Kuvempu Biography in Kannada: SSLC ಓದುವಾಗಲೇ ಕುವೆಂಪುರವರು ಬರೆದಿದ್ದ ‘ಬಿಗಿನರ್ಸ್ ಮ್ಯೂಸ್’ ಎಂಬ ಇಂಗ್ಲಿಷ್ ಕವನ ಸಂಕಲನ ಭಾರತ ಭೇಟಿಗೆ ಬಂದಿದ್ದ ಐರಿಷ್ ಕವಿ ಜೆ.ಹೆಚ್.ಕಸಿನ್ಸ್(James H Cousins) ಮೆಚ್ಚುಗೆಗೆ ಪಾತ್ರವಾಗಿತ್ತು. ನಂತರ ಅವರ ಸಲಹೆಯಂತೆ ಕನ್ನಡದಲ್ಲಿ ಬರೆಯಲಾರಂಭಿಸಿದ ಕುವೆಂಪುರವರು ಬರೆದ ಮೊದಲ ಕನ್ನಡ ಕವನ ಸಂಕಲನ ‘ಅಮಲನ ಕಥೆ’.
Sandalwood Actress Pooja Gandhi: ಚಂದನವನದ ನಟಿ ಪೂಜಾ ಗಾಂಧಿ ಇತ್ತೀಚೆಗೆ ಮಲೆನಾಡಿಗೆ ತೆರೆಳಿದಾಗ, ಅಲ್ಲಿಯ ತೋಟದ ಮನೆಗೆ ಭೇಟಿ ನೀಡಿದ ಫೋಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಶಿವಮೊಗ್ಗ ಏರ್ಪೋರ್ಟ್ಗೆ ಕುವೆಂಪು ಹೆಸರು ಫೈನಲ್ ಆಗಿದೆ.. ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಧಾರ ಮಾಡಲಾಗಿದೆ. ಕುವೆಂಪು ಹೆಸರಿಡುವ ಶಿಫಾರಸು ಕಳಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ.. ಫೆ. 27ರಂದು ಶಿವಮೊಗ್ಗ ಏರ್ಪೋರ್ಟ್ ಅನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ..
Kuvempu:ಮಂತ್ರ ಮಾಂಗಲ್ಯ ಎಂಬುದು ಕುವೆಂಪು ಅವರ ಪರಿಕಲ್ಪನೆಯ ಒಂದು ಸರಳ ವಿವಾಹ ಪದ್ಧತಿಯಾಗಿದೆ. ಜಾತಿ, ಧರ್ಮ, ಭಾಷೆ ಎಲ್ಲವನ್ನೂ ಮೀರಿದ ವಿಶ್ವಮಾನವ ವಿವಾಹ ಪದ್ಧತಿ ಎಂದರು ತಪ್ಪಾಗಲಾರದು.
ಕುವೆಂಪು ಅವರು ಓರ್ವ ಮಹಾನ್ ರಾಷ್ಟ್ರೀಯವಾದಿ ಸಾಹಿತಿಯಾಗಿದ್ದರು. ಅವರಿಗೆ ಭಾರತದ ಬಗೆಗಿದ್ದ ಅಭಿಮಾನ ಮಹತ್ತರವಾದುದಾಗಿತ್ತು. ಅವರು ತನ್ನ ಸಾಹಿತ್ಯದ ಮೂಲಕವೂ ಅದನ್ನು ವ್ಯಕ್ತಪಡಿಸಿ, ಭಾರತೀಯ ಸಾಹಿತ್ಯವನ್ನು ಶ್ರೀಮಂತಗೊಳಿಸಿದರು.
ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖಾ ಚಾಲನೆ ಶಿವಮೊಗ್ಗದ ಕುಪ್ಪಳಿಯಲ್ಲಿ ಪಾದಯಾತ್ರೆಗೆ ಚಳವಳಿಗೆ ಚಾಲನೆ ರೋಹಿತ್ ಚಕ್ರತೀರ್ಥ ವಿರುದ್ಧ ಪ್ರತಿಭಟಿಸಿ ಆಕ್ರೋಶ ರೋಹಿತ್ ಚಕ್ರತೀರ್ಥ, ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ
ಕೆಲ ದಿನಗಳಿಂದ ಅಶಾಂತಿ ಬೇಗುದಿಯಲ್ಲಿ ಬೇಯುತ್ತಿರುವ ಕರ್ನಾಟಕ ರಾಜ್ಯವು ಒಂದು ತಿಂಗಳ ಒಳಗಾಗಿ ಸಹಜ ಸ್ಥಿತಿಗೆ ಮರಳದೇ ಇದ್ದರೆ ಶಾಂತಿ, ಸಾಮರಸ್ಯ, ಸೌಹಾರ್ದ ಹಾಗೂ ಸಾಮರಸ್ಯ ಕರ್ನಾಟಕದ ಪುನರ್ ಸ್ಥಾಪನೆಗಾಗಿ ರಾಜ್ಯವ್ಯಾಪಿ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಘೋಷಣೆ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.