ವರ್ಷದ ಹಿಂದೆ ವಿಧಾನಸಭೆಯಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದ ಕಿವಿಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಾಜಿ ಮುಖ್ಯಮಂತ್ರಿಗಳಾದ ದಿಗ್ವಿಜಯ್ ಸಿಂಗ್, ಶೀಲಾ ದೀಕ್ಷಿತ್, ಭೂಪೇಂದ್ರ ಸಿಂಹ ಹುಡ್ದಾ, ಹರೀಶ್ ರಾವತ್, ನವಾಂ ಟುಕಿ, ವೀರಪ್ಪ ಮೊಯ್ಲಿ ಸೇರಿದಂತೆ ಒಟ್ಟು ಒಂಬತ್ತು ನಾಯಕರು ಬಿಜೆಪಿ ಎದುರು ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದಾರೆ.