LPG Cylinder price today: ಇತ್ತೀಚೆಗೆ ಬೆಲೆ ಏರಿಕೆ ಮಧ್ಯಮ ವರ್ಗದ ಜನರಿಗೆ ತಲೆ ನೋವಾಗಿ ಕಾಡಿದೆ. ಆಗಸ್ಟ್ನಲ್ಲಿ ಸತತ ಏರಿಕೆಯಾಗಿದ್ದು ಸಿಲಿಂಡರ್ ಬೆಲೆ ಸೆಪ್ಟೆಂಬರ್ನಲ್ಲಿ ಇಳಿಕೆ ಕಾನಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ತೈಲ ಮಾರುಕಟ್ಟೆ ಕಂಪನಿಗಳು ಇದೀಗ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲು ನಿರ್ಧಸಿದೆ ಎಂದು ತಿಳಿದು ಬಂದಿದೆ. ತಿಂಗಳ ಮೊದಲ ದಿನವೇ ಬೆಲೆ ಏರಿಕೆ ಬಿಸಿ ತಟ್ಟಿದ್ದು, ಜನರು ಕಂಗಾಲಾಗಿದ್ದಾರೆ.
LPG cylinder: ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರದಿಂದ ಬೇಸತ್ತಿದ್ದೀರಾ..? ಬೆಲೆ ಏರಿಕೆ ತಲೆ ನೋವಾಗಿ ಪರಿಣಮಿಸಿದೆಯಾ..? ಯೋಚನೆ ಬಿಡಿ ಗ್ಯಾಸ್ ಬಳಕೆದಾರರರಿಗೆ ಗುಡ್ ನ್ಯೂಸ್ ಇಲ್ಲಿದೆ, ಏನದು ತಿಳಿಯಲು ಮುಂದೆ ಓದಿ...
LPG Cylinder Price: ಫೆಬ್ರವರಿ ತಿಂಗಳ ಮೊದಲನೇ ದಿನವೇ ಗ್ರಾಹಕರಿಗೆ ಶಾಕ್ ನೀಡಿರುವ ತೈಲ ಮಾರುಕಟ್ಟೆ ಕಂಪನಿಗಳು, ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಏರಿಕೆಯನ್ನು ಘೋಷಿಸಿವೆ. ಈ ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ.
LPG cylinder price : ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರವು ಹಲವಾರು ಮೆಟ್ರೋ ನಗರಗಳಲ್ಲಿ ವಾಣಿಜ್ಯ ಮತ್ತು ಗೃಹಬಳಕೆಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (ಎಲ್ಪಿಜಿ) ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿದೆ, ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು ಕ್ರಮವಾಗಿ 350 ಮತ್ತು 50 ರೂ. ಏರಿಕೆಯಾಗಿದೆ.
ವಿತ್ತೀಯ ವರ್ಷದ ಕೊನೆಯ ತಿಂಗಳು ಆರಂಭವಾಗಿದೆ. 01 ಮಾರ್ಚ್ 2023ರ ಮೊದಲ ದಿನವೇ ತೈಲ ಕಂಪನಿಗಳು ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ನೀಡಿವೆ. ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ದುಬಾರಿ ಆಗಿದ್ದು, ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಸಿಲಿಂಡರ್ ದರ ಏರಿಕೆ, ಹಾಲು ಬೆಲೆಯಲ್ಲಿನ ಹೆಚ್ಚಳದಿಂದ ಹೋಟೆಲ್ ಮಾಲೀಕರ ಸಂಕಷ್ಟ ಕೂಡಾ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕಾಫಿ, ಟೀ ಬೆಲೆಯಲ್ಲಿ ಏರಿಕೆಯಾಗುವುದು ಬಹುತೇಕ ಖಚಿತ ಎಂದೇ ಹೇಳಲಾಗುತ್ತಿದೆ.
Natural Gas Price Hiked: ನೈಸರ್ಗಿಕ ಅನಿಲದ ಬೆಲೆ ದಾಖಲೆಯ ಗರಿಷ್ಠ ಮಟ್ಟಕ್ಕೆ ಅಂದರೆ ಶೇ.40 ರಷ್ಟು ಏರಿಕೆಯಾಗಿದೆ. ಹೀಗಿರುವಾಗ ನಾಳೆಯಿಂದ ಎಲ್ಪಿಜಿ ಬೆಲೆಯೂ ಹೆಚ್ಚಾಗಬಹುದು ಎಂದು ಊಹಿಸಲಾಗಿದೆ.
LPG Price Hiked Again : ಗೃಹಬಳಕೆಯ LPG ಗ್ಯಾಸ್ ಸಿಲಿಂಡರ್ ಬೆಲೆ ದೇಶದಲ್ಲಿ ಮತ್ತೊಮ್ಮೆ ಏರಿಕೆಯಾಗಿದೆ. ಈ ಬೆಲೆ ಏರಿಕೆಯಾದ ನಂತರ ದೇಶದಲ್ಲಿ ಗೃಹಬಳಕೆಯ LPG ಸಿಲಿಂಡರ್ ಬೆಲೆ 1000 ರೂ. ದಾಟಿದೆ.
