Lok Sabha election 2024: ಬಿಜೆಪಿ ಅವರ ಬಳಿ ಇರುವ ಅಸ್ತ್ರ ಅದೊಂದೆ. ಅವರಿಗೆ ಸೋಲಿನ ಭೀತಿ ಕಾಡುತ್ತಿದ್ದು, ಐಟಿ, ಇಡಿ, ಸಿಬಿಐ ಬಿಟ್ಟು ಅವರಿಗೆ ಬೇರೆ ಗೊತ್ತಿಲ್ಲ. ಪ್ರಧಾನಮಂತ್ರಿಗಳಿಗೆ, ಬಿಜೆಪಿ ನಾಯಕರಿಗೆ ಬೆಲೆ ಏರಿಕೆ ಬಗ್ಗೆ ಮಾತನಾಡಲು ಹೇಳಿ. ಪ್ರಧಾನಮಂತ್ರಿಗಳು 10 ವರ್ಷಗಳ ಹಿಂದೆ ಹೇಳಿರುವ ಹೇಳಿಕೆ, ಕೊಟ್ಟಿರುವ ವಚನಗಳ ಬಗ್ಗೆ ಇಂದು ಅವರು ಏನು ಹೇಳುತ್ತಾರೆ ಕೇಳಿ. ಅವರಿಂದ ಶ್ರೀರಾಮನವಮಿ ದಿನ ಈ ವಿಚಾರವಾಗಿ ಸತ್ಯ ಹೇಳಿಸಿ” ಎಂದರು.
Lok Sabha Elections 2024 Dates: ಕೇಂದ್ರ ಚುನಾವಣಾ ಆಯೋಗ (Election Commission Of India) ಲೋಕಸಭೆ ಚುನಾವಣೆ 2024 ರ ರಣಕಹಳೆಯನ್ನು ಮೊಳಗಿಸಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19, 2024 ರಂದು ನಡೆಯಲಿದೆ (102 ಕ್ಷೇತ್ರಗಳಿಗೆ) ಮತ್ತು ಜೂನ್ 4, 2024 ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 7 ಹಂತಗಳಲ್ಲಿ ದೇಶಾದ್ಯಂತ ಮತದಾನ ಪ್ರಕ್ರಿಯೆ ನಡೆಯಲಿದೆ. ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣಾ ತಯಾರಿಯಲ್ಲಿ ತೊಡಗಿವೆ. (Lok Sabha Election 2024 News In Kannada)
Lok Sabha Elections 2024 Dates : ಚುನಾವಣೆ ಬಗ್ಗೆ ಮಾಹಿತಿ ನೀಡುತ್ತಿರುವ ಮುಖ್ಯ ಚುನಾವಣಾ ಆಯುಕ್ತರು ಮತದಾರರ ಅಂಕಿ ಅಂಶಗಳ ವಿವರ ನೀಡಿದ್ದಾರೆ. ಮೊದಲ ಬಾರಿಗೆ ದೇಶದಲ್ಲಿ 1.8 ಕೋಟಿ ಜನ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಪೈಕಿ 49.7 ಕೋಟಿ ಪುರುಷರು, 47.1 ಕೋಟಿ ಮಹಿಳೆಯವರು ಮತ್ತು 48 ಸಾವಿರ ತೃತೀಯ ಲಿಂಗಿ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.