Ladyfinger : ಪ್ರತಿದಿನ ಬೆಳಿಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಬೆಂಡೆಕಾಯಿ ನೀರಿನಲ್ಲಿ ನೆನೆಯಿಸಿ ಕುಡಿಯಿರಿ. ಈ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದು ವೈದ್ಯರು ಸಲಹೆ ನೀಡುತ್ತಾರೆ.
Health Benefits Of Ladyfinger: ಬೆಂಡೆಕಾಯಿಯಲ್ಲಿ ಪ್ರೋಟೀನ್, ಕೊಬ್ಬು, ಫೈಬರ್, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಂ ಮತ್ತು ಸೋಡಿಯಂ ಸಮೃದ್ಧವಾಗಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.