LPG Gas Cylinder Price Today: ತೈಲ ಕಂಪನಿಗಳು ಜೆಟ್ ಇಂಧನ (ವಾಯು ಇಂಧನ) ಬೆಲೆಯನ್ನು 2415 ರೂ.ವರೆಗೆ ಕಡಿಮೆ ಮಾಡಿದೆ. ಹೊಸ ದರಗಳು ಮೇ 1 ರಿಂದ ಜಾರಿಗೆ ಬಂದಿವೆ. ಆದರೆ, ಗೃಹಬಳಕೆಯ ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಈ ಹಿಂದೆ ದೆಹಲಿಯಲ್ಲಿ 2028 ರೂ.ಗೆ ಲಭ್ಯವಿತ್ತು, ಆದರೆ ಈಗ ಅದು 1856.50 ರೂ.ಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ 2132 ರೂ.ಗೆ ಸಿಗುವ ಸಿಲಿಂಡರ್ ಈಗ 1960.50 ರೂ.ಗೆ ಲಭ್ಯವಾಗಲಿದೆ.
LPG Cylinder Price: 2024 ರ ಆರ್ಥಿಕ ವರ್ಷದ ಮೊದಲ ದಿನದಂದು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಕಡಿತಗೊಳಿಸಲಾಗಿದೆ. ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಸರ್ಕಾರ ಕಡಿಮೆ ಮಾಡಿದೆ. ಇದರಿಂದ ಜನರಿಗೆ ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಕಳೆದ ತಿಂಗಳು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ ಮಾಡಲಾಗಿದ್ದು, ಈಗ ಇಳಿಕೆಯಾಗಿದೆ.
Pradhan Mantri Ujjwala Yojana : ರಾಜಸ್ಥಾನದ ಬಳಿಕ ಗೋವಾದಲ್ಲಿಯೂ 500 ರೂ.ಗೆ ಗ್ಯಾಸ್ ಸಿಲಿಂಡರ್ ನೀಡುವ ಬಗ್ಗೆ ಇದೀಗ ಕಾಂಗ್ರೆಸ್ ಮಾತನಾಡುತ್ತಿದೆ. 500 ರೂ.ಗೆ ಗ್ಯಾಸ್ ಸಿಲಿಂಡರ್ ಲಭ್ಯವಾಗುವಂತೆ ಮಾಡುವುದಾಗಿ ಈ ಪತ್ರಗಳಲ್ಲಿ ಹೇಳಲಾಗಿದೆ.
LPG Price Updates: ದುಬಾರಿ ಬೆಲೆಯ ಎಲ್ಪಿಜಿ ಸಿಲಿಂಡರ್ಗಳಿಂದ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಹೊಸ ವರ್ಷದಲ್ಲಿ ಸಿಹಿ ಸುದ್ದಿ ಸಿಗಲಿದೆ. ಈ ವರ್ಷದ ಜುಲೈನಿಂದ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಶೇಕಡಾ 30 ರಷ್ಟು ಕಡಿಮೆಯಾಗಿದೆ.
LPG Cylinder Price: ಪ್ರಸ್ತುತ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಗಗನಮುಖಿಯಾಗುತ್ತಿವೆ. ಆದರೆ, ನ್ಯೂ ಇಯರ್ ಆಚರಣೆಗೂ ಮೊದಲು ನಿಮಗೆ ಒಂದು ಗುಡ್ ನ್ಯೂಸ್ ಇದೆ. ನೀವು ಗ್ಯಾಸ್ ಸಿಲಿಂಡರ್ ಅನ್ನು 1,000 ರೂ.ಗಳ ಅಗ್ಗದ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಅದು ಹೇಗೆ ಸಾಧ್ಯ, ನೀವು ಎಲ್ಲಿಂದ ಅಗ್ಗದ ದರದಲ್ಲಿ ಸಿಲಿಂಡರ್ ಖರೀದಿಸಬಹುದು ಎಂದು ತಿಳಿಯಿರಿ.
ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಸುವವರಿಗೆ ಸಿಹಿ ಸುದ್ದಿಯೊಂದು ಸರ್ಕಾರ ನೀಡಿದೆ. ಇದರಿಂದ ಗ್ರಾಹಕರಿಗೆ ಸಾಕಷ್ಟು ಪ್ರಯೋಜನವನ್ನೂ ಪಡೆಯಬಹುದು. ಇದು ಮನೆಯಲ್ಲಿ ಸಿಲಿಂಡರ್ಗಳ ಸುರಕ್ಷತೆಯನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ.
