ಕರ್ನಾಟಕ ಹಾಲು ಮಹಾಮಂಡಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿದ ಸಭೆಯಲ್ಲಿ ನಂದಿನಿ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್ ಗೆ ರೂ.3/- ರಂತೆ ಹೆಚ್ಚಳಕ್ಕೆ ಸಮ್ಮತಿ ನೀಡಿ, ಆಗಸ್ಟ್ 01, 2023 ರಿಂದ ದರವು ಜಾರಿಗೆ ಬರಲಿದೆ ಹಾಗೂ ಹೆಚ್ಚುವರಿ ಮಾಡುವ ಮಾರಾಟ ದರದ ಸಂಪೂರ್ಣ ಮೊತ್ತವನ್ನು ರೈತರಿಗೆ ವರ್ಗಾಹಿಸಲಾಗುವುದು ಎಂದು ಕರ್ನಾಟಕ ಹಾಲು ಮಹಾಮಂಡಳಿಯ ಅಧ್ಯಕ್ಷರೂ ಹಾಗೂ ರಾಬಕೊವಿ ಜಿಲ್ಲಾ ಹಾಲು ಸಹಕಾರ ಒಕ್ಕೂಟದ ಅಧ್ಯಕ್ಷರಾದ ಎಲ್.ಭೀಮನಾಯ್ಕ ಅವರು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.