ಕಾರ್ತಿಕಮಾಸದ ಕೊನೆಯ ಸೋಮವಾರದ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಲೊಕ್ಕನಹಳ್ಳಿ ಸಮೀಪದ ಸಿದ್ದಪ್ಪಾಜಿ ದೇಗುಲದಲ್ಲಿ ಬೆಳಗ್ಗೆ ವಿಶೇಷ ಪೂಜೆ ನೆರವೇರಿದೆ. ಈ ವೇಳೆ ಕುದಿಯುವ ಎಣ್ಣೆಯಲ್ಲಿ ಅರ್ಚಕ ಕೈ ಅದ್ದಿ ಅಚ್ಚರಿ ಮೂಡಿಸಿದ್ದಾರೆ. ಮಾತ್ರವಲ್ಲ, ನೆರೆದಿದ್ದ ಭಕ್ತರ ಮೇಲೂ ಕುದಿಯುವ ಎಣ್ಣೆ ಎರಚಿರುವುದು ಕಂಡು ಬಂದಿದೆ. ಕುದಿಯುವ ಎಣ್ಣೆಯಲ್ಲಿ ಕೈ ಹಾಕಿದರೂ ಒಂದು ಚೂರೂ ಕೈ ಸುಡದೇ ಇರುವುದು ಅಚ್ಚರಿ ಮೂಡಿಸಿದೆ.
Five Reasons why Smartphone Catches Fire: ಕಳೆದ ಒಂದು ತಿಂಗಳಿನಲ್ಲಿ ಇಂತಹ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಜನರ ಸ್ಮಾರ್ಟ್ ಫೋನ್ ಗಳು ದಿಢೀರ್ ಬೆಂಕಿಗೆ ಆಹುತಿಯಾಗಿವೆ. ಇತ್ತೀಚೆಗಷ್ಟೇ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಸ್ಮಾರ್ಟ್ಫೋನ್ಗೆ ಬೆಂಕಿ ಹೊತ್ತಿಕೊಂಡಿತ್ತು.
Xiaomi Christmas Sale 2021: ಸ್ಮಾರ್ಟ್ಫೋನ್ ತಯಾರಕ Xiaomi ಇತ್ತೀಚೆಗೆ ಭಾರತದಲ್ಲಿ ತನ್ನ ವೆಬ್ಸೈಟ್ನಲ್ಲಿ ವಿಶೇಷ Xiaomi ಕ್ರಿಸ್ಮಸ್ ಸೇಲ್ 2021 ಅನ್ನು ಬಿಡುಗಡೆ ಮಾಡಿದೆ, ಇದರಲ್ಲಿ ನಿಮಗೆ ಸ್ಮಾರ್ಟ್ಫೋನ್ಗಳು, ಸ್ಮಾರ್ಟ್ ಟಿವಿಗಳು, ಲ್ಯಾಪ್ಟಾಪ್ಗಳು ಮತ್ತು ಸ್ಪೀಕರ್ಗಳಂತಹ ಅನೇಕ ಉತ್ಪನ್ನಗಳ ಮೇಲೆ ಭಾರಿ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಈ ಸೇಲ್ನಲ್ಲಿ ಲಭ್ಯವಿರುವ ಕೆಲವು ಡೀಲ್ಗಳ ಬಗ್ಗೆ ತಿಳಿಯೋಣ.
ನೀವು ನೆಟ್ಫ್ಲಿಕ್ಸ್ (Netflix), ಅಮೆಜಾನ್ ಪ್ರೈಮ್ (Amazon Prime) ಮತ್ತು ಡಿಸ್ನಿ + ಹಾಟ್ಸ್ಟಾರ್(Disney + Hotstar)ನಂತಹ ಪ್ಲಾಟ್ಫಾರ್ಮ್ಗಳಿಗೆ ಉಚಿತ ಚಂದಾದಾರಿಕೆ ಪಡೆಯಬಹುದು.
Flipkart Bumper offer: ನೀವೂ ಸಹ ಪ್ರಯಾಣಕ್ಕಾಗಿ ಯೋಜಿಸುತ್ತಿದ್ದು ವಿಮಾನಯಾನಕ್ಕಾಗಿ ಪ್ಲಾನ್ ಮಾಡುತ್ತಿದ್ದರೆ ಫ್ಲಿಪ್ಕಾರ್ಟ್ನ ಫ್ಲೈಟ್ ಬುಕಿಂಗ್ ಆಯ್ಕೆಯಿಂದ ನೀವು ಸಾಕಷ್ಟು ಪ್ರಯೋಜನವನ್ನು ಪಡೆಯಬಹುದು.
Top-5 Smartphones: ನೀವು ಸಹ ಅಗ್ಗದ ದರದಲ್ಲಿ ಹೆಚ್ಚಿನ ವೈಶಿಷ್ಟ್ಯವುಳ್ಳ ಸ್ಮಾರ್ಟ್ಫೋನ್ ಖರೀದಿಸಲು ಯೋಚಿಸುತ್ತಿದ್ದರೆ ನಿಮಗೊಂದು ಉತ್ತಮ ಅವಕಾಶವಿದೆ. ಟಾಪ್-5 ಸ್ಮಾರ್ಟ್ಫೋನ್ಗಳ ಮೇಲೆ ವಿಶೇಷ ರಿಯಾಯಿತಿ ಲಭ್ಯವಾಗುತ್ತಿದ್ದು ಅತಿ ಕಡಿಮೆ ಬೆಲೆಗೆ ನೀವು ಹೊಸ ಸ್ಮಾರ್ಟ್ಫೋನ್ ಅನ್ನು ಮನೆಗೆ ಕೊಂಡೊಯ್ಯಬಹುದು.
