ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೊಡಿ ಬದಿ ರಾಜಕೀಯ ಶುರುವಾಗಿದೆ. ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಹೋದ ವ್ಯಕ್ತಿ ಮತ್ತೆ ಜೆಡಿಎಸ್ ಗೆ ವಾಪಾಸಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
Lokasabhe Election congress Ticket : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಯಾರು ಕಣಕ್ಕಿಳಿಯಲಿದ್ದಾರೆ ಎನ್ನುವ ಬಗ್ಗೆ ಮಾತನಾಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಾಳೆ ಚುನಾವಣಾ ಸಮಿತಿ ಸಭೆಯ ನಂತರ ಈ ಬಗ್ಗೆ ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.