ಏಕೈಕ ಟೆಸ್ಟ್ ಪಂದ್ಯವನ್ನು ಶುಭ್ಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ ಗೆದ್ದುಕೊಂಡಿತು. ಇದು ಟೆಸ್ಟ್ನಲ್ಲಿ ಭಾರತದ ಅತಿದೊಡ್ಡ ಗೆಲುವು ಆಗಿದೆ.
IPL 2027: ಮುಂಬರುವ ಮೆಗಾ ಹರಾಜಿಗೆ ತಮ್ಮ ಪರ್ಸ್ ಮೌಲ್ಯವನ್ನು ಹೆಚ್ಚಿಸಲು ಡೆಲ್ಲಿ ಕ್ಯಾಪಿಟಲ್ಸ್ 34.50 ಕೋಟಿ ರೂ. ಮೌಲ್ಯದ ಐದು ಆಟಗಾರರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.
ಫೈನಲ್ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾದು ಕುಳಿತಿದೆ. ಯಾವ ತಂಡ ಗೆಲ್ಲುತ್ತದೋ ಆ ತಂಡ ಬಹುದೊಡ್ಡ ಮೊತ್ತದಲ್ಲಿ ಬಹುಮಾನ ಪಡೆಯಲಿದ್ದಾರೆ.
Hardik pandya talk fight: ನಿನ್ನೆ ಕೊಲಂಬೊದಲ್ಲಿ ನಡೆದ ಟಿ-20 ಪಂದ್ಯದಲ್ಲಿ ಭಾರತ ತಂಡವು ಮತ್ತೆ ಪಾಕ್ಗೆ ಸೋಲಿನ ರುಚಿ ತೋರಿಸಿದೆ..ಈ ಸಂಭ್ರಮವನ್ನ ಸಂಭ್ರಮಿಸೋದು ಬಿಟ್ಟು ಮೈದಾನದಲ್ಲಿ ಕಿತ್ತಾಡಿದ್ದಾರೆ..
ಫೆಬ್ರವರಿ 15ರ ಭಾನುವಾರ ಕೊಲಂಬೊದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದೆ ಎನ್ನಲಾಗುತ್ತಿದೆ.ಶ್ರೀಲಂಕಾದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಭಾನುವಾರದಂದುಕೊಲಂಬೊದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುವ ಸಾಧ್ಯತೆಯಿದೆ
Cricket News: ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ವಿವಾಹ ಸಿದ್ಧತೆಯ ಕಾರಣಕ್ಕೆ ಬಿಸಿಸಿಐಗೆ ರಜೆ ಕೋರಿದ್ದಾರೆ. ಮದುವೆ ಕಾರಣದಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಮುಖ ಪಂದ್ಯಗಳನ್ನು ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ.
3rd ODI, India Win the match : ಭಾರತ vs ಆಸ್ಟ್ರೇಲಿಯಾ 3ನೇ ODIಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಅರ್ಧಶತಕ ಮತ್ತು ರೋಹಿತ್ ಶರ್ಮಾ ಶತಕದಿಂದ ಭಾರತದ ಗೆಲುವಿನ ಹಾದಿಯತ್ತ ತಿರುಗಿಸಿತು. SCGಯಲ್ಲಿ ಈ ಇಬ್ಬರು ಬ್ಯಾಟಿಂಗ್ ದಿಗ್ಗಜರ ಪಾಲುದಾರಿಕೆ ಗಮನ ಸೆಳೆದಿದೆ.
Kuldeep Yadav Bowling:ಕುಲ್ದೀಪ್ ಅನುಭವಿ ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್ ಶೈ ಹೋಪ್ ಅವರ ನಿರ್ಣಾಯಕ ವಿಕೆಟ್ ಪಡೆದರು. ಚೆಂಡಿನ ವೇಗ ಮತ್ತು ತಿರುವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ವಿಫಲರಾದ ಹೋಪ್, ವಿಕೆಟ್ ಒಪ್ಪಿಸಿದರು.
