ಫ್ರೆಂಡ್ಸ್ ಜೊತೆ ಸೇರಿ ರೆಸಾರ್ಟ್ ಗೆ ಪಾರ್ಟಿಗೆ ಅಂತಾ ಆತ ಹೋಗಿದ್ದ. ರೆಸಾರ್ಟ್ ನಲ್ಲಿ ಎಂಜಯ್ ಮಾಡುತ್ತಿದ್ದ ವೇಳೆ ಕಿಡಿಗೇಡಿಗಳು ಯುವತಿಯ ಪೋಟೋ ತೆಗೆದು ಪುಂಡಾಟ ಮೆರೆದಿದ್ದಾರೆ.. ಪ್ರಶ್ನೆ ಮಾಡಿದ ಯುವಕನಿಗೆ ದೊಣ್ಣೆಯಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ರು. ಆದರೆ ಮುಂದೆ ಆಗಿದ್ದು ಮಾತ್ರ ಘನಘೋರ ಘಟನೆ.
ಕುಮಾರಸ್ವಾಮಿ ನಮ್ಮ ಕೈ ಬಿಟ್ಟು ಹೋಗಿದ್ದಾರೆ ಎಂದು ಜನರಿಗೆ ಅರಿವಾಗಿದೆ. ಆ ಕ್ಷೇತ್ರದಲ್ಲಿ ಅವರು ಎರಡು ಬಾರಿ ನಿಂತರು, ಅವರ ಧರ್ಮಪತ್ನಿಯವರನ್ನು ನಿಲ್ಲಿಸಿದರು. ಈಗ ನಿರೀಕ್ಷೆಯಂತೆ ತಮ್ಮ ಪುತ್ರನನ್ನೂ ನಿಲ್ಲಿಸಿದ್ದಾರೆ. ಅವರು ಕಾರ್ಯಕರ್ತರಿಗೆ ಟಿಕೆಟ್ ನೀಡುವುದಿಲ್ಲ ಎಂದು ನಮಗೆ ಮುಂಚಿತವಾಗಿ ಖಚಿತವಾಗಿ ಗೊತ್ತಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.