Liquor Shop Bandh: ಅಬಕಾರಿ ಇಲಾಖೆಯಲ್ಲಿ ಭಾರೀ ಪ್ರಮಾಣದ ಅಕ್ರಮ ಆಗಿದೆ, ಅಬಕಾರಿ ಇಲಾಖೆಯ ಭ್ರಷ್ಟಾಚಾರದಿಂದ ವಿವಿಧ ಬ್ರಾಂಡ್ ಗಳ ದರ ನಿಗದಿ, ಪೂರೈಕೆ ದೊಡ್ಡ ಮಟ್ಟದ ಪರಿಣಾಮ ಬೀರುತ್ತಿದೆ. ಇದರಿಂದ ಮದ್ಯ ಮಾರಾಟಗಾರರ ಲಾಭದ ಪ್ರಮಾಣ ಕುಸಿಯುತ್ತಿದೆ.
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ
ಸಿಎಂ ಅರವಿಂದ ಕೇಜ್ರಿವಾಲ್ ಬಂಧಿಸಿದ ಇಡಿ
ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಬಂಧನ
ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಅರೆಸ್ಟ್
ಕೇಜ್ರಿವಾಲ್ಗೆ ಹಲವು ಬಾರಿ ಸಮನ್ಸ್ ನೀಡಿದ್ದ ಇಡಿ
ಅಧಿಕಾರದಲ್ಲಿದ್ದಾಗಲೇ ಬಂಧನವಾದ ಮೊದಲ ನಾಯಕ
Arvind Kejriwal Arrested: ದೆಹಲಿ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರು ಜುಲೈ 2022 ರಲ್ಲಿ ದೆಹಲಿ ಮದ್ಯ ಮಾರಾಟ ನೀತಿ ಸಮಸ್ಯೆಯ ಕುರಿತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ವರದಿಯನ್ನು ಸಲ್ಲಿಸಿದ್ದರು. ಈ ನೀತಿಯನ್ನು ರೂಪಿಸುವಲ್ಲಿ ಹಲವು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದಿದ್ದ ಅವರು ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.