2024-25 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳಿಗೆ 4 ವರ್ಷಗಳ ಕಾನೂನು ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಧಾರವಾಡ ಜಿಲ್ಲೆಯ 2023-24 ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿಗಾಗಿ ಧಾರವಾಡ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಕಾನೂನು ಪದವೀಧರರಿಗೆ ಮಾಸಿಕ ಶಿಷ್ಯವೇತನದ ಆಧಾರದ ಮೇಲೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ಪಡೆಯುವ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ನ್ಯಾಯಾಧಿಕರಣ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2020-21 ನೇ ಸಾಲಿಗೆ ಧಾರವಾಡ ಜಿಲ್ಲೆಯ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ 4 ವರ್ಷಗಳ ವರೆಗೆ ತರಬೇತಿ ನೀಡಲು ಪ್ರಕಟಣೆಯಲ್ಲಿ ಅರ್ಜಿಗಳನ್ನು ಅಹ್ವಾನಿಸಿ ದಿನಾಂಕ:31-08-2020 ರೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.