LPG Cylinder Update - ಎಲ್ಪಿಜಿ ಸಿಲಿಂಡರ್‌ಗೆ ಸಂಬಂಧಿಸಿದಂತೆ ಕೇಂದ್ರದ ಮೋದಿ ಸರ್ಕಾರ ಜನಸಾಮಾನ್ಯರಿಗೆ ಭಾರಿ ಪರಿಹಾರವೊಂದನ್ನು ಒದಗಿಸಲಿದೆ. ಎಲ್‌ಪಿಜಿ ಸಿಲಿಂಡರ್ (LPG CYLINDER ) ಗಳಿಗೆ ಸಂಬಂಧಿಸಿದ ನಿಯಮಗಳನ್ನು ಸರ್ಕಾರ ಬದಲಾಯಿಸುತ್ತಿದೆ. ಹೊಸ ನಿಯಮದ ಪ್ರಕಾರ, ಗ್ರಾಹಕರು ಇದೀಗ ಒಂದೇ ವಿತರಕನ ಬದಲು ಮೂರು ವಿತರಕರಿಂದ ಏಕಕಾಲದಲ್ಲಿ ಅನಿಲವನ್ನು ಕಾಯ್ದಿರಿಸಲು ಸಾಧ್ಯವಾಗಲಿದೆ.
LPG Cylinder Booking: ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಜೊತೆಗೆ, ಈಗ ಎಲ್‌ಪಿಜಿ ಸಿಲಿಂಡರ್ (LPG Cylinder) ಬೆಲೆ ಕೂಡ ಆಕಾಶವನ್ನು ಮುಟ್ಟುತ್ತಿದೆ. ಫೆಬ್ರವರಿಯಲ್ಲಿ ಐಒಸಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಮೂರನೇ ಬಾರಿಗೆ ಹೆಚ್ಚಿಸಿದೆ. ನೀವು ಬಯಸಿದರೆ, ಗ್ಯಾಸ್ ಸಿಲಿಂಡರ್ ಅನ್ನು ಸಂಪೂರ್ಣವಾಗಿ ಉಚಿತವಾಗಿ ಪಡೆಯಬಹುದು. ಎಲ್‌ಪಿಜಿ ಗ್ರಾಹಕರಿಗೆ ಪೇಟಿಎಂ ಪ್ರಚಂಡ ಕೊಡುಗೆಯನ್ನು ತಂದಿದೆ. ಈ ಪ್ರಸ್ತಾಪದಡಿಯಲ್ಲಿ, ಸಿಲಿಂಡರ್ ಕಾಯ್ದಿರಿಸುವಾಗ ನಿಮಗೆ 700 ರೂ. ಕ್ಯಾಶ್‌ಬ್ಯಾಕ್ ನೀಡಲಾಗುತ್ತಿದೆ.
LPG Gas Cylinder Price Today: ಎಲ್ಪಿಜಿ ಸಿಲಿಂಡರ್ (LPG Cylinde) ಬೆಲೆ ಮತ್ತೆ ಹೆಚ್ಚಾಗಿದೆ. ಐಒಸಿ ಫೆಬ್ರವರಿಯಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಫೆಬ್ರವರಿಯಲ್ಲಿ ಮೂರನೇ ಬಾರಿಗೆ ಹೆಚ್ಚಿಸಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್‌ನ 5 ಕೆಜಿ ಸಣ್ಣ ಗ್ಯಾಸ್ ಸಿಲಿಂಡರ್ ಆರ್ಥಿಕವಾಗಿ ದುರ್ಬಲ ಜನರ ಬಜೆಟ್‌ಗೆ ಸುಲಭವಾಗಿ ಹೊಂದಿಕೊಳ್ಳುತ್ತದೆ. ರಾಜಧಾನಿ ದೆಹಲಿಯಲ್ಲಿ ಇದರ ಬೆಲೆ ಕೇವಲ 257 ರೂಪಾಯಿ.