Tilak Varma real life story: ಭಾರತೀಯ ಕ್ರಿಕೆಟಿಗ ತಿಲಕ್ ವರ್ಮಾ ಏಷ್ಯಾ ಕಪ್ ಫೈನಲ್ನಲ್ಲಿ ಪಾಕಿಸ್ತಾನ ವಿರುದ್ಧ ಅದ್ಭುತ ಇನ್ನಿಂಗ್ಸ್ ಆಡಿ, ಭಾರತವನ್ನು ಚಾಂಪಿಯನ್ ಆಗಿ ಮಾಡಿದರು.
india vs pakistan: ದುಬೈನಲ್ಲಿ ನಡೆದ ಏಷ್ಯಾ ಕಪ್ 2025 ರ ಫೈನಲ್ನಲ್ಲಿ ಭಾರತ ಪಾಕಿಸ್ತಾನವನ್ನು ಸೋಲಿಸಿ ಜಯಗಳಿಸಿತು. ಏಷ್ಯಾ ಕಪ್ 2025 ರ ಚಾಂಪಿಯನ್ ಆಗುವುದಲ್ಲದೇ, 9 ನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದರು.
IND vs ENG: ಸರಣಿ ಸೋಲು ತಪ್ಪಿಸಲು ಟೀಂ ಇಂಡಿಯಾ ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ. ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯವು ಭಾರತಕ್ಕೆ ʼಮಾಡು ಇಲ್ಲವೇ ಮಡಿʼ ಪಂದ್ಯವಾಗಿದೆ. ಒಂದು ವೇಳೆ ಭಾರತ ಗೆಲುವು ಸಾಧಿಸಿದರೆ ಸರಣಿಯನ್ನ 2-2 ಅಂತರದಿಂದ ಸಮಬಲ ಸಾಧಿಸಬಹುದು. ಸೋತರೆ ಅಥವಾ ಡ್ರಾನಲ್ಲಿ ಅಂತ್ಯವಾದರೆ ಇಂಗ್ಲೆಂಡ್ ಸರಣಿಯನ್ನ ತನ್ನ ಕೈವಶ ಮಾಡಿಕೊಳ್ಳಲಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ಟೀಮ್ ಇಂಡಿಯಾದ ಕೋಚಿಂಗ್ ತಂಡದಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎಂದು ವರದಿಯಾಗಿದೆ. ಬಿಸಿಸಿಐ, ಸಹಾಯಕ ಕೋಚ್ ರಿಯಾನ್ ಟೆನ್ ದೋಸ್ಹಾಟೆ ಮತ್ತು ಬೌಲಿಂಗ್ ಕೋಚ್ ಮೊರ್ನೆ ಮೊರ್ಕೆಲ್ ಅವರ ಕಾರ್ಯವೈಖರಿಯಿಂದ ತೃಪ್ತರಾಗಿಲ್ಲ. ಹೀಗಾಗಿ, ಇವರಿಬ್ಬರನ್ನು ಹುದ್ದೆಯಿಂದ ಕೆಳಗಿಳಿಸುವ ಸಾಧ್ಯತೆಯಿದೆ.
kuldeep yadav Engagement: ಸದ್ಯ ನಿಶ್ಚಿತಾರ್ಥ ಮಾಡಿಕೊಂಡಿರುವ ಕುಲದೀಪ್ ಯಾದವ್ ಟೀಮ್ ಇಂಡಿಯಾದ ಭಾಗವಾಗಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಜೂನ್ 20 ರಂದು ಆರಂಭವಾಗಲಿದೆ. ಈ ಸರಣಿಯ ನಂತರ ಕುಲದೀಪ್ ಮತ್ತು ವಂಶಿಕಾ ವಿವಾಹವಾಗಲಿದ್ದಾರೆ ಎಂದು ವರದಿಯಾಗಿದೆ.
