Power Supply In Summer: ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಇಂಧನ ಸಚಿವ ಕೆಜೆ ಜಾರ್ಜ್, ಪ್ರಸ್ತುತ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಮುಂದುವರೆದ ಲೋಡ್ ಶೆಡ್ಡಿಂಗ್
ಇಂದು ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ
ಪ್ರಮುಖ ಏರಿಯಾಗಳಲ್ಲಿ ಕರೆಂಟ್ ಕಟ್.. ಕಟ್
ನಿಗದಿತ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಡಿಕೆಶಿ, ‘ಮಳೆ ಬಿದ್ದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ, ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 4 ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಈ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.
ಮಳೆ ಬಿದ್ದಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ. ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಆಗ ನಾವು 10 ರಿಂದ 13 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿದ್ದೆವು. ಬಿಜೆಪಿ ತಮ್ಮ ಅವಧಿಯಲ್ಲಿ ಎಷ್ಟು ಪ್ರಮಾಣದ ವಿದ್ಯುತ್ ಉತ್ಪಾದನೆ ಮಾಡಿದ್ದಾರೆ ಅಂತ ಹೇಳಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಕೃತಕ ಕತ್ತಲು ಸೃಷ್ಟಿಸಿ ಕಳ್ಳಬೆಕ್ಕಿನಂತೆ ಕದ್ದು ಹಾಲು ಕುಡಿಯುತ್ತೇವೆ ಎಂದರೆ ಆಗುವುದಿಲ್ಲ. ಜನರಿಗೂ ಕಳ್ಳಬೆಕ್ಕಿನ ಕಣ್ಣಾಮುಚ್ಚಾಲೆ ಈಗೀಗ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಒಂದ್ಕಡೆ ಉಚಿತ ವಿದ್ಯುತ್.. ಮತ್ತೊಂದ್ಕಡೆ ಕರೆಂಟ್ ಶಾಕ್.. ರಾಜ್ಯದಲ್ಲಿ ಅಘೋಷಿತ್ ಲೋಡ್ ಶೆಡ್ಡಿಂಗ್ ಮತ್ತೆ ಮುಂದುವರಿಕೆ. 1 ವಾರದಲ್ಲಿ ಮಳೆಯಾಗದಿದ್ರೆ ಅಧಿಕೃತವಾಗಿ ಲೋಡ್ ಶೆಡ್ಡಿಂಗ್ ಫಿಕ್ಸ್!
ದೆಹಲಿಯಲ್ಲಿನ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆಯು ಸುಧಾರಿಸದಿದ್ದರೆ ವಿದ್ಯುತ್ ಸ್ಥಗಿತಗೊಳಿಸುವ ಬಗ್ಗೆ ದೆಹಲಿ ಸಚಿವರು ಎಚ್ಚರಿಕೆ ನೀಡಿದ ಎರಡು ದಿನಗಳ ನಂತರ, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಡೀ ದೇಶದಲ್ಲಿ ವಿದ್ಯುತ್ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಹೇಳಿದ್ದಾರೆ.
ಲೋಡ್ ಶೆಡ್ಡಿಂಗ್ಗಳ ಸಂದರ್ಭದಲ್ಲಿ ಒನ್ ನೇಷನ್ ಒನ್ ಗ್ರಿಡ್ ಮತ್ತು ಗ್ರಾಹಕರಿಗೆ ನಷ್ಟವನ್ನು ನೀಡುವುದು ಕೇಂದ್ರದ ಉದ್ದೇಶವಾಗಿದೆ ಎಂದು ಕೇಂದ್ರ ವಿದ್ಯುತ್ ಸಚಿವ ಆರ್ ಕೆ ಸಿಂಗ್ ಭಾನುವಾರದಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.