Bengaluru liquor ban duration: ಫೆಬ್ರವರಿ 14 ರಿಂದ ಫೆಬ್ರವರಿ 16 ವರೆಗೆ ಮದ್ಯ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ. ಆದರೆ ಈ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡುವುದರಿಂದ ಸರ್ಕಾರಕ್ಕೆ ನೂರಾರು ಕೋಟಿ ನಷ್ಟವಾಗಲಿದೆ ಎಂದು ಈಗಾಗಲೇ BCDLTA ಪತ್ರ ಬರೆದಿದೆ.
New Year liquor sales: ಕಳೆದ ವರ್ಷದ ಇದೇ ದಿನಕ್ಕೆ ಹೋಲಿಸಿದರೆ ಇದು ಸುಮಾರು 4.34 ಕೋಟಿ ರೂ.ಹೆಚ್ಚಳವಾಗಿದೆ. 2022ರ ಡಿ. 31ರಂದು 14.51 ಕೋಟಿ ರೂ. ಮೊತ್ತದ ಮದ್ಯ ಮಾರಾಟವಾಗಿತ್ತು ಎಂದು ಅವರು ಹೇಳಿದ್ದಾರೆ.
State Excise Duty: ರಾಜ್ಯ ಸರ್ಕಾರದ ಆದಾಯದ ಬಹುಪಾಲು ಮದ್ಯ ಮಾರಾಟದಿಂದಲೇ ಬರುತ್ತಿದೆ. ಹಾಗಾದ್ರೆ ರಾಜ್ಯ ಸರ್ಕಾರಕ್ಕೆ ಹೇಗೆ ಮದ್ಯ ಮಾರಾಟದಿಂದ ಆದಾಯ ಗಳಿಸುತ್ತಿಯೇ ಎಂದು ತಿಳಿಯಬೇಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Liquor Sale prohibited in Karnataka: ಇದೇ ತಿಂಗಳ 10 ರಂದು ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಎಣ್ಣೆ ಅಂಗಡಿ ಬಂದ್ ಮಾಡೋದಕ್ಕೆ ಅಬಕಾರಿ ಇಲಾಖೆ ಮುಂದಾಗಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೇ 8 ರ ಸಂಜೆ 5 ಗಂಟೆಯಿಂದ ಮೇ 11ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ಮಾರಾಟವನ್ನು ರಾಜ್ಯದಲ್ಲಿ ನಿಷೇಧ ಮಾಡಲಾಗಿದೆ.
ದೆಹಲಿಯಲ್ಲಿ ಕೇಜ್ರಿವಾಲ್ ಸರ್ಕಾರ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಜನವರಿ 26ರಂದು ಡ್ರೈ ಡೇಯಂದು ಮದ್ಯದ ಅಂಗಡಿಗಳು ಮತ್ತು ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಹೊಸ ವರ್ಷಾಚರಣೆ ವೇಳೆ ಭರ್ಜರಿ ಮದ್ಯ ಮಾರಾಟವಾಗಿದೆ. ರಾಜ್ಯದಲ್ಲಿ ಡಿ.31ರಂದು ₹183 ಕೋಟಿ ಮೊತ್ತದ ಮದ್ಯ ಮಾರಾಟವಾಗಿದೆ. ಡಿ.23 ರಿಂದ 31ರವರೆಗೆ 1,262 ಕೋಟಿ ರೂ. ಮದ್ಯ ಮಾರಾಟವಾಗಿದೆ.
ದೇಶಾದ್ಯಂತದ ಮದ್ಯದಂಗಡಿಗಳಲ್ಲಿ ಕನಿಷ್ಠ ಜನಸಂದಣಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾಮಾಜಿಕ ದೂರ ಪ್ರೋಟೋಕಾಲ್ಗಳನ್ನು ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಪರೋಕ್ಷ ಮಾರಾಟ, ಮನೆ ವಿತರಣೆಯನ್ನು ಪರಿಗಣಿಸಲು ರಾಜ್ಯಗಳಿಗೆ ಸೂಚಿಸಲಾಗಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.