LPG Cylinder Price Hike: ಇಂದಿನಿಂದ LPG ಸಿಲಿಂಡರ್ ಬೆಲೆ 250 ರೂ.ಗಳಷ್ಟು ಹೆಚ್ಚಾಗಿದೆ, ಇಂದಿನಿಂದ ನೀವು ಸಿಲಿಂಡರ್ಗೆ ಎಷ್ಟು ಹೆಚ್ಚು ಪಾವತಿಸಬೇಕಾಗುತ್ತದೆ ಎಂಬುದನ್ನು ತಿಳಿಯಿರಿ...
LPG cylinder Prices Hike: ಈ ಬಾರಿಯೂ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿದೆ. 19 ಕೆಜಿಯ ಎಲ್ಪಿಜಿ ಸಿಲಿಂಡರ್ ಮಾರ್ಚ್ 1 ರಿಂದ ಅಂದರೆ ಇಂದಿನಿಂದ ದೆಹಲಿಯಲ್ಲಿ ರೂ.1907 ರ ಬದಲಿಗೆ ರೂ.2012 ಕ್ಕೆ ಲಭ್ಯವಿರುತ್ತದೆ.
LPG Cylinder Price Hike: ಸರ್ಕಾರಿ ತೈಲ ಕಂಪನಿಗಳು ಇಂದು ಅಂದರೆ ಅಕ್ಟೋಬರ್ 6 ರಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಮತ್ತೊಮ್ಮೆ ಹೆಚ್ಚಿಸಿವೆ. ಎಲ್ಪಿಜಿ ಸಿಲಿಂಡರ್ನ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 15 ರೂಪಾಯಿ ಹೆಚ್ಚಿಸಲಾಗಿದೆ.
ಕಂಪನಿಗಳು ವಾಣಿಜ್ಯ ಸಿಲಿಂಡರ್(Commercial Cylinder )ಗಳ ಬೆಲೆಯನ್ನು 43.5 ರೂಪಾಯಿಗಳಷ್ಟು ಹೆಚ್ಚಿಸಿವೆ. ಅಂದರೆ, ಈಗ ನೀವು ರೆಸ್ಟೋರೆಂಟ್ಗಳು ಮತ್ತು ಧಾಬಾಗಳಲ್ಲಿ ತಿನ್ನುವ ಆಹಾರದ ಬೆಲೆ ದುಬಾರಿಯಾಗಬಹುದು.
ಕಳೆದ ಮೂರು ತಿಂಗಳಲ್ಲಿ LPG ಸಿಲಿಂಡರ್ ಬಳಕೆ 7.3% ರಷ್ಟು ಹೆಚ್ಚಾಗಿದೆ ಎಂದು ರಾಜ್ಯ ತೈಲ ಕಂಪನಿಗಳು ತಿಳಿಸಿವೆ. ಪ್ರಧಾನ್ ಮಂತ್ರಿ ಉಜ್ವಾಲಾ ಯೋಜನೆಯ ಫಲಾನುಭವಿಗಳ ಬಳಕೆ ಕೂಡ ಶೇಕಡಾ 20 ರಷ್ಟು ಹೆಚ್ಚಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಾರ, PMUY ನಲ್ಲಿ LPG ಬಳಕೆ ಹೆಚ್ಚಾಗಿರುವುದು ಕಂಡು ಬಂದಿದೆ.
LPG Gas Cylinder - LPG Cylinder ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಾಕಷ್ಟು ಸಂಕಷ್ಟ ಎದುರಿಸುವಂತಾಗಿದೆ. ಈ ವರ್ಷದಲ್ಲಿ ಇದುವರೆಗೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿದೆ. ಈ ವರ್ಷದಲ್ಲಿ ಸಿಲಿಂಡರ್ ಬೆಲೆಯಲ್ಲಿ ಇದುವರೆಗೆ ಸುಮಾರು 125 ರೂ. ಹೆಚ್ಚಳವಾಗಿದೆ (LPG Update). ಇಂತಹ ಪರಿಸ್ಥಿತಿಯಲ್ಲಿ ಒಂದು ವೇಳೆ ನೀವೂ ಕೂಡ ಸಿಲಿಂಡರ್ ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ, ನಿಮಗೆ ಈ ಸುದ್ದಿ ಭಾರಿ ನೆಮ್ಮದಿ ನೀಡಲಿದೆ. ಆದರೆ, ಇದಕ್ಕಾಗಿ ನೀವು ಸಿಲಿಂಡರ್ ಬುಕಿಂಗ್ ಹಾಗೂ ಹಣ ಪಾವತಿಗೆ ಸ್ವಲ್ಪ ಜಾಣ್ಮೆಯಿಂದ ವರ್ತಿಸಬೇಕು ಅಷ್ಟೇ.
LPG Cylinder Price : ಮಾರ್ಚ್ 1 ದೊಡ್ಡ ಹಿನ್ನಡೆಯೊಂದಿಗೆ ಪ್ರಾರಂಭವಾಯಿತು, ದೇಶೀಯ ಎಲ್ಪಿಜಿ ಸಿಲಿಂಡರ್ ಬೆಲೆ (LPG Cylinder Price) ಪ್ರತಿ ಸಿಲಿಂಡರ್ಗೆ 25 ರೂ. ಹೆಚ್ಚಳವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.