Goddess Lakshmi Devi: ಪೂಜಾ ಸಾಮಗ್ರಿಗಳು ಮಂಗಳಕರ ವಸ್ತುವಾದರೂ ಶುಕ್ರವಾರ ಇವುಗಳನ್ನು ಖರೀದಿಸಿ ತಂದರೆ ನಿಮ್ಮ ಹಾಗೂ ಮನೆಯವರ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಹೀಗಾಗಿ ಅಪ್ಪಿತಪ್ಪಿಯೂ ಶುಕ್ರವಾರ ಪೂಜಾ ಸಾಮಗ್ರಿಗಳನ್ನು ಮನೆಗೆ ತರಬಾರದು.
Hindu Goddess Lakshmi: ಮೂರನೇಯದಾಗಿ ಹೆಣ್ಣುಮಕ್ಕಳು ಬಳಸುವ ಬಳೆ ಹಾಗೂ ಗೆಜ್ಜೆಗಳ್ಳನ್ನು ಬೇರೆಯವರಿಗೆ ಕೊಡಬಾರದು. ಯಾಕೆಂದರೆ ತಾಯಿ ಲಕ್ಷ್ಮಿದೇವಿಯನ್ನು ಬೇರೆಯವರಿಗೆ ಕೊಟ್ಟ ಹಾಗೇ ಆಗುತ್ತದೆ.
ಲಕ್ಷ್ಮಿದೇವಿಯ ಆಶೀರ್ವಾದ ಪಡೆಯಲು ಮಹಿಳೆಯರು ಮಹಾಲಕ್ಷ್ಮಿಯ ಉಪವಾಸ ವ್ರತ ಆಚರಿಸುತ್ತಾರೆ. ಈ ಬಾರಿ ಸೆಪ್ಟೆಂಬರ್ 3ರಿಂದ ವ್ರತ ಆರಂಭವಾಗಲಿದೆ. ಈ ವ್ರತವನ್ನು ಆಚರಿಸುವುದರಿಂದ ಮನೆಯಲ್ಲಿ ಹಣದ ಕೊರತೆ ಇರುವುದಿಲ್ಲ.
ನೀವು ತಾಯಿ ಲಕ್ಷ್ಮಿದೇವಿ ಮತ್ತು ಗಣಪತಿಯ ವಿಗ್ರಹಗಳನ್ನು ಮನೆಯ ಪೂಜಾ ಕೋಣೆಯಲ್ಲಿ ಒಟ್ಟಿಗೆ ಇಟ್ಟಿದ್ದೀರಾ..? ಹೌದು, ಎಂದಾರೆ ನೀವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದೇವತೆಗಳ ವಿಗ್ರಹಗಳ ಪ್ರತಿಷ್ಠಾಪನೆಗೆ ವಿಶೇಷ ನಿಯಮಗಳಿವೆ. ಇವುಗಳನ್ನು ಅನುಸರಿಸದಿದ್ದರೆ ನಿಮಗೆ ಅಶುಭ ಫಲಿತಾಂಶಗಳು ಎದುರಾಗುತ್ತವೆ.
ಹಿಂದೂ ಧರ್ಮದಲ್ಲಿ ಪ್ರತಿ ತಿಂಗಳ ಪೂಜೆಗೆ ತನ್ನದೇ ಆದ ಪ್ರಾಮುಖ್ಯತೆ ಇದೆ. ಜ್ಯೇಷ್ಠ ಮಾಸವು ಹನುಮಾನ್ ಜಿ ಮತ್ತು ಸೂರ್ಯ ದೇವರ ಆರಾಧನೆಗೆ ಸಮರ್ಪಿತವಾಗಿದೆ. ಈ ತಿಂಗಳಲ್ಲಿ ಕೆಲವು ಕೆಲಸಗಳನ್ನು ಮಾಡಿದರೆ ಪುಣ್ಯ ಸಿಗುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.