Viral Video: ಹಸು ತನ್ನ ಯಜಮಾನನ ಮಕ್ಕಳನ್ನು ತನ್ನ ಮಕ್ಕಳಂತೆಯೇ ಪ್ರೀತಿಯಿಂದ ನಡೆಸಿಕೊಳ್ಳುತ್ತಿದೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಗೋವಿನ ಮಾತೆಯ ಮನಸ್ಸನ್ನು ನೆಟ್ಟಿಗರು ಕೊಂಡಾಡುತ್ತಿದ್ದಾರೆ.
ಪ್ರೀತಿ ಮಾಡುವುದಾಗಿ ಕರೆಸಿ ವ್ಯಕ್ತಿಗೆ ಸ್ನೇಹಿತನ ಕೈಯಿಂದ ಚಾಕು ಹಾಕಿಸಿದ ಯುವತಿ..?
ಬೆಂಗಳೂರಿನ ಸದ್ದಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿರೋ ಘಟನೆ
ಬಟ್ಟೆ ಅಂಗಡಿ ವ್ಯಾಪಾರಿ ಹಿತೇಂದ್ರ ಕುಮಾರ್(59) ಎಂಬಾತನ ಮೇಲೆ ಕೊಲೆ ಯತ್ನ
ಜಯನಗರದಲ್ಲಿ ಬಟ್ಟೆ ಅಂಗಡಿ ನಡೆಸ್ತಿರೋ ಗಾಯಾಳು ಹಿತೇಂದ್ರ ಕುಮಾರ್
29 year woman married 50 men : ಯಾವಾಗ ಯಾರ ಮೇಲೆ ಪ್ರೀತಿ ಹುಟ್ಟುತ್ತೆ ಅಂತ ಹೇಳೋಕೆ ಆಗೋದೆ ಇಲ್ಲ.. ಇತ್ತೀಚಿಗೆ ಅಂತು ಯುವತಿಯರು ಅಂಕಲ್ ಮದುವೆಯಾಗುವ ಹೊಸ ಟ್ರೇಂಡ್ ಶುರು ಮಾಡಿಕೊಂಡಿದ್ದಾರೆ.. ಈ ಪೈಕಿ ಇಲ್ಲೋಬ್ಬ ಸುಂದರಿ ಚಿಕ್ಕವಯಸ್ಸಿನಲ್ಲಿ ಅಪ್ಪಾ.. ಅಪ್ಪಾ.. ಅಂತ ಕರೆಯುತ್ತಿದ್ದ ವ್ಯಕ್ತಿಯನ್ನೇ ಮದುವೆಯಾಗಿ ಒಂದು ಮಗುವಿನ ತಾಯಿಯಾಗಿದ್ದಾಳೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
ವಯಸ್ಸಾದ್ರೆ ಸಾಕು ತಂದೆ, ತಾಯಿಯನ್ನು ಮನೆಯಿಂದ ಹೊರಹಾಕೋ ಮಕ್ಕಳು ಕೂಡಾ ಇದ್ದಾರೆ.. ಇಂಥಾ ಸಮಾಜನ ಮಧ್ಯೆ ಈ ಬಗ್ಗೆ ನಿಜಕ್ಕೂ ಮಾದರಿ.. ತಂದೆ ಮೇಲಿನ ಅಭಿಮಾನಕ್ಕಾಗಿ ಧಾರವಾಡದಲ್ಲಿ ಪುತ್ರರರಿಬ್ಬರು ಮಂದಿರ ನಿರ್ಮಿಸಿದ್ದಾರೆ.. ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ.