DC vs KKR: ಡೆಲ್ಲಿ ಕ್ಯಾಪಿಟಲ್ಸ್ ತಂಡವು ತಮ್ಮ ತವರು ನೆಲದಲ್ಲಿ KKR ವಿರುದ್ಧದ ಪಂದ್ಯದಲ್ಲಿ 14 ರನ್‌ಗಳ ಸೋಲನ್ನು ಎದುರಿಸಬೇಕಾಯಿತು. ಆದರೆ ಈ ಪಂದ್ಯದ ನಂತರ ಯಾರೂ ನಿರೀಕ್ಷಿಸದ ಘಟನೆಯೊಂದು ನಡೆದಿದೆ. ಮೈದಾನದಲ್ಲಿಯೇ ರಿಂಕು ಸಿಂಗ್‌ಗೆ ಕುಲದೀಪ್ ಯಾದವ್ ಕಪಾಳಮೋಕ್ಷ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.
IND vs NZ Final: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನ ಬಗ್ಗುಬಡಿದ ಟೀಂ ಇಂಡಿಯಾ ಟ್ರೋಫಿಗೆ ಮುತ್ತಿಕ್ಕಿದೆ.
IND vs NZ Final: 2025ರ ICC ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್‌ನಲ್ಲಿ ಪ್ರದರ್ಶನ ತೋರಿದರು. ಈ ಮೂಲಕ ಅವರು ಕ್ರಿಸ್ ಗೇಲ್ ಅವರ ICC ಏಕದಿನ ಪಂದ್ಯಾವಳಿಯಲ್ಲಿ ಸಿಕ್ಸರ್‌ಗಳನ್ನು ಬಾರಿಸಿದ ದೊಡ್ಡ ದಾಖಲೆಯನ್ನು ಮುರಿದರು.
ICC Champions Trophy 2025: ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಅರಂಭಿಕರಾಗಿ ಕಣಕ್ಕಿಳಿದ ವಿಲ್ ಯಂಗ್ ಮತ್ತು ರಚಿನ್ ರವೀಂದ್ರ ಮೊದಲ ವಿಕೆಟ್‌ಗೆ ಉತ್ತಮ ಜೊತೆಯಾಟವಾಡುತ್ತಿದ್ದರು. ತಂಡದ ಮೊತ್ತ 57 ಆಗಿದ್ದಾಗ ವಿಲ್ ಯಂಗ್ (15) ವರುಣ್ ಚಕ್ರವರ್ತಿ ಬೌಲಿಂಗ್‌ನಲ್ಲಿ LBWಗೆ ಬಲಿಯಾದರು.
Champions Trophy: ಚಾಂಪಿಯನ್ ಟ್ರೋಫಿಯ 5ನೇ ಪಂದ್ಯ ಇಂದು ಪಾಕಿಸ್ತಾನ ಹಾಗೂ ಭಾರತ ನಡುವೆ ಹೈ ವೋಲ್ಟೇಜ್ ಪಂದ್ಯ ಇಂದು ನಡೆಯುತ್ತಿದ್ದು, ಪಾಕಿಸ್ತಾನ ಭಾರತಕ್ಕೆ 242 ರನ್ಗಳ ಗೆಲುವಿನ ಗುರಿಯನ್ನು ನೀಡಿದೆ.
Team India Star Players: ಟೀಂ ಇಂಡಿಯಾದಲ್ಲಿ ಸ್ಥಾನಕ್ಕಾಗಿ ಹಲವು ಆಟಗಾರರು ಕಾಯುತ್ತಿದ್ದಾರೆ. ಈಗಾಗಲೇ ಸ್ಥಾನಗಳನ್ನು ಪಡೆದುಕೊಂಡಿರುವ ಆಟಗಾರರು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಈ ಕ್ರಮದಲ್ಲಿ ಸದ್ಯ ಮೂವರು ಆಟಗಾರರು ಟಿ20 ತಂಡಕ್ಕೆ ಮರು ಪ್ರವೇಶ ಪಡೆಯಲು ಪರದಾಡುತ್ತಿದ್ದಾರೆ.