Microsoft Surface Laptop SE: ಶಾಲಾ ವಿದ್ಯಾರ್ಥಿಗಳಿಗಾಗಿ ಮೈಕ್ರೋಸಾಫ್ಟ್ ಸರ್ಫೇಸ್ ಲ್ಯಾಪ್ಟಾಪ್ ಎಸ್ಇ ಲ್ಯಾಪ್ಟಾಪ್ ಅನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ನೀವು ಅತ್ಯಂತ ಕಡಿಮೆ ಬೆಲೆಯಲ್ಲಿ ಅನೇಕ ಅದ್ಭುತ ವೈಶಿಷ್ಟ್ಯಗಳನ್ನು ಪಡೆಯುತ್ತೀರಿ.
Android: ನೀವು ಸಹ Android ಸ್ಮಾರ್ಟ್ಫೋನ್ ಬಳಕೆದಾರರಾಗಿದ್ದರೆ ಮತ್ತು ಆಫ್ಲೈನ್ ಅಪ್ಲಿಕೇಶನ್ಗಳಲ್ಲಿನ ಜಾಹೀರಾತುಗಳಿಂದ ತೊಂದರೆಗೊಳಗಾಗಿದ್ದರೆ, ನಾವು ನಿಮಗಾಗಿ ಕೆಲವು ಹಂತಗಳನ್ನು ತಿಳಿಸಲಿದ್ದೇವೆ. ಇವುಗಳನ್ನು ಅನುಸರಿಸುವ ಮೂಲಕ ನೀವು ಈ ಅಪ್ಲಿಕೇಶನ್ಗಳಿಂದ ಜಾಹೀರಾತುಗಳನ್ನು ಶಾಶ್ವತವಾಗಿ ನಿರ್ಬಂಧಿಸಬಹುದು.
Amazon Great Indian Festival: ಅಮೆಜಾನ್ನ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ನಡೆಯುತ್ತಿದೆ, ಇದರಲ್ಲಿ ಅನೇಕ ಜನರು ತಮ್ಮ ನೆಚ್ಚಿನ ವಸ್ತುಗಳನ್ನು ಅತ್ಯಂತ ಕಡಿಮೆ ಬೆಲೆಗೆ ಖರೀದಿಸಿದ್ದಾರೆ. ಇಂದು ನಾವು Oppo ನ 5G ಸ್ಮಾರ್ಟ್ಫೋನ್ನಲ್ಲಿ ಲಭ್ಯವಿರುವ ಡೀಲ್ ಕುರಿತು ತಿಳಿಸುತ್ತಿದ್ದೇವೆ, ಇದರಿಂದ ನೀವು ಈ ಫೋನ್ ಅನ್ನು ರೂ.800 ಕ್ಕೆ ಖರೀದಿಸಲು ಸಾಧ್ಯವಾಗುತ್ತದೆ.
ವರದಿಗಳ ಪ್ರಕಾರ, ವಾಟ್ಸಾಪ್ನಲ್ಲಿ ನಿಮ್ಮ ಪ್ರೊಫೈಲ್ ಚಿತ್ರವನ್ನು ನಿಮ್ಮ ಸಂಪರ್ಕಗಳಲ್ಲಿ ಯಾರು ನೋಡಬಹುದು ಎಂಬುದನ್ನು ಈಗ ನೀವು ಆಯ್ಕೆ ಮಾಡಬಹುದು. ವಾಟ್ಸಾಪ್ನ ಈ ಹೊಸ ಅಪ್ಡೇಟ್ ಬಗ್ಗೆ ತಿಳಿಯೋಣ...
ಅಮೆಜಾನ್ ದೇಶದ ಪ್ರಮುಖ ಇ-ಕಾಮರ್ಸ್ ವೆಬ್ಸೈಟ್ ಮತ್ತು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಆಗಿದೆ. ಅಕ್ಟೋಬರ್ 3 ರಿಂದ, ಅಮೆಜಾನ್ ತನ್ನ ವಾರ್ಷಿಕ ಮಾರಾಟವಾದ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ (Amazon Great Indian Festival) ಅನ್ನು ಲೈವ್ ಮಾಡಿದೆ, ಇದರಲ್ಲಿ ಎಲ್ಲಾ ರೀತಿಯ ಉತ್ಪನ್ನಗಳು ಅತ್ಯಂತ ಕಡಿಮೆ ಬೆಲೆಯಲ್ಲಿ ಲಭ್ಯವಿದೆ. ಇದರಲ್ಲಿ ಟಾಪ್ 5 ಇಯರ್ಫೋನ್ಗಳು ಒಂದು ಸಾವಿರ ರೂಪಾಯಿಗಳಿಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಿದೆ.
Amazon's Deal of the Day offer: ಅಮೆಜಾನ್ನ ಡೀಲ್ ಆಫ್ ಡೇ ಆಫರ್ನೊಂದಿಗೆ, ಸ್ಮಾರ್ಟ್ಫೋನ್ಗಳು, ಡೆಸ್ಕ್ಟಾಪ್ಗಳು, ಇಯರ್ಫೋನ್ಗಳು ಮತ್ತು ಹೆಚ್ಚಿನವುಗಳ ಮೇಲೆ ಅದ್ಭುತ ರಿಯಾಯಿತಿಗಳನ್ನು ಪಡೆಯಬಹುದಾಗಿದೆ. ಆದರೆ ನೆನಪಿಡಿ ಈ ಕೊಡುಗೆಗಳು ಇಂದು ಒಂದು ದಿನ ಮಾತ್ರ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.