close

News WrapGet Handpicked Stories from our editors directly to your mailbox

Lok Sabha Election Results 2019

ಟ್ವಿಟ್ಟರ್ ಖಾತೆಯಿಂದ ಚೌಕಿದಾರ್ ಪದ ಕೈ ಬಿಟ್ಟ ಮೋದಿ..!

ಟ್ವಿಟ್ಟರ್ ಖಾತೆಯಿಂದ ಚೌಕಿದಾರ್ ಪದ ಕೈ ಬಿಟ್ಟ ಮೋದಿ..!

 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದ ಹಿನ್ನಲೆಯಲ್ಲಿ  ಪ್ರಧಾನಿ ಮೋದಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಮ್ಮ ಹೆಸರಿನ ಮುಂದಿದ್ದ ಚೌಕಿದಾರ್ ಪದವನ್ನು ಕೈಬಿಟ್ಟಿದ್ದಾರೆ.

May 23, 2019, 07:53 PM IST
ಲೋಕ ಸಮರದಲ್ಲಿ ಬಿಜೆಪಿಗೆ ಗೆಲುವು: ಇದು ರಾಷ್ಟ್ರೀಯ ಶಕ್ತಿಯ ವಿಜಯ ಎಂದ ಆರ್‌ಎಸ್‌ಎಸ್

ಲೋಕ ಸಮರದಲ್ಲಿ ಬಿಜೆಪಿಗೆ ಗೆಲುವು: ಇದು ರಾಷ್ಟ್ರೀಯ ಶಕ್ತಿಯ ವಿಜಯ ಎಂದ ಆರ್‌ಎಸ್‌ಎಸ್

ಮತ್ತೊಂದು ಬಾರಿ ದೇಶದಲ್ಲಿ ಸ್ಥಿರ ಸರ್ಕಾರ ದೊರೆತಿದೆ. ಇದು ಕೋಟ್ಯಂತರ ಭಾರತೀಯರ ಅದೃಷ್ಟವಾಗಿದ್ದು, ರಾಷ್ಟ್ರೀಯ ಶಕ್ತಿಗೆ ಸಿಕ್ಕ ದಿಗ್ವಿಜಯ ಎಂದ ಅವರು, ಪ್ರಜಾಪ್ರಭುತ್ವದ ಯಶಸ್ಸಿನ ಹಾದಿಯಲ್ಲಿ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಎಂದು ಆರ್ಎಸ್ಎಸ್ ನಾಯಕ ಭಯ್ಯಾಜಿ ಜೋಷಿ ಹೇಳಿದ್ದಾರೆ.

May 23, 2019, 07:30 PM IST
ಅಭಿವೃದ್ಧಿಗಾಗಿ ಕೆಲಸ ಮಾಡಲು ಮತ್ತೊಂದು ಅವಕಾಶ: ನಿತಿನ್ ಗಡ್ಕರಿ

ಅಭಿವೃದ್ಧಿಗಾಗಿ ಕೆಲಸ ಮಾಡಲು ಮತ್ತೊಂದು ಅವಕಾಶ: ನಿತಿನ್ ಗಡ್ಕರಿ

ಭಾರತ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಲಿದೆ. ಕಾರ್ಮಿಕರು, ರೈತರು ಮತ್ತು ಯುವಜನರ ಪ್ರಗತಿಗಾಗಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನಿತಿನ್ಹೇ ಗಡ್ಕರಿ ಹೇಳಿದ್ದಾರೆ.

May 23, 2019, 06:34 PM IST
ಪ್ರಧಾನಿ ಮೋದಿಯದ್ದು ವೃತ್ತಿಪರ ಪ್ರಚಾರ ಎಂದು ಮೆಚ್ಚುಗೆ ಸೂಚಿಸಿದ ಒಮರ್ ಅಬ್ದುಲ್ಲಾ

ಪ್ರಧಾನಿ ಮೋದಿಯದ್ದು ವೃತ್ತಿಪರ ಪ್ರಚಾರ ಎಂದು ಮೆಚ್ಚುಗೆ ಸೂಚಿಸಿದ ಒಮರ್ ಅಬ್ದುಲ್ಲಾ

 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿಗೆ ನ್ಯಾಷನಲ್ ಕಾನ್ಫರೆನ್ಸ್ ಒಮರ್ ಅಬ್ದುಲ್ಲಾ  ಧನ್ಯವಾದಗಳನ್ನು ಅರ್ಪಿಸಿದ್ದಾರೆ.

