ನಮಗೆ ಪ್ರತಿದಿನ 6 ರಿಂದ 8 ಗಂಟೆಗಳ ಕಾಲ ನಿದ್ರೆ ಅತ್ಯಗತ್ಯ. ಸಾಕಷ್ಟು ನಿದ್ರೆ ಬರದಿದ್ದರೆ ಮೊದಲು ಪರಿಣಾಮ ಬೀರುವುದು ರೋಗನಿರೋಧಕ ವ್ಯವಸ್ಥೆಯ ಮೇಲೆ. ಜೀವಕೋಶಗಳು 70%ರಷ್ಟು ಕಡಿಮೆಯಾಗುತ್ತವೆ, ಪ್ರತಿಕಾಯ ಉತ್ಪಾದನೆ ಕಡಿಮೆಯಾಗುತ್ತದೆ & ಇದು ಸೋಂಕಿನ ಅಪಾಯವನ್ನು ಹೆಚ್ಚಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.