka Shakti Scheme: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ‘ಶಕ್ತಿ ಯೋಜನೆ’ ಸಹ ಒಂದು. ಇದೇ ಜೂನ್ 11ರಿಂದ ಈ ಯೋಜನೆ ಜಾರಿಯಾಗಿದ್ದು, ರಾಜ್ಯದ ಎಲ್ಲಾ ಮಹಿಳೆಯರಿಗೂ ಉಚಿತ್ ಬಸ್ ಪ್ರಯಾಣದ ಅವಕಾಶ ನೀಡಲಾಗಿದೆ.
Sexual Harassment on Malayalam Actress : ಕೆಎಸ್ಆರ್ಟಿಸಿ ಬಸ್ನಲ್ಲಿ ನಟಿ ಹಾಗೂ ಮಾಡೆಲ್ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ರೋಪಗೊಂಡು ನಟಿ ದೂರಿದಾಗ ಬಸ್ಸಿನಿಂದ ಇಳಿದು ಓಡಿಹೋಗಲು ಯತ್ನಿಸಿದ ಯುವಕನನ್ನು ಬಸ್ ಕಂಡಕ್ಟರ್ ಮತ್ತು ಡ್ರೈವರ್ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
Students appeal to CM Bommai: ಕಳೆದ ನಾಲ್ಕು ದಿನಗಳ ಹಿಂದೆ ಹನೂರು ತಾಲೂಕಿನ ಬೈಲೂರು ಸಮೀಪದ ಅರೇಕಾಡುವಿನ ದೊಡ್ಡಿ ಹಾಗೂ ಕಂಬಿಗುಡ್ಡೆ ಗ್ರಾಮದ ಶಾಲಾ ವಿದ್ಯಾರ್ಥಿಗಳು ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಶಾಸಕರು ಸಹ ಜಿಲ್ಲಾ ವಿಭಾಗೀಯ ನಿಯಂತ್ರಣ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು.
Bolero Vehicle for KSRTC: ವಿಭಾಗಗಳ ವ್ಯಾಪ್ತಿಯಲ್ಲಿನ ಹೆಚ್ಚು ಅಪಘಾತ ಆಗುವ ಸ್ಥಳಗಳ ಬಗ್ಗೆ ಚಾಲನಾ ಸಿಬ್ಬಂದಿಗಳಿಗೆ ಜಾಗೃತೆ ಹಾಗೂ ಮುನ್ಸೂಚನೆ ನೀಡಲು ಮತ್ತು ತನಿಖಾದಳದ ಕಾರ್ಯಕ್ಕೆ ಈ ವಾಹನಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.