Kumbha Mela viral video : ಕುಂಭಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಗರಾಜ್‌ಗೆ ಪ್ರಪಂಚದಾದ್ಯಂತದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಈ ಕ್ರಮದಲ್ಲಿ, ರೈಲುಗಳು, ಬಸ್ಸುಗಳು ಮತ್ತು ವಿಮಾನಗಳು ಸಹ ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ.. ಇಂತಹ ಒಂದು ಟ್ರೈನ್‌ನಲ್ಲಿ ಯುವತಿಯರು ಮಾಡಿದ ಕೆಲಸ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ..
Gautam Adani Younger Son Jeet Wedding: ಇತ್ತೀಚಿಗೆ ಉದ್ಯಮಿಗಳ ಮಕ್ಕಳಾದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಸಿಕ್ಕಾಪಟ್ಟೆ ಅದ್ದೂರಿಯಾಗಿ ಮದುವೆಯಾಗಿದ್ದರು. ಹಾಗಾಗಿ ಇನ್ನೊಬ್ಬ ಖ್ಯಾತ ಉದ್ಯಮಿ ಗೌತಮ್ ಅದಾನಿ ಮಗ ಜೀತ್ ಅದಾನಿ ಕೂಡ ಅಷ್ಟೇ ವೈಭವದಿಂದ ಮದುವೆ ಆಗಬಹುದು ಎಂದು ಹೇಳಲಾಗುತ್ತಿತ್ತು.
ನೀವು ಕುಂಭಮೇಳಕ್ಕೆ ಹೋಗುವ ಯೋಚನೆಯಲ್ಲಿದ್ದೀರಾ? ಹಾಗಾದರೆ ಇವುಗಳನ್ನು ಗಮದಲ್ಲಿಡಿ. ಹೌದು ಜನವರಿ ೧೩ ರಿಂದ ಪ್ರಾರಂಭವಾಗಿರುವ ಕುಂಭಮೇಳಕ್ಕೆ ಕೋಟ್ಯಂತರ ಜನರು ಬೇರೆ ಬೇರೆ ಕಡೆಯಿಂದ ಆಗಮಿಸುತ್ತಿದ್ದಾರೆ . ನೀವು ಹೋಗುವ ಇಚ್ಛೆಯಲ್ಲಿದ್ದೀರಾ ? ಹಾಗಾದರೆ ಈ ಅಂಶಗಳು ಗಮನದಲ್ಲಿರಲಿ.
ಈ ವ್ಯಕ್ತಿಯನ್ನು ನೋಡಿದ ಬಹುತೇಕರು ಹ್ಯಾರಿ ಪ್ಯಾಟರ್ ಗೆ ಹೋಲಿಕೆ ಮಾಡಿದ್ದಾರೆ.ಲೇಖಕ ಜೆ.ಕೆ. ರೌಲಿಂಗ್ ಸೃಷ್ಟಿಸಿದ ಪ್ರಸಿದ್ಧ ಪಾತ್ರ ಹ್ಯಾರಿ ಪಾಟರ್, ಅವನ ದುಂಡಗಿನ ಕನ್ನಡಕ, ಅಸ್ತವ್ಯಸ್ತವಾಗಿರುವ ಕಪ್ಪು ಕೂದಲು ಮತ್ತು ಹಣೆಯ ಮೇಲಿನ ಮಿಂಚಿನ ಆಕಾರದ ಗಾಯಕ್ಕೆ ಹೆಸರುವಾಸಿಯಾಗಿದ್ದಾನೆ.ಬ್ರಿಟಿಷ್ ನಟ ಡೇನಿಯಲ್ ರಾಡ್‌ಕ್ಲಿಫ್ ಪರದೆಯ ಮೇಲೆ ಹ್ಯಾರಿ ಪಾಟರ್ ಪಾತ್ರವನ್ನು ನಿರ್ವಹಿಸಿ ಖ್ಯಾತರಾಗಿದ್ದರು.
ಸುಂದರವಾದ ಕಣ್ಣುಗಳನ್ನು ಹೊಂದಿರುವ 16 ವರ್ಷದ ಹುಡುಗಿ ಮೊನಾಲಿಸಾಳ ವಿಡಿಯೋ ವೈರಲ್ ಆಗುತ್ತಿದ್ದಂತೆ ಆಕೆಯನ್ನು ನೋಡಲು ಮತ್ತು ಆಕೆಯೊಂದಿಗೆ ಛಾಯಾಚಿತ್ರ ತೆಗೆಯಲು ಜನಸಂದಣಿ ಸೇರಲಾರಂಭಿಸಿತು.
Maha Kumbh mela beautiful girl: ಇಂದೋರ್ ನಿವಾಸಿಯಾಗಿರುವ ಈ ಹುಡುಗಿಯ ಹೆಸರು 'ಮೊನಾಲಿಸಾ'. ಮೊನಾಲಿಸಾ ಮಹಾಕುಂಭ ಮೇಳದಲ್ಲಿ ರುದ್ರಾಕ್ಷ ಮಣಿಗಳನ್ನು ಮಾರಾಟ ಮಾಡುತ್ತಿದ್ದು, ಸೋಶಿಯಲ್ ಮಿಡಿಯಾದಲ್ಲಿ ಈಗ ಎಲ್ಲರ ಗಮನ ಸೆಳೆದಿದ್ದಳು.