Gas Cylinder Price News: ದೇಶಾದ್ಯಂತ ಒಂದೆಡೆ ಅಡುಗೆ ಅನಿಲ ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೆ, ಇನ್ನೊಂದೆಡೆ ರೂ.300ಗಳಷ್ಟು ಕಡಿಮೆ ಬೆಲೆಗೆ ಗ್ಯಾಸ್ ಸಿಲಿಂಡರ್ ಸಿಗುತ್ತಿದೆ.ಹೇಗೆ ತಿಳಿದುಕೊಳ್ಳೋಣ ಬನ್ನಿ,
LPG Cylinder Price: ತಿಂಗಳ ಮೊದಲ ದಿನವೇ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಗಮನಾರ್ಹವಾಗಿ, ಮೇ ತಿಂಗಳಿನಿಂದ ಇಲ್ಲಿಯವರೆಗೆ ವಾಣಿಜ್ಯ ಸಿಲಿಂಡರ್ ದರ ಸುಮಾರು 469 ರೂ.ಗಳಷ್ಟು ಅಗ್ಗವಾಗಿದೆ.
Gas Cylinder Price: ಇನ್ಮುಂದೆ ನಿಮಗೂ ಕೂಡ ಅಗ್ಗದ ದರದಲ್ಲಿ ಸಿಲಿಂಡರ್ ಮನೆಗೆ ತೆಗೆದುಕೊಂಡು ಹೋಗುವ ಚಾನ್ಸ್ ಸಿಗಲಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಣದುಬ್ಬರದ ನಡುವೆ ಕಡಿಮೆ ಬೆಲೆಯಲ್ಲಿ ಸಿಲಿಂಡರ್ ಅನ್ನು ನೀವು ಬುಕ್ ಮಾಡಬಹುದು. ಬನ್ನಿ ಹೇಗೆ ತಿಳಿದುಕೊಳ್ಳೋಣ.
LPG Cylinder, Petrol-Diesel Prices: ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ ಈ ಕುರಿತು ಘೋಷಣೆ ಮಾಡಿದ್ದಾರೆ.
LPG Cylinder Price Hike: ಇಂದಿನಿಂದ LPG ಸಿಲಿಂಡರ್ ಬೆಲೆ 250 ರೂ.ಗಳಷ್ಟು ಹೆಚ್ಚಾಗಿದೆ, ಇಂದಿನಿಂದ ನೀವು ಸಿಲಿಂಡರ್ಗೆ ಎಷ್ಟು ಹೆಚ್ಚು ಪಾವತಿಸಬೇಕಾಗುತ್ತದೆ ಎಂಬುದನ್ನು ತಿಳಿಯಿರಿ...
ಗೃಹಬಳಕೆಯ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಹೊಸ ಬೆಲೆ ಇಂದಿನಿಂದ (ಮಂಗಳವಾರ) ಅನ್ವಯವಾಗಲಿದೆ. 6 ಅಕ್ಟೋಬರ್ 2021 ರ ನಂತರ ದೇಶೀಯ LPG ಸಿಲಿಂಡರ್ ದರಗಳು (Domestic LPG cylinder Price) ಹೆಚ್ಚಿವೆ. ಇಂದಿನಿಂದ ದೆಹಲಿಯಲ್ಲಿ ಗೃಹಬಳಕೆಯ LPG ಸಿಲಿಂಡರ್ ಬೆಲೆ 899.50 ರಿಂದ 949.5 ಕ್ಕೆ ಏರಿಕೆಯಾಗಿದೆ.
LPG Cylinder Price Hike: ಗೃಹಬಳಕೆಯ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಹೊಸ ಬೆಲೆ ಇಂದಿನಿಂದ (ಮಂಗಳವಾರ) ಅನ್ವಯವಾಗಲಿದೆ. 6 ಅಕ್ಟೋಬರ್ 2021 ರ ನಂತರ ದೇಶೀಯ LPG ಸಿಲಿಂಡರ್ ದರಗಳು (Domestic LPG cylinder Price) ಹೆಚ್ಚಿವೆ. ಇಂದಿನಿಂದ ದೆಹಲಿಯಲ್ಲಿ ಗೃಹಬಳಕೆಯ LPG ಸಿಲಿಂಡರ್ ಬೆಲೆ 899.50 ರಿಂದ 949.5 ಕ್ಕೆ ಏರಿಕೆಯಾಗಿದೆ.
Lpg Cylinder Price - ಅಸ್ತಿತ್ವದಲ್ಲಿರುವ ಸಿಲಿಂಡರ್ ಸಾಕಷ್ಟು ಭಾರವಾಗಿರುತ್ತದೆ ಆದರೆ ಕಾಂಪೋಸಿಟ್ ಸಿಲಿಂಡರ್ (New Composite Cylinder) ತುಂಬಾ ಹಗುರವಾಗಿರುತ್ತದೆ. ಈ ಸಿಲಿಂಡರ್ ಹಲವು ವಿಶೇಷತೆಗಳಿಂದ ಕೂಡಿದೆ. ಈ ಸಿಲಿಂಡರ್ ಪಾರದರ್ಶಕವಾಗಿದ್ದು ನೀವು ಬೆಳಕಿನಲ್ಲಿ ಇದರಲ್ಲಿ ಎಷ್ಟು ಅನಿಲ ಉಳಿದಿದೆ ಎಂಬುದನ್ನು ನೀವು ನೋಡಬಹುದು.