ಪ್ರೀತಿ ಮಾಡಬಾರದು, ಮಾಡಿದರೆ ಜಗಕ್ಕೆ ಹೆದರಬಾರದು ಅಂತ ಹಂಸಲೇಖ ಹಾಡನ್ನ ಬರೆದ್ರು.. ಹಾಗೇಯೇ ಇಲ್ಲೊಂದು ಲವ್ಬರ್ಡ್ಸ್ ಸ್ವತಂತ್ರ್ಯವಾಗಿ ಹಾರಾಡಲು ಬಿಡಿ ಎಂದು ತಮ್ಮ ಪೋಷಕರ ಬಳಿ ಗೋಗೆರೆದಿದ್ರು. ಹಾಗಾದ್ರೆ ಅಂತರ್ಜಾತಿ ಪ್ರೇಮ ವಿವಾಹಕ್ಕೆ ಮುಂದೇನಾಯ್ತು..? ಇಲ್ಲಿದೆ ನೋಡಿ..
Sofia Hayat: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪಡೆಯುವುದು ಸಾಮಾನ್ಯವಾಗಿ ಹೋಗಿದೆ, ಅದರಲ್ಲೂ ಸೆಲೆಬ್ರಿಟಿಗಳಲ್ಲಿ ವಿಚ್ಛೇದನ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಜೊತೆ ಜೊತೆಯಾಗಿ ಕಾಣಿಸಿಕೊಳ್ಳುವವರು ನಾಳೆ ಹಠಾತ್ ವಿಚ್ಛೆದನ ಘೋಷಿಸಿಬಿಡುತ್ತಾರೆ. ಅದ್ದೂರಿಯಾಗಿ ಮದುವೆ ಮಾಡಿಕೊಳ್ಳುವ ಸೆಲೆಬ್ರಿಟಿಗಳು ಒಂದಾಣಿಕೆ ಇಲ್ಲದೆ ದೂರವಾಗಲು ನಿರ್ಧರಿಸುತ್ತಾರೆ.
Bath rituals: ಸ್ನಾನ ಮಾಡುವುದು ದಿನಚರಿಯ ಒಂದು ಭಾಗವೆಂದು ನಾವು ಊಹಿಸಿದ್ದೇವೆ ಆದರೆ, ಪ್ರಾಚೀನ ಸಂಪ್ರದಾಯಗಳ ಪ್ರಕಾರ ಸ್ನಾನ ಎನ್ನುವುದು ಆತ್ಮಾವಲೋಕನಕ್ಕೆ ಸಹಾಯ ಮಾಡುತ್ತದೆ. ನಿಮ್ಮ ಸ್ನಾನದ ನೀರಿಗೆ ಕೆಲವೊಂದು ಪದಾರ್ಥಗಳನ್ನು ಬೆರಸುವುದರಿಂದ ಇದು ನಿಮ್ಮ ಜೀವನವನ್ನು ಬದಲಾಯಿಸಬಹುದು. ಇದರಿಂದ ಮನಸ್ಸು ಶಾಂತಿಯುತವಾಗಿರುವುದು ಅಷ್ಟೆ ಅಲ್ಲದೆ, ನಿಮಗೆ ಅದೃಷ್ಟ ಒಲಿದು ಬರುತ್ತದೆ.
successful marriage : ಗಂಡ ಹೆಂಡತಿ ಸುಖವಾಗಿರಬೇಕು ಎಂದರೆ ಈ ಕೆಲವು ಸಲಹೆಗಳನ್ನು ಅನುಸರಿಸಿ, ಮತ್ತು ಈ ಕುರಿತಂತೆ ಸುಧಾಮೂರ್ತಿ ಒಂದು ಸರ್ದರ್ಶನದಲ್ಲಿ ಈ ರೀತಿ ಹೇಳಿದ್ದಾರೆ ನೀವು ಇವುಗಳನ್ನು ಪಾಲಿಸಿ, ನಿಮ್ಮ ದಾಂಪತ್ಯ ಜೀವನವು ಸುಖವಾಗಿರುತ್ತದೆ.
