LPG Cylinder price today: ಇತ್ತೀಚೆಗೆ ಬೆಲೆ ಏರಿಕೆ ಮಧ್ಯಮ ವರ್ಗದ ಜನರಿಗೆ ತಲೆ ನೋವಾಗಿ ಕಾಡಿದೆ. ಆಗಸ್ಟ್ನಲ್ಲಿ ಸತತ ಏರಿಕೆಯಾಗಿದ್ದು ಸಿಲಿಂಡರ್ ಬೆಲೆ ಸೆಪ್ಟೆಂಬರ್ನಲ್ಲಿ ಇಳಿಕೆ ಕಾನಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ತೈಲ ಮಾರುಕಟ್ಟೆ ಕಂಪನಿಗಳು ಇದೀಗ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲು ನಿರ್ಧಸಿದೆ ಎಂದು ತಿಳಿದು ಬಂದಿದೆ. ತಿಂಗಳ ಮೊದಲ ದಿನವೇ ಬೆಲೆ ಏರಿಕೆ ಬಿಸಿ ತಟ್ಟಿದ್ದು, ಜನರು ಕಂಗಾಲಾಗಿದ್ದಾರೆ.
LPG Price: ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ದೇಶದ ಮೂಲೆ ಮೂಲೆಯಲ್ಲಿ ಹೆಚ್ಚಾಗುತ್ತಿದೆ. ಬಳಕೆ ಹೆಚ್ಚಾಗುತ್ತಿದ್ದಂತೆ ಸಿಲಿಂಡರ್ನ ಬೆಲೆ ಕೂಡ ಏರಿಕೆಯಾಗುತ್ತಿದೆ. ಬೆಲೆ ಏರಿಕೆ ಸಾಮಾನ್ಯ ಜನರಿಗೆ ದೊಡ್ಡ ತಲೆ ನೋವಾಗಿ ಮಾರ್ಪಾಡಾಗಿದೆ. ಹಾಗಾದರೆ ಈ ಎಲ್ಪಿಜಿ ಸಿಲಿಂಡರ್ ಅನ್ನು ಕಡಿಮೆ ಬೆಲೆಗೆ ಖರೀದಿಸುವುದು ಹೇಗೆ..?ತಿಳಿಯಲು ಮುಂದೆ ಓದಿ...
Commercial LPG Cylinder New Rates:ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ 39 ರೂಪಾಯಿ ಇಳಿಕೆಯಾಗಿದೆ. ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷಾಚರಣೆಗೂ ಮುನ್ನವೇ ತೈಲ ಮಾರಾಟ ಸಂಸ್ಥೆ ದರ ಇಳಿಕೆಯ ಘೋಷಣೆ ಮಾಡಿದೆ.
LPG Gas Cylinder Price on 1 Feburary 2023: ಇಂದು ತಿಂಗಳ ಮೊದಲ ದಿನವಾಗಿದ್ದು, ಗ್ಯಾಸ್ ಸಿಲಿಂಡರ್ ಬೆಲೆ ಬಿಡುಗಡೆಯಾಗಿದೆ. ಆದರೆ ಜನ ಸಾಮಾನ್ಯರ ನಿರೀಕ್ಷೆಯಂತೆ ಏನೂ ನಡೆದಿಲ್ಲ.
LPG cylinder Cashback Offer: ದಿನೇ ದಿನೇ ಆಗಸಕ್ಕೇರುತ್ತಿರುವ ಹಣದುಬ್ಬರದಿಂದಾಗಿ ಜನಸಾಮಾನ್ಯರು ತತ್ತರಿಸುತ್ತಿದ್ದಾರೆ. ಅದರಲ್ಲೂ ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಶ್ರೀ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದಕ್ಕೆ ಎಲ್ಪಿಜಿ ದರವೂ ಹೊರತಾಗಿಲ್ಲ. ಆದರೆ, ಆನ್ಲೈನ್ನಲ್ಲಿ ಎಲ್ಪಿಜಿ ಬುಕ್ ಮಾಡಿದರೆ ನಿಮಗೆ ಭರ್ಜರಿ ಕ್ಯಾಶ್ಬ್ಯಾಕ್ ಲಭ್ಯವಾಗಲಿದೆ. ಆ ಅಪ್ಲಿಕೇಶನ್ ಯಾವುದು, ಕ್ಯಾಶ್ಬ್ಯಾಕ್ ಪಡೆಯಲು ಯಾವ ರೀತಿ ಸಿಲಿಂಡರ್ ಬುಕ್ ಮಾಡಬೇಕು ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
LPG Cylinder Price: ತಿಂಗಳ ಮೊದಲ ದಿನವೇ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಗಮನಾರ್ಹವಾಗಿ, ಮೇ ತಿಂಗಳಿನಿಂದ ಇಲ್ಲಿಯವರೆಗೆ ವಾಣಿಜ್ಯ ಸಿಲಿಂಡರ್ ದರ ಸುಮಾರು 469 ರೂ.ಗಳಷ್ಟು ಅಗ್ಗವಾಗಿದೆ.
Cylinder Price Today:ಇಂದಿನಿಂದ ಅಂದರೆ ಆಗಸ್ಟ್ 1 ರಿಂದ ವಾಣಿಜ್ಯ ಸಿಲಿಂಡರ್ ಬೆಲೆ 36 ರೂಪಾಯಿಯಷ್ಟು ಇಳಿಕೆಯಾಗಿದೆ. ಆದರೆ, ಗೃಹಬಳಕೆಯ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
LPG Price Hiked Again : ಗೃಹಬಳಕೆಯ LPG ಗ್ಯಾಸ್ ಸಿಲಿಂಡರ್ ಬೆಲೆ ದೇಶದಲ್ಲಿ ಮತ್ತೊಮ್ಮೆ ಏರಿಕೆಯಾಗಿದೆ. ಈ ಬೆಲೆ ಏರಿಕೆಯಾದ ನಂತರ ದೇಶದಲ್ಲಿ ಗೃಹಬಳಕೆಯ LPG ಸಿಲಿಂಡರ್ ಬೆಲೆ 1000 ರೂ. ದಾಟಿದೆ.
ಗೃಹಬಳಕೆಯ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಹೊಸ ಬೆಲೆ ಇಂದಿನಿಂದ (ಮಂಗಳವಾರ) ಅನ್ವಯವಾಗಲಿದೆ. 6 ಅಕ್ಟೋಬರ್ 2021 ರ ನಂತರ ದೇಶೀಯ LPG ಸಿಲಿಂಡರ್ ದರಗಳು (Domestic LPG cylinder Price) ಹೆಚ್ಚಿವೆ. ಇಂದಿನಿಂದ ದೆಹಲಿಯಲ್ಲಿ ಗೃಹಬಳಕೆಯ LPG ಸಿಲಿಂಡರ್ ಬೆಲೆ 899.50 ರಿಂದ 949.5 ಕ್ಕೆ ಏರಿಕೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.