Maha kumbh mela beautiful girl : ಪ್ರಯಾಗ್ ರಾಜ್‌ನಲ್ಲಿ ಮಹಾ ಕುಂಭಮೇಳ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಪ್ರತಿ ದಿನ ನೂರಾರು ಭಕ್ತರು ಪ್ರಪಂಚದಾದ್ಯಂತ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕುಂಭಮೇಳದಲ್ಲಿ ತನ್ನ ಸೌಂದರ್ಯದ ಮೂಲಕ ವೈರಲ್ ಆಗಿದ್ದ ಯುವತಿ ಗೋಳು ಹೇಳತಿರದ್ದಾಗಿದೆ..
Mahakumbh Mela 2025: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಬರೋಬ್ಬರಿ 144 ವರ್ಷಗಳ ನಂತರ ಮಹಾಕುಂಭ ಮೇಳ ನಡೆಯುತ್ತಿದೆ. ಕುಂಭಮೇಳಕ್ಕೆ ಪ್ರಯಾಣ ಬೆಳೆಸಲು ಹುಬ್ಬಳ್ಳಿಯಿಂದ 2 ವಿಶೇಷ ರೈಲುಗಳನ್ನು ಪ್ರಾರಂಭಿಸಲಾಗಿದೆ.
ಮಹಾ ಕುಂಭಮೇಳ 2025 ಪ್ರಾರಂಭವಾಗಿದೆ. ಪ್ರಯಾಗ್‌ರಾಜ್ದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ದೇಶ ವಿದೇಶಗಳಿಂದ ಕೋಟ್ಯಂತರ ಜನರು ಆಗಮಿಸುತ್ತಿದ್ದು, ಚಿತ್ರ ವಿಚಿತ್ರ ದೃಶ್ಯಗಳು ಕಂಡುಬರುತ್ತಿವೆ.
poisonous snakes on aghora: ಪ್ರಯಾಗ್ ರಾಜ್ ಕುಂಭಮೇಳವನ್ನು ಅದ್ಧೂರಿಯಾಗಿ ನಡೆಸಲಾಗುವುದು. ಪವಿತ್ರ ಗಂಗಾನದಿಯಲ್ಲಿ ಸ್ನಾನ ಮಾಡಲು ಪ್ರಪಂಚದಾದ್ಯಂತದ ಲಕ್ಷಾಂತರ ಭಕ್ತರು ಸೇರುತ್ತಾರೆ.
ಹಿಂದೂ ಧರ್ಮ ಮತ್ತು ಜನರ ನಂಬಿಕೆಯ ಪ್ರತೀಕವಾಗಿರುವ ಮಹಾಕುಂಭವು ಅಂತಹ ಸಭೆಯಾಗಿದೆ. ಮಹಾಕುಂಭದಲ್ಲಿ ನಾಗಾ ಸಾಧುಗಳ ಸ್ನಾನವನ್ನು ಹೆಚ್ಚು ಚರ್ಚಿಸಲಾಗುತ್ತದೆ. ಪ್ರತಿ ಬಾರಿ ನಾಗಾ ಸಾಧುಗಳು ಮಹಾಕುಂಭದಲ್ಲಿ ಆಕರ್ಷಣೆಯ ಕೇಂದ್ರವಾಗುತ್ತಾರೆ ಮತ್ತು ಮೊದಲ ಮದುವೆಯ ಸ್ನಾನ ಮಾಡುವ ಹಕ್ಕನ್ನು ನಾಗಾ ಸಾಧುಗಳಿಗೆ ನೀಡಲಾಗಿದೆ. ಪುರುಷರಂತೆ, ಮಹಿಳೆಯರು ಸಹ ನಾಗಾ ಸಾಧುಗಳಾಗುತ್ತಾರೆ, ಅವರ ಜೀವನ ಮತ್ತು ತಪಸ್ಸು ಜನರು ತಿಳಿದುಕೊಳ್ಳಲು ಬಯಸುತ್ತಾರೆ. ಆದರೆ ಹೆಣ್ಣು ನಾಗಾ ಸಾಧು ಆಗುವುದು ತುಂಬಾ ಕಷ್ಟ, ಇದಕ್ಕಾಗಿ ಮಹಿಳೆ ಹಲವಾರು ಸವಾಲುಗಳನ್ನು ಮತ್ತು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಮಹಿಳಾ ಸಾಧುವಿನ ಜೀವನಕ್ಕೆ ಸಂಬಂಧಿಸಿದ ಕೆಲವು ವಿಷಯಗಳನ್ನು ನಾವು ನಿಮಗೆ ಹೇಳುತ್ತೇವೆ.
