Liver Detox foods: ಯಕೃತ್ತು ನಮ್ಮ ದೇಹದಲ್ಲಿನ ಒಂದು ಪ್ರಮುಖವಾದ ಅಂಗ. ಇದು ಸರಿಯಾಗಿ ನಿರ್ವಹಿಸದೆ ಇದ್ದರೆ ನಮ್ಮ ಪ್ರಾಣಕ್ಕೆ ಅಪಾಯ. ಆದ್ದರಿಂದ ಯಕೃತ್ತನ್ನು ಆರೋಗ್ಯವಾಗಿಟ್ಟುಕೊಳ್ಳುವುದು ತುಂಬಾ ಮುಖ್ಯ. ಲಿವರ್ ಅನ್ನು ಆರೋಗ್ಯವಾಗಿಡಲು ಈ ಆಹಾರಗಳನ್ನು ಸೇವಿಸಿ ಸಾಕು..
Fatty Liver: ಇತ್ತೀಚಿನ ಜೀವನಶೈಲಿಯ ಕಾರಣದಿಂದಾಗಿ ಹಲವರು ಕೊಬ್ಬಿದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಯಾವುದೇ ಚಿಕಿತ್ಸೆ ಇಲ್ಲದೆ ಈ ಸಮಸ್ಯೆಯನ್ನು ಪರಿಹರಿಸುವುದು ಹೇಗೆ? ತಿಳಿಯಲು ಮುಂದೆ ಓದಿ...
Liver detox: ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಯಕೃತ್ತು ಒಂದು. ದೇಹದಿಂದ ವಿಷವನ್ನು ಹೊರಹಾಕುವಲ್ಲಿ, ಜೀರ್ಣಕ್ರಿಯೆಯಲ್ಲಿ ಮತ್ತು ಪೋಷಕಾಂಶಗಳನ್ನು ಸಂಗ್ರಹಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ.
Fatty Liver: ಯಕೃತ್ತು, ನಮ್ಮ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗವಾಗಿ ಕಾರ್ಯನಿರ್ವಹಿಸುತ್ತದೆ. ಇದು ದೇಹದಲ್ಲಿ ಆಹಾರವನ್ನು ಜೀರ್ಣಿಸಿಕೊಳ್ಳುವುದು, ಸೋಂಕುಗಳ ವಿರುದ್ಧ ಹೋರಾಡುವುದು ಮತ್ತು ದೇಹದಿಂದ ವಿಷವನ್ನು ಹೊರಹಾಕುವಂತಹ ಕಾರ್ಯಗಳನ್ನು ನಿರ್ವಹಿಸುತ್ತದೆ. ಆದ್ದರಿಂದ ಯಕೃತ್ತಿನ ಆರೀಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ.
Foods to detox Liver: ಯಾಕೃತ್ತನ ಆರೋಗ್ಯವನ್ನು ಸುಧಾರಿಸುವ ಹಲವು ಔಷಧಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಲಿವರ್ ಡಿಟಾಕ್ಸ್ ಎಂಬ ಹೆಸರಿನಲ್ಲಿ ಇವುಗಳನ್ನು ಮಾರಾಟ ಮಾಡಲಾಗುತ್ತದೆ. ಆದರೆ, ಅಧ್ಯಾಯನಗಳ ಪ್ರಕಾರ ಈ ಔಷದಿಗಳು ನಿಮ್ಮ ಯಾಕೃತ್ತಿನ ಆರೋಗ್ಯವನ್ನು ಸುಧಾರಿಸುವಲ್ಲಿ ಯಾವುದೇ ಸಹಾಯ ಮಾಡುವುದಿಲ್ಲ. ಹಾಗಾದರೆ ನಿಜವಾಗಿಯೂ ಯಾಕೃತ್ತನ್ನು ಸ್ವಚ್ಛಗೊಳಿಸಿ, ತ್ಯಾಜ್ಯವನ್ನು ಹೊರಹಾಕಲು ಸಹಾಯ ಮಾಡುವ ಆಹಾರಗಲು ಯವುವು..? ಮುಂದೆ ಓದಿ...
Fatty Liver Diet: ನಿಮ್ಮ ದೇಹದಲ್ಲಿನ ಸ್ಯಾಚುರೇಟೆಡ್ ಕೊಬ್ಬು ಮತ್ತು ಸಕ್ಕರೆಯ ಸೇವನೆಯ ಮೇಲೆ ನಿಗಾ ಇರಿಸಿ ಇದರಿಂದ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಮಟ್ಟವನ್ನು ನಿರ್ವಹಿಸಬಹುದು. ಆಹಾರ ಮತ್ತು ವ್ಯಾಯಾಮವು ಕೆಲಸ ಮಾಡದಿದ್ದರೆ ವೈದ್ಯರ ಸಲಹೆಯಂತೆ ಸರಿಯಾದ ಔಷಧಿಯನ್ನು ತೆಗೆದುಕೊಳ್ಳಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.