ತಮಿಳುನಾಡಿನ ಸೇಲಂ ನಿವಾಸಿ ಪದ್ಮರಾಜನ್ನ್(60) ಅವರು 1988ರಲ್ಲಿ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದರು. ಆದರೆ ಸೋಲಿಗೆ ಹೆದರದೆ ಮರಳಿ ಯತ್ನವ ಮಾಡು ಎಂಬಂತೆ ಇದುವರೆಗೂ 170 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಆದರೆ ಇದುವರೆಗೂ ಒಂದು ಬಾರಿಯೂ ಗೆಲುವು ಸಾಧಿಸಿಲ್ಲ.
ಮುದ್ದಹನುಮೇಗೌಡರು ಅತ್ಯಂತ ಕ್ರಿಯಾಶೀಲರಾಗಿ ಕೆಲಸ ಮಾಡಿದ್ದು, ಜನರ ಪ್ರೀತಿ ಸಂಪಾದಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಅವರು ಸ್ಪರ್ಧಿಸಿದ್ದರೆ ಖಂಡಿತ ಗೆಲ್ಲುವ ವಿಶ್ವಾಸವಿತ್ತು- ಡಿಸಿಎಂ ಪರಮೇಶ್ವರ
ಪ್ರಿಯಾಂಕಾ ಗಾಂಧಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಪೂರ್ವ ವಿಭಾಗದ ಉಸ್ತುವಾರಿಯಾಗಿ ಸಕ್ರೀಯ ರಾಜಕಾರಣ ಪ್ರವೇಶ ಮಾಡಿದ ಮರುದಿನವೇ ವಾರಣಾಸಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು 'ಪ್ರಿಯಾಂಕಾ ಗಾಂಧಿ ವಾರಣಾಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿಯಬೇಕು' ಎಂಬ ಪ್ರೀತಿಪೂರ್ವಕ ಆಗ್ರಹ ಮಾಡಿದ್ದರು.
ಬೆಳಿಗ್ಗೆ 11 ಗಂಟೆಗೆ ಅಮೇಥಿಯ ಮೂಲಕ ಅಯೋಧ್ಯೆಗೆ ಆಗಮಿಸಲಿರುವ ಪ್ರಿಯಾಂಕಾ, ಕುಮಾರಂಗಂಜ್ ನಿಂದ ಹನುಮಾನ್ಗಡಿ ವರೆಗೆ 9 ಸ್ಥಳಗಳಲ್ಲಿ ಜನರೊಂದಿಗೆ ಚರ್ಚೆ ನಡೆಸಲಿದ್ದು, ಮೂರು ಸ್ಥಳಗಳಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಉತ್ತರ ಪ್ರದೇಶ, ಗುಜರಾತ್ ಮತ್ತು ರಾಜಸ್ಥಾನದ 31 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದ್ದು, ರಾಜಸ್ಥಾನದ 19, ಗುಜರಾತ್ 6 ಮತ್ತು ಉತ್ತರ ಪ್ರದೇಶದ 6 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಈ ಪಟ್ಟಿಯಲ್ಲಿದೆ.
ಬಿಜೆಪಿ ಪಕ್ಷದಲ್ಲಿ ಬಂಡಾಯ ನಾಯಕರಾಗಿ ಗುರುತಿಸಿಕೊಂಡಿದ್ದ ಶತ್ರುಘ್ನ ಸಿನ್ಹಾ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್, ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ.ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ 40 ತಾರಾ ಪ್ರಚಾರಕರ ಹೆಸರುಗಳು ಪಟ್ಟಿಯಲ್ಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.