Maha Kumbh 2025: ಜನವರಿ 13ರಿಂದ ಪ್ರಯಾಗರಾಜ್ನಲ್ಲಿ ನಡೆಯಲಿರುವ ಮಹಾಕುಂಭ ಬಹಳ ವಿಶೇಷವಾಗಿದೆ. ಏಕೆಂದರೆ ಈ ಬಾರಿ ಮಹಾ ಕುಂಭದಂದು ಅನೇಕ ಯೋಗಗಳ ಮಂಗಳಕರ ಸಂಯೋಜನೆಯು ನಡೆಯುತ್ತಿದೆ, ಇದು ಎಲ್ಲಾ 12 ರಾಶಿಗಳ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರುತ್ತದೆ.
ನಾಗಾ ಸನ್ಯಾಸಿಗಳ ರಾಜ ಸ್ನಾನದಿಂದ ಮಹಾಕುಂಭ ಪ್ರಾರಂಭವಾಗುತ್ತದೆ ಎಂದು ಹೇಳಲಾಗುತ್ತದೆ. ಎಲ್ಲಾ ಅಖಾಡಾಗಳ ನಾಗಾ ಸಾಧುಗಳು ಡ್ರಮ್ ಬಾರಿಸುತ್ತಾ ಸಂಗಮ ಬ್ಯಾಂಕ್ನಲ್ಲಿ ಸ್ನಾನ ಮಾಡುತ್ತಾರೆ. ವಿಚಿತ್ರವೆಂದರೆ ನಡುಗುವ ಈ ವಿಪರೀತ ಚಳಿಯಲ್ಲೂ ಹೀಟರ್ ಸೇರಿದಂತೆ ಹಲವು ವ್ಯವಸ್ಥೆ ಮಾಡಿ ನಾಗಾ ಸಾಧುಗಳು ಬೆತ್ತಲೆಯಾಗಿ ಸಾಧನಾ ಅಭ್ಯಾಸ ಮಾಡುತ್ತಾರೆ.
ಮಹಾಕುಂಭ ಮೇಳ 2025 ಜನವರಿ 13, 2025 ರಿಂದ ಫೆಬ್ರವರಿ 26, 2025 ರವರೆಗೆ ಪ್ರಯಾಗರಾಜ್ನಲ್ಲಿ ನಡೆಯಲಿದೆ. ಕುಂಭಮೇಳವು ಖಗೋಳಶಾಸ್ತ್ರ, ಜ್ಯೋತಿಷ್ಯ, ಆಧ್ಯಾತ್ಮಿಕತೆ, ಧಾರ್ಮಿಕ ಸಂಪ್ರದಾಯಗಳು ಮತ್ತು ಸಾಮಾಜಿಕ-ಸಾಂಸ್ಕೃತಿಕ ಪದ್ಧತಿಗಳು ಮತ್ತು ಆಚರಣೆಗಳನ್ನು ಒಳಗೊಂಡಿರುವ ಒಂದು ಘಟನೆಯಾಗಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ನಡೆದ ಕುಂಭಮೇಳದ ಮತ್ತೊಂದು ಅವಾಂತರ ಬಯಲಾಗಿದೆ. ಕುಂಭಮೇಳಕ್ಕೆ ಬಂದಿದ್ದ ಸಾಧು-ಸಂತರಿಗೆ ಅನ್ನ ನೀರು ನೀಡದೆ ಜಿಲ್ಲಾಡಳಿತ ಅವಮಾನ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ
ಅ.14 ರಂದು ಮಹಾ ಕುಂಭಮೇಳದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ರವರು ಉದ್ಘಾಟನೆಯನ್ನು ಮಾಡಲಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ರವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ರೇಷ್ಮೆ, ಯುವಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಡಾ. ನಾರಾಯಣಗೌಡ ರವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದಿಂದ ಹೊರಟಿರುವ 3 ಜ್ಯೋತಿಗಳು ಇಂದು (ಅ. 13) ತ್ರೀವೇಣಿ ಸಂಗಮದಲ್ಲಿ ಸೇರಲಿವೆ. ಇಂದು ಬೆಳಗ್ಗೆ 5ಗಂಟೆಗೆ ಬ್ರಾಹ್ಮಿ ಮುಹೂರ್ತದಲ್ಲಿ ದೇವಾಲಯ ಪ್ರವೇಶ, ಭಗವಾಧ್ವಜ ಸ್ಥಾಪನೆ, ಹೋಮ ಹವನಗಳ ಮೂಲಕ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ಆರಂಭವಾಗಿವೆ. ಮಧ್ಯಾಹ್ನ 2.30ಕ್ಕೆ ಕೆ.ಆರ್.ಪೇಟೆ ಪಟ್ಟಣದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯಗಳ 112 ಸಾಂಸ್ಕೃತಿಕ ಕಲಾತಂಡಗಳೊಂದಿಗೆ 3 ಜ್ಯೋತಿ ರಥಗಳ ಮೆರವಣಿಗೆ ಜರುಗಲಿದೆ.
PM Modi Requests Kumbh Mela Should Be Symbolic: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭವನ್ನು ಸಾಂಕೇತಿಕವಾಗಿ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಆಚಾರ್ಯ ಮಹಾಮಂಡಲೇಶ್ವರ ಸ್ವಾಮಿ ಅವಧೇಶನಂದ್ ಗಿರಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ವೇಳೆ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.