ಸುಳ್ಳು ಜಾತಿ ಪ್ರಮಾಣ ಪತ್ರ ಹೊಂದಿರೊ ಆರೋಪ ಪ್ರಕರಣ
1989ರಿಂದ 35 ವರ್ಷ ಶಾಸಕ, ಸಂಸದ ಸಚಿವನಾಗಿದ್ದೇನೆ
ಯಾವಾಗಲೂ ಬಾರದೇ ಇರೋದು ಚುನಾವಣೆ ವೇಳೆ ಬರುತ್ತೆ
ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಹೇಳಿಕೆ
Basavaraj Bommai: ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಕಣ ಸಿದ್ದವಾಗಿದೆ. ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ.ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಯೋಜನೆಗೆ ಅನುಮತಿ ಕೊಡಲಿಲ್ಲ. ಮೋದಿಯವರೂ ಬೆಂಗಳೂರಿನ ಜನತೆಗೆ ಕುಡಿಯುವ ನೀರು ಕೊಡುವ ಯೋಜನೆಗೆ ಬೆಂಬಲ ಘೋಷಿಸುತ್ತಿಲ್ಲ. ಕಪ್ಪುಹಣ ತಂದು ಎಲ್ಲರ ಖಾತೆಗೆ ₹15 ಲಕ್ಷ ಹಾಕ್ತೀವಿ ಅಂದ ಮೋದಿಯವರು 15 ರೂಪಾಯಿಯನ್ನೂ ಹಾಕಿಲ್ಲ. ಮೋದಿಯವರು ಹೇಳಿದ ಯಾವುದನ್ನೂ ಜಾರಿ ಮಾಡಿಲ್ಲ. ಹೀಗಾಗಿ ಅವರ ಮುಖ ನೋಡಿ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Lok Sabha Elections 2024: ಉಚಿತ ಬಸ್ ಪ್ರಯಾಣ , ವಿದ್ಯುತ್, ತಿಂಗಳಿಗೆ ೨ ಸಾವಿರ ಹಣ ಸಿಗುತ್ತಿರುವುದರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆಗಳು ಸಲ್ಲಿಸುವುದರ ಜೊತೆಗೆ ಕಾಂಗ್ರೆಸ್ ಬೆಂಬಲಿಸುವ ಭರವಸೆ ನೀಡುತ್ತಿದ್ದಾರೆ ಎಂದು ಸ್ಟಾರ್ ಚಂದ್ರು ಹೇಳಿದ್ದಾರೆ.
ದೇಶದ ಎಲ್ಲರ ಸಮಾನ ಅಭಿವೃದ್ಧಿಗೆ ಅನ್ನೋದು ತಿಳಿದಿರಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಿರ್ಮಲಾ ಸೀತಾರಾಮನ್ ಟಾಂಗ್! ನನ್ನ ತೆರಿಗೆ ನನಗೆ ಕೊಡಿ ಅಂತ ಬೆಂಗಳೂರಿಗರು ಕೇಳಿದ್ರೆ ಏನು ಹೇಳ್ತೀರಾ?
Lok Sabha election 2024: ಅವರು ಇಂದು ಮುಳಬಾಗಿಲು ನಗರದಲ್ಲಿ ಲೋಕಸಭಾ ಅಭ್ಯರ್ಥಿಯಾದ ಡಾ|| ಕೆವಿ ಗೌತಮ್ ಅವರ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು
Lok Sabha Election 2024: ಈ ಪ್ರವೃತ್ತಿಗಳು ದಕ್ಷಿಣ ಪೆಸಿಫಿಕ್ ದ್ವೀಪಗಳಲ್ಲಿನ ದೇಶಗಳು, ದಕ್ಷಿಣ ಚೀನಾ ಸಮುದ್ರ ಪ್ರದೇಶದಲ್ಲಿನ ಪ್ರಾದೇಶಿಕ ವಿರೋಧಿಗಳು ಮತ್ತು ಯುಎಸ್ ರಕ್ಷಣಾ ಕೈಗಾರಿಕಾ ನೆಲೆಯನ್ನು ಒಳಗೊಂಡಂತೆ ಗುರಿ ಪ್ರದೇಶಗಳ ಮೇಲೆ ಪ್ರಭಾವ ಬೀರುವ ಪ್ರಯತ್ನಗಳ ಸಾಧ್ಯತೆಯನ್ನು ಸೂಚಿಸುತ್ತವೆ.
ಬಾರ್, ವೈನ್ ಸ್ಟೋರ್ ಒಳಹೋಗುವಾಗ, ಕುಳಿತು ಮದ್ಯ ಸೇವಿಸುವಾಗ ಕಾಣುವಂತೆ ಭಿತ್ತಿಚಿತ್ರ ಅಂಟಿಸಿರುವ ಅಬಕಾರಿ ಇಲಾಖೆ. ರಾಜಕಾರಣಿಗಳ ಮಾಲೀಕತ್ವದ ಮತ್ತು ಪ್ರಭಾವವಿರುವ ಬಾರ್ ಗಳ ಮೇಲೆ ಹದ್ದಿನಕಣ್ಣು.
ಹಾನಗಲ್ ತಾಲೂಕು ಆಡೂರು ಗ್ರಾಮದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮುಂದೆ ಬರಗಾಲದ ಬಗ್ಗೆ ಮಾತನಾಡಲು ಒಬ್ಬೇ ಒಬ್ಬ ಬಿಜೆಪಿ ನಾಯಕರು ಗಂಡಸರಾಗಿ ನಿಂತಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.
ಗಡಿಜಿಲ್ಲೆಯಲ್ಲಿ ಇಂದು ʻಕೈʼ-ಕಮಲ ಅಭ್ಯರ್ಥಿಗಳ ನಾಮಿನೇಷನ್
ತವರಿನ ಕ್ಷೇತ್ರ ಗೆಲ್ಲಲು ಸಿಎಂ ಸಿದ್ದರಾಮಯ್ಯ ರಣತಂತ್ರ
ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಸಿಎಂ, ಸಚಿವರು ಭಾಗಿ
ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ನಾಮಿನೇಷನ್ನಲ್ಲಿ ವಿಜಯೇಂದ್ರ ಭಾಗಿ
ಚಾಮರಾಜನಗರದಲ್ಲಿ ಒಂದೇ ದಿನ ಎರಡೂ ಪಕ್ಷಗಳಿಂದ ಮತ ಶಿಕಾರಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.