LK Advani Health Update: ಜೂನ್ ತಿಂಗಳಿನಲ್ಲಿ ಎಲ್.ಕೆ.ಅಡ್ವಾಣಿಯವರು ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 27ರಂದು ಅವರನ್ನು ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಇಲ್ಲಿ Urology, ಹೃದ್ರೋಗ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ತಜ್ಞರು ಅಡ್ವಾಣಿಯವರ ಸಮಗ್ರ ಆರೋಗ್ಯವನ್ನು ಪರೀಕ್ಷಿಸಿದ್ದರು.
Bharat Ratna to Lal Krishna Advani: ಅಡ್ವಾಣಿ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಹಲವಾರು ಸಚಿವಾಲಯಗಳ ಮುಖ್ಯಸ್ಥರಾಗಿದ್ದರು. 1970 ಮತ್ತು 2019 ರ ನಡುವೆ ಸಂಸತ್ತಿನ ಉಭಯ ಸದನಗಳ ಸದಸ್ಯರಾಗಿದ್ದರು.
ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಅಡ್ವಾಣಿ ಮತ್ತು ಇತರ 31 ಆರೋಪಿಗಳನ್ನು ಖುಲಾಸೆಗೊಳಿಸಿದ ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪನ್ನು ಹಿರಿಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಸ್ವಾಗತಿಸಿದ್ದಾರೆ.
ಲೋಕಸಭಾ ಚುನಾವಣೆ 2019ರ ಪ್ರಚಂಡ ವಿಜಯದ ಬಳಿಕ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆಶೀರ್ವಾದ ಪಡೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೆಹಲಿಯ ಅಡ್ವಾಣಿಯವರ ನಿವಾಸಕ್ಕೆ ಭೇಟಿ ನೀಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.