HD Kumaraswamy on Sumalatha : ನಾವು ಪರಸ್ವರ ಟೀಕೆ ಟಿಪ್ಪಣಿ ಮಾಡಿಕೊಂಡಿದ್ದೇವೆ. ಅದು ಮುಗಿದ ಅಧ್ಯಾಯ. ಅದು ಸಂಬಂಧಗಳಿಗೆ ಧಕೆ ತರುವಂಥದ್ದು ಬೇಡ. ಸುಮಲತಾ ಅವರು ನನ್ನ ಸ್ವಂತ ಅಕ್ಕ ಇದ್ದಂತೆ. ಸಂಘರ್ಷವನ್ನು ಮುಂದುವರಿಸಿಕೊಂಡು ಹೋಗಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ಮೋದಿ ಅವರು ಪ್ರಧಾನಿಯಾದ ಮೇಲೆ ದೇಶಕ್ಕಾಗಿ ಅತ್ಯದ್ಭುತ, ಮಹಾನ್ ಕಾರ್ಯಗಳನ್ನು ಮಾಡಿದ್ದಾರೆ. ಪ್ರಧಾನಿಯಾದ ಮೇಲೆ ದೇಶಕ್ಕಾಗಿ ಅತ್ಯದ್ಭುತ, ಮಹಾನ್ ಕಾರ್ಯಗಳನ್ನು ಮಾಡಿದ್ದಾರೆ ಎಂದು ಸ್ಮರಿಸಿದರು.
Mangalore BJP Loksabha Ticket: ಕರಾವಳಿ ಪ್ರದೇಶ ದಕ್ಷಿಣ ಕನ್ನಡವೂ ಇದಕ್ಕೆ ಹೊರತಾಗಿಲ್ಲ. ವಿಶೇಷ ಅಂದ್ರ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ನಲ್ಲಿ ಅಚ್ಚರಿ ಬೆಳವಣಿಗೆಗಳು ನಡೆದಿವೆ.
Siddaramaiah On Loksabha Election: ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
Mahaghatabandhan: ಮೋದಿ ಮಣಿಸಲು ಕಾಂಗ್ರೆಸ್ ಮಹಾಘಟಬಂಧನ ಪ್ಲ್ಯಾನ್ ರೂಪಿಸಿದ್ದು ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಹಾಘಟಬಂದನ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸ್ಪರ್ಧಿಸುತ್ತಾರಾ ಎಂಬ ಜೆಡಿಎಸ್ ಕಾರ್ಯಕರ್ತರ ಗೊಂದಲಕ್ಕೆ ತೆರೆ ಎಳೆದಿರುವ ದೇವೇಗೌಡರ ಪುತ್ರ ಎಚ್.ಡಿ. ರೇವಣ್ಣ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಧಾನಿ ನರೇಂದ್ರ ಮೋದಿ ಅವರ ನಾಮಮಂತ್ರ ಸಾಲುವುದಿಲ್ಲ. ಪ್ರತಿಯೊಬ್ಬರೂ ಪಕ್ಷದ ಸಂಘಟನೆ,ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪಕ್ಷದ ನಾಯಕರು ಹಾಗೂ ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.