ಭಾರತೀಯ ಬೌಲರ್ ಗಳ ಅದ್ಬುತ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನದಿಂದಾಗಿ ಲಾರ್ಡ್ಸ ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಟೀಮ್ ಇಂಡಿಯಾ 151 ರನ್ ಗಳಿಂದ ಗೆದ್ದಿದೆ.ಆ ಮೂಲಕ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಈಗ 1-0 ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಚೋರ್ ಬಜಾರ್ನಿಂದ 90 ಪೈಸೆ ಕೊಟ್ಟು ಖರೀದಿಸಿದ ಚಮಚವನ್ನು 2 ಲಕ್ಷಕ್ಕೆ ಹರಾಜು ಮಾಡಲಾಗಿದೆ. ಇದು ರೋಮನ್ ಯುರೋಪಿಯನ್ ಶೈಲಿಯೊಂದಿಗೆ 13 ನೇ ಶತಮಾನದ ಚಮಚವಾಗಿದೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾದ ವಿಮಾನದ ಬಳಿ ತುರ್ತು ಸೇವೆಗಾಗಿ ಹಲವು ವಾಹನಗಳಿವೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ, ಅಗ್ನಿಶಾಮಕ ಎಂಜಿನ್, ಆಂಬ್ಯುಲೆನ್ಸ್ ಮತ್ತು ಪೊಲೀಸ್ ತಂಡ ಕೂಡಲೇ ಸ್ಥಳಕ್ಕೆ ಆಗಮಿಸಿದೆ.
ಭಾರತ ತಂಡ ಇಂಗ್ಲೆಂಡಿನಲ್ಲಿ ಆಗಸ್ಟ್ 4 ರಿಂದ ಐದು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಅದಕ್ಕೂ ಮೊದಲು ಜೂನ್ 18-22ರವರೆಗೆ ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯವನ್ನು ಆಡಲಿದೆ. ಟೀಂ ಇಂಡಿಯಾ ಸುಮಾರು ನಾಲ್ಕು ತಿಂಗಳು ಕ್ರಿಕೆಟ್ ಪ್ರವಾಸದಲ್ಲೇ ಇರಲಿದೆ.
'ಬಸ್ ಟು ಲಂಡನ್' ನ ಈ ಪ್ರಯಾಣದಲ್ಲಿ ನಿಮಗೆ ಎಲ್ಲ ಸೌಲಭ್ಯಗಳನ್ನು ನೀಡಲಾಗುವುದು. ಈ ಪ್ರಯಾಣಕ್ಕಾಗಿ ವಿಶೇಷ ಬಸ್ ಸಿದ್ಧಪಡಿಸಲಾಗುತ್ತಿದೆ. ಈ ಬಸ್ನಲ್ಲಿ 20 ಪ್ರಯಾಣಿಕರಿಗೆ ಆಸನ ವ್ಯವಸ್ಥೆ ಮಾಡಲಾಗುವುದು ಮತ್ತು ಎಲ್ಲಾ ಆಸನಗಳು ಬಿಸಿನೆಸ್ ವರ್ಗದಿಂದ ಕೂಡಿರುತ್ತವೆ.
ಪಾಕಿಸ್ತಾನದ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ನವಾಜ್ ಷರೀಫ್ ತಮ್ಮ ಕಿರಿಯ ಸಹೋದರ ಶೆಹಬಾಜ್ ಷರೀಫ್ ಅವರೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಲಂಡನ್ಗೆ ಪ್ರಯಾಣಿಸಬಹುದು ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಇಂದು ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ನ ಹೊರಗೆ ಮತ್ತೊಂದು ಹಿಂಸಾತ್ಮಕ ಪ್ರತಿಭಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರತಿಭಟನಾಕಾರರಿಂದ ಹೈಕಮಿಷನ್ ಕಚೇರಿ ಆವರಣಕ್ಕೆ ಹಾನಿಯಾಗಿದೆ ಎಂದು ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದೆ.
ಲಂಡನ್ ನಲ್ಲಿ ತಮ್ಮನ್ನು ಭೇಟಿಯಾದ ವೃದ್ದೆ ಅಭಿಮಾನಿಯೊಬ್ಬರನ್ನು ರಣವೀರ್ ಗೌರವದಿಂದ ಮಾತನಾಡಿಸಿ, ಗುಲಾಬಿ ಹೂ ಕೊಟ್ಟು, ಮುತ್ತು ನೀಡಿ ಮಾತನಾಡಿಸಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಭಾರತದ ಮೋಸ್ಟ್ ವಾಂಟೆಡ್ ವಜ್ರದ ವ್ಯಾಪಾರಿ ನೀರವ್ ಮೋದಿ ಲಂಡನ್ ನಲ್ಲಿ ಪತ್ತೆಯಾಗಿದ್ದು, 56 ಕೋಟಿ ರೂ. ಬೆಲೆಯ ಲಕ್ಷುರಿ ಅಪಾರ್ಟ್ಮೆಂಟ್ನಲ್ಲಿ ಜೀವನ ನಡೆಸುತ್ತಿದ್ದಾನೆ ಎಂದು ಟೆಲಿಗ್ರಾಫ್ ಪತ್ರಿಕೆ ವರದಿ ಮಾಡಿದೆ.
ದೀಪಾವಳಿ ಹಬ್ಬದ ಪೂರ್ವ ಆಚರಣೆ ಅಂಗವಾಗಿ ಲಂಡನ್ನಿನ ತರಫ್ಹಲ್ಗಾರ್ ವೃತ್ತದಲ್ಲಿ ಭಾರತೀಯ ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು ಹಿಂದಿ ಹಾಡಿಗೆ ಹೆಜ್ಜೆ ಹಾಕಿರುವ ಒಂದು ಝಲಕ್ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.