KYC ವಂಚನೆಗಳು: ಭಾರತೀಯ ರಿಸರ್ವ್ ಬ್ಯಾಂಕ್ (RBI) KYC ನವೀಕರಣದ ಹೆಸರಿನಲ್ಲಿ ನಡೆಯುವ ವಂಚನೆಗಳ ಬಗ್ಗೆ ಎಚ್ಚರದಿಂದಿರಿ ಎಂದು ಎಚ್ಚರಿಕೆ ನೀಡಿದೆ. ಯಾವುದೇ ವ್ಯಕ್ತಿ ಇಂತಹ ವಂಚನೆಗೆ ಬಲಿಯಾದರೆ ತಕ್ಷಣವೇ ಸೈಬರ್ ಕ್ರೈಮ್ ಹೆಲ್ಪ್ ಲೈನ್ (1930) ಅಥವಾ ರಾಷ್ಟ್ರೀಯ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ (www.cybercrime.gov.in)ನಲ್ಲಿ ದೂರು ದಾಖಲಿಸಬೇಕು ಎಂದು ಆರ್ಬಿಐ ಹೇಳಿದೆ.
FASTag KYC: ಎನ್ಎಚ್ಎಐ ಒಂದು ವಾಹನ ಒಂದು ಫಾಸ್ಟ್ಟ್ಯಾಗ್ ಎಂಬ ಅಭಿಯಾನವನ್ನು ಆರಂಭಿಸಿದ್ದು, ಇದರ ಭಾಗವಾಗಿ ಫಾಸ್ಟ್ಟ್ಯಾಗ್ ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ನೀವು ಎರಡು ದಿನಗಳಲ್ಲಿ ಅಂದರೆ 31 ಜನವರಿ 2024 ರೊಳಗೆ ಫಾಸ್ಟ್ಟ್ಯಾಗ್ ಕೆವೈಸಿಯನ್ನು ಪೂರ್ಣಗೊಳಿಸದಿದ್ದರೆ ಫಾಸ್ಟ್ಟ್ಯಾಗ್ ಬಳಸುವಲ್ಲಿ ತೊಂದರೆ ಅನುಭವಿಸಬೇಕಾಗಬಹುದು.
ನಗರ ಆಗ್ನೇಯ ವಿಭಾಗದ ಸೆನ್ ಪೊಲೀಸ್ ಠಾಣೆ ಕಾನ್ ಸ್ಟೇಬಲ್ನ ಸಮಯಪ್ರಜ್ಞೆ ಹಾಗೂ ತ್ವರಿತ ಕಾರ್ಯಾಚರಣೆಯಿಂದ ಲೋಕಾಯುಕ್ತ ನಿವೃತ್ತ ರಿಜಿಸ್ಟ್ರಾರ್ ಅವರ ಬ್ಯಾಂಕಿನಿಂದ ಸೈಬರ್ ಖದೀಮರು ಎಗರಿಸಿದ್ದ 9 ಲಕ್ಷ ರೂಪಾಯಿ ತಡೆದು ಮತ್ತೆ ದೂರುದಾರರಿಗೆ ಹಣ ವಾಪಸ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
MTNL ವಾಟ್ಸಾಪ್ನಲ್ಲಿ KYC ಪರಿಶೀಲನೆಯನ್ನು ಮಾಡುವುದಿಲ್ಲ ಎಂದು ಪೊಲೀಸರು ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಇಂತಹ ಮೋಸದ ಸಂದೇಶಗಳಿಗೆ ಪ್ರತಿಕ್ರಿಯಿಸದಂತೆ ಜನರಿಗೆ ಸಲಹೆ ನೀಡಿದ್ದಾರೆ.
Share Market Update - ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವವರು, ಸಾಲ ಭದ್ರತೆಗಳನ್ನು ಖರೀದಿಸುವವರು, ಮಾರ್ಚ್ 31 ರ ಮೊದಲು ತಮ್ಮ KYC ಅನ್ನು ನವೀಕರಿಸಬೇಕು, ಇಲ್ಲದಿದ್ದರೆ ನಿಮಗೆ ತೊಂದರೆ ಎದುರಾಗುವ ಸಾಧ್ಯತೆ ಇದೆ.
ಷೇರು ಮಾರುಕಟ್ಟೆ ಹೂಡಿಕೆದಾರರಿಗೆ ಪ್ರಮುಖ ಸುದ್ದಿ. ನೀವು ಸ್ಟಾಕ್ ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಮತ್ತು ನೀವು ಡಿಮ್ಯಾಟ್ ಖಾತೆ ಅಥವಾ ಟ್ರೇಡಿಂಗ್ ಖಾತೆಯನ್ನು ಹೊಂದಿದ್ದರೆ ಈ ಸುದ್ದಿ ನಿಮಗೆ ತುಂಬಾ ಮುಖ್ಯವಾಗಿದೆ.
KYC Update: IDBI ಬ್ಯಾಂಕ್ ಈ ಕುರಿತು ತನ್ನ ಗ್ರಾಹಕರಿಗೆ ನೋತಿಫಿಕೆಶನ್ ಜಾರಿಗೊಳಿಸಿದ್ದು KYC ಅಪ್ಡೇಟ್ ಮಾಡಿಸಲು ಸೂಚಿಸಿದೆ. ಈ ಕುರಿತು ಅಧಿಸೂಚನೆಯಲ್ಲಿ ಹೇಳಿಕೊಂಡಿರುವ ಬ್ಯಾಂಕ್ ಶೀಘ್ರವೇ KYC ಅಪ್ಡೇಟ್ ಮಾಡದೆ ಹೋದಲ್ಲಿ ಖಾತೆ ಮೊಟಕುಗೊಳಿಸಲಾಗುವುದು ಎಂದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.