ಮನೆಗೆ ಗ್ಯಾಸ್ ಸಿಲಿಂಡರ್ ಕೊಡುವ ಡೆಲಿವರಿ ಬಾಯ್‌ಗಳು 30, 40, 50 ರು.ಗಳನ್ನು ‘ಡೆಲಿವರಿ ಚಾಜ್‌ರ್’ ಎಂದು ಹೇಳಿ ಪಡೆಯುವುದು ಮಾಮೂಲು. ಆದರೆ, ‘ಗ್ರಾಹಕರು ಡೆಲಿವರಿ ಬಾಯ್‌ಗಳಿಗೆ ಈ ಹಣ ಕೊಡುವ ಅವಶ್ಯಕತೆ ಇಲ್ಲ’
ಇತ್ತೀಚೆಗೆ 1 ಜನವರಿ, 2021ರಿಂದ ತೈಲ ಕಂಪನಿಗಳು ಪ್ರತಿ ವಾರ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಬದಲಾಯಿಸುತ್ತವೆ ಎಂಬ ವರದಿಗಳು ಹರಿದಾಡುತ್ತಿವೆ. ಈಗ ಪಿಐಬಿ ಈ ವಿಷಯಕ್ಕೆ ಸಂಬಂಧಿಸಿದ ಸತ್ಯಾಂಶದ ಬಗ್ಗೆ ಪಿಐಬಿ ಬೆಳಕು ಚೆಲ್ಲಿದೆ.
ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ನಿಗದಿಪಡಿಸುವ ವ್ಯವಸ್ಥೆಯು ಮುಂದಿನ ವರ್ಷದಿಂದ ಬದಲಾಗಬಹುದು. ಪೆಟ್ರೋಲಿಯಂ ಕಂಪನಿಗಳು ಮಾಸಿಕ ಬದಲು ವಾರಕ್ಕೊಮ್ಮೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ನಿಗದಿಪಡಿಸಬಹುದು.
Paytm ತನ್ನ ಗ್ರಾಹಕರಿಗೆ ಆಪ್ ಮೂಲಕ ಬುಕಿಂಗ್ ಮಾಡಲು ಉತ್ತೇಜಿಸುವ ಸಲುವಾಗಿ ಈ ಪ್ರಸ್ತಾಪವನ್ನು ಪರಿಚಯಿಸಿದೆ. ಮೊದಲ ಬಾರಿಗೆ ಗ್ಯಾಸ್ ಬುಕ್ ಮಾಡುವವರಿಗೆ ಮಾತ್ರ ಈ ಕೊಡುಗೆ ಸಿಗುತ್ತಿದೆ.
ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳು ದುಬಾರಿಯಾಗಿವೆ. ಸರ್ಕಾರವು ಒಂದು ವರ್ಷದಲ್ಲಿ 12 ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡುತ್ತದೆ. ಅದರ ನಂತರ ನೀವು ಮಾರುಕಟ್ಟೆ ದರದಲ್ಲಿ ಸಿಲಿಂಡರ್‌ಗಳನ್ನು ಖರೀದಿಸಬೇಕು. ಆದರೆ ಇದೀಗ ನೀವು ಹೆಚ್ಚುವರಿ ಸಬ್ಸಿಡಿ ರಹಿತ ಸಿಲಿಂಡರ್ ಖರೀದಿಸಲು 50 ರೂಪಾಯಿಗಳನ್ನು ಹೆಚ್ಚು ಪಾವತಿಸಬೇಕಾಗುತ್ತದೆ.
ನವೆಂಬರ್ 1 ರಿಂದ ಎಲ್‌ಪಿಜಿ ಸಿಲಿಂಡರ್ ವಿತರಣೆ (LPG Cylinder delivery) ಮತ್ತು ಬುಕಿಂಗ್ ವಿಧಾನವು ಬದಲಾಗಿದೆ. ಹೊಸ ವಿತರಣಾ ವ್ಯವಸ್ಥೆಯಲ್ಲಿ ಬುಕಿಂಗ್ ಮಾಡಲು ಇಂಡೇನ್ ಸಂಖ್ಯೆಯೂ ಬದಲಾಗಿದೆ. ಇಂಡೇನ್ ಕಂಪನಿಯು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಹೊಸ ಸಂಖ್ಯೆಯನ್ನು ಕಳುಹಿಸಿದೆ. ಇದರ ಮೂಲಕ ನೀವು ಗ್ಯಾಸ್ ರೀಫಿಲ್ ಅನ್ನು ಬುಕ್ ಮಾಡಬಹುದು.