ಪ್ರಧಾನಿ ನರೇಂದ್ರ ಮೋದಿ ಅವರು 'ಬಾಹುಬಲಿ' ಇದ್ದಂತೆ ಅವರ ನಾಯಕತ್ವದಲ್ಲಿ ಎನ್ಡಿಎ ಭಾರೀ ಅಂತರದ ಗೆಲುವು ಸಾಧಿಸಲಿದೆ. ಈ ಬಾರಿ ಮಹಾರಾಷ್ಟ್ರದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ನ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ ಸರಕಾರ ಕೆಲಸ ಮಾಡಿದೆ. ಇಂದು ರಾಜ್ಯದ ಕಾಂಗ್ರೆಸ್ ಸರ್ಕಾರವು ಬಿಜೆಪಿ ಮುಚ್ಚಿದ ಯೋಜನೆಗಳನ್ನು ಮುಂದುವರಿಸಲಿದೆ ಎಂದು ಸಚಿನ್ ಪೈಲಟ್ ಹೇಳಿದರು.
'ನಾನು ಮೊದಲ ಬಾರಿಗೆ ನಿಮ್ಮನ್ನು ಭೇಟಿ ಮಾಡಿದಾಗ, ಆ ಸಮಯದಲ್ಲಿ ನೀವು ಗುಜರಾತಿನ ಮುಖ್ಯಮಂತ್ರಿಯಾಗಿದ್ದಿರಿ. ಆ ಸಮಯದಲ್ಲಿ ನಾನು ನಿಮಗೆ ಒಂದು ಜೋಕ್ ಹೇಳಿದ್ದೆ. ನೀವು ನನಗೆ ಒಂದು ಜೋಕ್ ಹೇಳಿದ್ದಿರಿ. ಆದರೆ, ನೀವೂ ಪ್ರಧಾನಮಂತ್ರಿಯಾದ ಬಳಿಕ ನಿಮ್ಮ ಸ್ವಭಾವದಲ್ಲಿ ವ್ಯತ್ಯಾಸವಿದೆ, ಏಕೆಂದರೆ ನಿಮ್ಮ ಹೊರ ಭಾವ ಬಹಳ ಪ್ರಬಲ(ಕಠಿಣ)ವಾಗಿದೆ' - ಅಕ್ಷಯ್ ಕುಮಾರ್
ವಾಸ್ತವವಾಗಿ, ಅಕ್ಷಯ್ ಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ನಡೆಸಿದ ವಿಶೇಷ ಸಂದರ್ಶನದಲ್ಲಿ ಮೊದಲಿಗೆ 'ನಮ್ಮ ಚಾಲಕರ ಮಗಳು ನಮ್ಮ ಪ್ರಧಾನಿ ಮಾವಿನ ಹಣ್ಣು ತಿಂತಾರಾ ಎಂದು ಕೇಳುತ್ತಿದ್ದರು' ಎಂದು ಪ್ರಶ್ನಿಸಿದರು.
ಮತಗಟ್ಟೆ ಅಧಿಕಾರಿ ಮೊಹಮದ್ ಜುಬೈರ್ ಅವರು ಮತದಾರರಿಗೆ ಸಮಾಜವಾದಿ ಪಕ್ಷದ ಸೈಕಲ್ ಚಿಹ್ನೆಗೆ ಮತ ಹಾಕುವಂತೆ ಹೇಳುತ್ತಿದ್ದರು ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಅಹಮದಾಬಾದ್ ನ ಶಾಪುರದ ಹಿಂದಿ ಶಾಲೆಯ ಮತಗಟ್ಟೆಯಲ್ಲಿ ಎಲ್.ಕೆ.ಅಡ್ವಾಣಿ ಮತಚಲಾಯಿಸಿದರೆ, ಎಸ್ ಜಿ ಹೈವೇಯಲ್ಲಿರುವ ಕಾಲೇಜೊಂದರಲ್ಲಿ ಸ್ಥಾಪಿತವಾದ ಮತಗಟ್ಟೆಯಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮತಚಲಾಯಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.