May 23, 2019, 04:19 PM IST
ಮೊದಲು ಮತ ಎಣಿಕೆ ಪ್ರಕ್ರಿಯೆ ಮುಗಿದು ವಿವಿಪ್ಯಾಟ್ ತುಲನೆಯಾಗಲಿ -ಮಮತಾ ಬ್ಯಾನರ್ಜೀ

ಮೊದಲು ಮತ ಎಣಿಕೆ ಪ್ರಕ್ರಿಯೆ ಮುಗಿದು ವಿವಿಪ್ಯಾಟ್ ತುಲನೆಯಾಗಲಿ -ಮಮತಾ ಬ್ಯಾನರ್ಜೀ

2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದೆ. ಈ ಹಿನ್ನಲೆಯಲ್ಲಿ ಟ್ವೀಟ್ ಮಾಡಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಅಭಿನಂದಿಸಿದ್ದಾರೆ. 

May 23, 2019, 01:57 PM IST
ಬಿಜೆಪಿ ಮುನ್ನಡೆ ಹಿನ್ನಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ದಾಖಲೆ ಏರಿಕೆ

ಬಿಜೆಪಿ ಮುನ್ನಡೆ ಹಿನ್ನಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ದಾಖಲೆ ಏರಿಕೆ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ 300 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ ಪರಿಣಾಮವಾಗಿ ಸೆನ್ಸೆಕ್ಸ್ ಸೂಚ್ಯಂಕದಲ್ಲಿ ಭಾರಿ ಏರಿಕೆ ಕಂಡು ಬಂದಿದೆ.  

May 23, 2019, 10:55 AM IST
ಭಾರಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ಭಾರಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ಭಾರಿ ಕುತೂಹಲ ಕೆರಳಿಸಿದ್ದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ ಸಿಕ್ಕಿದೆ.ಬಹುತೇಕ ಚುನಾವಣಾ ಸಮೀಕ್ಷೆಗಳ ಭವಿಷ್ಯದಂತೆ ಬಿಜೆಪಿಈಗ ಗೆಲುವಿನ ಗುರಿಯತ್ತ ಸಾಗಿದೆ.

May 23, 2019, 10:23 AM IST
 ರಾಹುಲ್ ಗಾಂಧಿಗೆ ಅಮೇಥಿಯಲ್ಲಿ ಹಿನ್ನಡೆ, ವಯನಾಡಿನಲ್ಲಿ ಮುನ್ನಡೆ

ರಾಹುಲ್ ಗಾಂಧಿಗೆ ಅಮೇಥಿಯಲ್ಲಿ ಹಿನ್ನಡೆ, ವಯನಾಡಿನಲ್ಲಿ ಮುನ್ನಡೆ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಮೇಥಿಯಲ್ಲಿ ಹಿನ್ನಡೆ ಸಾಧಿಸಿದ್ದಾರೆ.ಇವರ ಪ್ರತಿಸ್ಪರ್ಧಿ ಬಿಜೆಪಿಯ ಸ್ಮೃತಿ ಇರಾನಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

May 23, 2019, 09:40 AM IST
ಇಂದು ಜನತಾ ಮಹಾತೀರ್ಪು: ಯಾರಿಗೆ ಲಭಿಸುತ್ತೆ 'ಲೋಕ'ದ ಆಧಿಪತ್ಯ..?

ಇಂದು ಜನತಾ ಮಹಾತೀರ್ಪು: ಯಾರಿಗೆ ಲಭಿಸುತ್ತೆ 'ಲೋಕ'ದ ಆಧಿಪತ್ಯ..?

ಇಂದು ಎಲ್ಲರ ಚಿತ್ತ ಲೋಕಸಭಾ ಚುನಾವಣೆ ಫಲಿತಾಂಶದ ಮೇಲೆ ಇರಲಿದೆ. ಒಂದೂವರೆ ತಿಂಗಳಗಳ ಕಾಲ ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆ ಮೇ 19 ರಂದು ಅಂತಿಮಗೊಂಡಿತ್ತು. ಈಗ ಮೇ 23 ರಂದು ಅಂತಿಮ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. 

May 22, 2019, 08:50 PM IST