LIC new term life insurance plans: LICಯ ಯುವ ಅರ್ಮ್ ಮತ್ತು LICಯ ಡಿಜಿ ಟರ್ಮ್ ಇನ್ಶೂರೆನ್ಸ್ ಒಂದು ನಾನ್-ಪಾರ್, ನಾನ್-ಲಿಂಕ್ಡ್, ಲೈಫ್, ಇಂಡಿವಿಜುವಲ್, ಪ್ಯೂರ್ ರಿಸ್ಕ್ ಪ್ಲಾನ್ ಆಗಿದೆ. ಈ ಪಾಲಿಸಿಯ ಅವಧಿಯಲ್ಲಿ ಪಾಲಿಸಿದಾರನ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ವಿಮಾದಾರನ ಕುಟುಂಬಕ್ಕೆ ಆರ್ಥಿಕ ರಕ್ಷಣೆ ನೀಡುತ್ತದೆ. ಆದರೆ ಇದೊಂದು ನಾನ್-ಪಾರ್ ಇನ್ಶೂರೆನ್ಸ್ ಆಗಿರುವುದರಿಂದ ಉಳಿದ ನಿಯಮಗಳ ಬಗ್ಗೆ ತಿಳಿದುಕೊಳ್ಳುವುದು ಉತ್ತಮ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.