ಕಲ್ಲಂಗಡಿಯಲ್ಲಿ ಪೊಟ್ಯಾಸಿಯಮ್ ಮತ್ತು ನೀರಿನ ಅಂಶ ಹೆಚ್ಚಿರುವುದರಿಂದ, ಇದು ಕಿಡ್ನಿಯ ಕಲ್ಲುಗಳನ್ನು ಕರಗಿಸಲು ಸಹಾಯ ಮಾಡುತ್ತದೆ. ದಿನಕ್ಕೆ ಒಂದು ಬೌಲ್ ಕಲ್ಲಂಗಡಿ ಸೇವಿಸಿ.
ಸೋರೆ ಕಾಯಿಯಲ್ಲಿ ವಿಟಮಿನ್ C ಯ ಸಮೃದ್ಧ ಪ್ರಮಾಣವಿದೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ಸಾಮಾನ್ಯ ಜ್ವರ, ಕೆಮ್ಮು ಮತ್ತು ಇತರ ಸೋಂಕುಗಳ ವಿರುದ್ಧ ದೇಹವು ರಕ್ಷಣೆ ಪಡೆಯುತ್ತದೆ.ಎರಡನೆಯದಾಗಿ, ಇದರಲ್ಲಿ ಫೈಬರ್ ಅಧಿಕವಾಗಿದ್ದು, ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ತಡೆಯುತ್ತದೆ.
Benefits of Bottle Gourd: ಹಸಿರು ತರಕಾರಿಗಳನ್ನು ತಿನ್ನುವುದರ ಪ್ರಯೋಜನಗಳು ನಿಮಗೆ ತಿಳಿದಿವೆ, ಆದರೆ ನಿಮ್ಮ ಆಹಾರದಲ್ಲಿ ಸೋರೆಕಾಯಿಯನ್ನು ಸೇರಿಸುವುದು ನಿಮಗೆ ಎಷ್ಟು ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ?