kuldeep yadav statement on his marriage: ಜೂನ್ 29 ರಂದು ಬಾರ್ಬಡೋಸ್’ನ ಕಿಂಗ್ಸ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಫೈನಲ್’ನಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್ಗಳಿಂದ ಸೋಲಿಸುವ ಮೂಲಕ ಭಾರತ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಟ್ರೋಫಿ ಎತ್ತಿಹಿಡಿದಿತ್ತು.
kuldeep yadav Marriage: ಟೀಂ ಇಂಡಿಯಾ ಸ್ಟಾರ್ ಬೌಲರ್ ಟಿ 20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದರು.. ಇವರು ಮಧ್ಯಮ ಓವರ್ಗಳಲ್ಲಿ ವಿಕೆಟ್ ಪಡೆಯುವ ಮೂಲಕ ಹಲವು ಬಾರಿ ಪಂದ್ಯವನ್ನು ಭಾರತದ ಪರವಾಗಿ ತಿರುಗಿಸಿದರು.. ಇದೀಗ ಇವರ ಮದುವೆ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.