Ananth Ambani : ಸೋಶಿಯಲ್ ಮೀಡಿಯಾದಲ್ಲಿ ಒಂದು ಮದುವೆ ಆಮಂತ್ರಣದ ಕುರಿತು ಸಕ್ಕತ್ ಸುದ್ದಿ ಆಗುತ್ತಿದ್ದು, ಮದುವೆಗೆ ಹೋಗುವವರಿಗೆ ಬಂಪರ್ ಗಿಫ್ಟ್ ಗಳು ದೊರೆಯಲಿದೆ ಮದುವೆ ಯಾರದ್ದು ಅಂತ ಗೊತ್ತಾ, ಬಹುಮಾನ ಏನು ಅಂತ ಕೇಳಿದ್ರೆ ಶಾಕ್ ಆಗೋದಂತು ಪಕ್ಕಾ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Sonakshi Sinha : ನೆನ್ನೆಯಷ್ಟೇ ಸಪ್ತಪದಿ ತುಳಿದ ನಟಿ ಸೋನಾಕ್ಷಿ ಹಾಗೂ ಜಹೀರ್ ಇಕ್ಬಾಲ್ ತಮ್ಮ ಪ್ರೀತಿಯ ಕುರಿತಂತೆ ವಿಷಯವನ್ನು ಶೇರ್ ಮಾಡಿಕೊಂಡಿದ್ದಾರೆ ಅದರ ಜೊತೆಗೆ ಜೂನ್ 23ರಂದು ಮದುವೆ ಆಗಲು ಕಾರಣವನ್ನು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Jasprit Bumrah : ಮೊನ್ನೆ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯದ ನಂತರ ತಂಡದ ಗೆಲುವಿಗೆ ಕಾರಣರಾದ ಬುಮ್ರಾ ಅವರನ್ನು ಅವರ ಪತ್ನಿ ಸಂಜನಾ ಅವರ ಸಂದರ್ಶನ ಮಾಡಿದರು.
ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಅವರಿಬ್ಬರು ಕಳೆದ ನಾಲ್ಕು ವರ್ಷಗಳಿಂದ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಗೆಳೆಯರೊಟ್ಟಿಗೆ ಸೇರಿ ಸಬ್ ರೆಜಿಸ್ಟರ್ ಆಫಿಸ್ ನಲ್ಲಿ ಮದುವೆ ಕೂಡಾ ಆಗಿದ್ದರು.
Decoding Love: ಚೀನೀ ಭಾಷೆಯಲ್ಲಿ, ಸಂಖ್ಯೆಗಳ ಉಚ್ಚಾರಣೆಯು ಪದಗಳಿಗೆ ಸಂಬಂಧಿಸಿರುತ್ತದೆ. ಉದಾಹರಣೆಗೆ, "5" ಅನ್ನು "wǔ" (wǔ) ಎಂದು ಉಚ್ಚರಿಸಲಾಗುತ್ತದೆ, ಇದು "文" (wǔ) ಗೆ ಹೋಲುತ್ತದೆ, ಅಂದರೆ "I". ಅಂತೆಯೇ, "2" ಅನ್ನು "èr" (er) ಎಂದು ಉಚ್ಚರಿಸಲಾಗುತ್ತದೆ, ಇದು "ع" (i) ಗೆ ಹೋಲುತ್ತದೆ, ಅಂದರೆ "ಪ್ರೀತಿ".
Mother's Day : ಮೇ 12 ಇಂದು ವಿಶ್ವ ತಾಯಂದಿರ ದಿನಾಚರಣೆ ನಿಮ್ಮ ಅಮ್ಮನೊಂದಿಗೆ ಈ ಸಿನಿಮಾಗಳನ್ನು ನೋಡುತ್ತಾ ಕಾಲ ಕಳೆಯಿರಿ. ಅಮ್ಮಂದಿರ ಪ್ರೀತಿ, ತ್ಯಾಗ ಮತ್ತು ನಿಸ್ವಾರ್ಥತೆಗಾಗಿ ಪ್ರತಿದಿನ ಆಚರಿಸಲು ಯೋಗ್ಯರು ಇಲ್ಲಿ ಕೆಲವು ಸಿನಿಮಾಗಳ ಪಟ್ಟಿ, ಈ ಸಿನಿಮಾಗಳನ್ನು ನಿಮ್ಮ ಅಮ್ಮೊಂದಿರೊಂದಿಗೆ ಕೂತು ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.