Kuladalli Keelyavudo movie : ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಶೀರ್ಷಿಕೆ ಗೀತೆಯನ್ನು ಡಾ||ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಶತಾಯುಷಿ ಸಾಲುಮರದ ತಿಮ್ಮಕ್ಕ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಚಿತ್ರದ ಬಿಡುಗಡೆ ದಿನಾಂಕ ಕೂಡ ಘೋಷಣೆಯಾಯಿತು. ಬಹು ನಿರೀಕ್ಷಿತ ಈ ಚಿತ್ರ ಮೇ 23 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
Kuladalli Keelyavudo movie : ಆಡಿಯೋ ಸೋಲ್ಡ್ ಔಟ್ ಆದ ಖುಷಿಯಲ್ಲಿ ಚಿತ್ರತಂಡ ಅಂಜನಾದ್ರಿಯಲ್ಲಿ ಆಂಜನೇಯನ ದರ್ಶನ ಪಡೆದರು.
Kuladalli Keelyavudo Kannada movie : ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಮನಗರದ ಸಮೀಪ ಅದ್ದೂರಿಯಾಗಿ ನೆರವೇರಿತು.