DA Hike Updates:ಇತ್ತೀಚಿನ ಹಣದುಬ್ಬರ ದತ್ತಾಂಶವನ್ನ ಆಧರಿಸಿದ ವರದಿಗಳ ಪ್ರಕಾರ, ಕೇಂದ್ರ ಸರ್ಕಾರಿ ನೌಕರರು ಜುಲೈ 2025ರಿಂದ ತುಟ್ಟಿ ಭತ್ಯೆಯಲ್ಲಿ (DA) ಶೇ.4ರಷ್ಟು ಹೆಚ್ಚಳವನ್ನು ಪಡೆಯುವ ಸಾಧ್ಯತೆಯಿದೆ.
2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ ಅವರು ತಮ್ಮ ಮೊದಲ ಹೇಳಿಕೆಯಲ್ಲಿ, "ಚುನಾವಣೆಯು ಒಮ್ಮತವನ್ನು ನಿರ್ಮಿಸುವ ಪ್ರಕ್ರಿಯೆಯಾಗಿದೆ. ಸಂಸತ್ತಿಗೆ ಎರಡು ಬದಿಗಳಿವೆ ಆದ್ದರಿಂದ ಯಾವುದೇ ಪ್ರಶ್ನೆಯ ಎರಡೂ ಅಂಶಗಳನ್ನು ಪ್ರಸ್ತುತಪಡಿಸಬಹುದು."ಎಂದು ಅವರು ಹೇಳಿದ್ದಾರೆ.
ಜೂನ್ 14 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು, ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಜೂನ್ 21 ಮತ್ತು ನಾಮಪತ್ರಗಳ ಪರಿಶೀಲನೆ ಜೂನ್ 26 ರಂದು ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಜೂನ್ 26 ಕೊನೆಯ ದಿನವಾಗಿದೆ.ಜುಲೈ 10 ರಂದು ಮತದಾನ ನಡೆಯಲಿದ್ದು, ಜುಲೈ 13 ರಂದು ಮತ ಎಣಿಕೆ ನಡೆಯಲಿದೆ.
Lok Sabha Election 2024: ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲವೆಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಅಂತಾ ಭಾವಿಸದಿರಿ. ಸಮಯ ಬದಲಾಗುತ್ತದೆ, ಮನಸ್ಥಿತಿಗಳು ಬದಲಾಗುತ್ತವೆ. ಇದರ ಮೇಲೆ ಇಂಡಿಯಾ ಒಕ್ಕೂಟವು ಹೆಚ್ಚು ಗಮನ ಹರಿಸುತ್ತಿದೆಅಂತಾ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Lok Sabha Seating Arrangement:ಸಂಸತ್ತಿನ ಉಭಯ ಸದನಗಳಲ್ಲಿ ಸಂಸದರ ಆಸನ ವ್ಯವಸ್ಥೆಯನ್ನು ನಿಗದಿತ ನಿಯಮಗಳ ಪ್ರಕಾರ ಮಾಡಲಾಗಿದೆ. ಲೋಕಸಭೆಯಲ್ಲಿ ಯಾವ ಸಂಸದರು ಎಲ್ಲಿ ಕುಳಿತುಕೊಳ್ಳಬೇಕು ಎಂಬ ನಿರ್ಧಾರ ಲೋಕಸಭೆಯ ಸ್ಪೀಕರ್ ಕೈಯಲ್ಲಿದೆ. ಇದುವರೆಗಿನ ವ್ಯವಸ್ಥೆಯಲ್ಲಿ ಲೋಕಸಭೆ ಸ್ಪೀಕರ್ ಸ್ಥಾನದ ಬಲಭಾಗದಲ್ಲಿ ಆಡಳಿತ ಪಕ್ಷದ ಸಂಸದರು ಮತ್ತು ಎಡಭಾಗದಲ್ಲಿ ವಿರೋಧ ಪಕ್ಷದ ಸಂಸದರು ಕುಳಿತುಕೊಳ್ಳುತ್ತಾರೆ.ಈ ಬಾರಿ 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಇಲ್ಲಿಂದ ಗೆಲ್ಲುವ ಸದಸ್ಯರು ಲೋಕಸಭೆಯಲ್ಲಿ ಕುಳಿತುಕೊಳ್ಳಲಿದ್ದಾರೆ.
ಎನ್‌ಡಿಎಯಲ್ಲಿ, ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿದ್ದುಮತ್ತು ಇತರ ಮೈತ್ರಿ ಪಾಲುದಾರರೊಂದಿಗೆ ಅದು 292 ಲೋಕಸಭಾ ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.ಲೋಕಸಭಾಚುನಾವಣೆಯಲ್ಲಿಟಿಡಿಪಿ 16ಸ್ಥಾನಗಳನ್ನು ಗೆದ್ದಿರುವ ಹಿನ್ನೆಲೆಯಲ್ಲಿ ಈಗ ಅದು ಮೂರು ಸಚಿವ ಸಂಪುಟದ ಬೇಡಿಕೆಯನ್ನು ಇಟ್ಟಿದೆ.
Guarantee Schemes: ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದು ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಪಟ್ಟಣ ಪ್ರದೇಶಗಳಲ್ಲಿ ಗ್ಯಾರಂಟಿ ಯೋಜನೆಯ ಅವಶ್ಯಕತೆ ಇದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ಆದರೆ, ಹಳ್ಳಿ, ಗ್ರಾಮೀಣ ಭಾಗದ ಜನಕ್ಕೆ ಈ ಯೋಜನೆಗಳಿಂದ ಉಪಯೋಗವಾಗುತ್ತಿದೆ- ಗೃಹ ಸಚಿವ ಡಾ. ಜಿ. ಪರಮೇಶ್ವರ್
ಹಾವೇರಿ ಲೋಕಸಭಾ ಚುನಾವಣೆ ಗೆಲುವಿನ ಬಳಿಕ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಲೋಕಸಭೆಗೆ ಬಹಳ ವಿಶೇಷವಾಗಿ ಇರುವ ಸಂಧರ್ಭದಲ್ಲಿ ಆಯ್ಕೆಯಾದೆ. ಪ್ರಧಾನಿಗಳು ಹಾಗೂ ಪಕ್ಷದ ಹಿರಿಯರ ಮಾತಿನಂತೆ ಸ್ಪರ್ಧೆ ಮಾಡಿದೆ. ಅವರ ಲೆಕ್ಕಾಚಾರ ಸರಿಯಾಗಿದೆ.