ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆವೃತ್ತಿಯ 11ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿವೆ. ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಲಕ್ನೋ ತಂಡದ ನಾಯಕನಾಗಿ ಪೂರನ್ ನಾಯಕತ್ವ ವಹಿಸಿಕೊಂಡಿದ್ದಾರೆ.
BCCI: ಕೆಎಲ್ ರಾಹುಲ್ ನಾಯಕತ್ವದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ರಾಜಸ್ಥಾನ್ ರಾಯಲ್ಸ್ ತಂಡವನ್ನು 10 ರನ್’ಗಳಿಂದ ಸೋಲಿಸಿರಬಹುದು, ಆದರೆ ಬಿಸಿಸಿಐ ತಂಡದ ನಾಯಕನ ಮೇಲೆ ಕಠಿಣ ಕ್ರಮ ಕೈಗೊಂಡಿದೆ, ನಿಧಾನಗತಿಯ ಓವರ್ ರೇಟ್ಗಾಗಿ ರಾಹುಲ್’ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
Indian Premier League, CSK Team: ಅನುಭವಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (CSK), ಈ ಋತುವಿನಲ್ಲಿ ಇದುವರೆಗೆ ನಾಲ್ಕು ಪಂದ್ಯಗಳನ್ನು ಆಡಿದೆ. ಈ ಪೈಕಿ ಎರಡರಲ್ಲಿ ಗೆದ್ದರೆ ಎರಡರಲ್ಲಿ ಸೋತಿದೆ. ಈ ತಂಡದ ಆಟಗಾರನೊಬ್ಬ ತನ್ನ ಮೊದಲ ಪಂದ್ಯದಲ್ಲೇ 3 ವಿಕೆಟ್ ಪಡೆದಿದ್ದಾನೆ.
LSG Players Emotional Story: ಇತ್ತೀಚೆಗೆ ಆರ್ ಸಿ ಬಿ ವಿರುದ್ಧ ಕೊನೆಯ ಓವರ್’ನಲ್ಲಿ ಸ್ಪೋಟಕ ಬ್ಯಾಟಿಂಗ್ ಮಾಡಿದ್ದ ಈತ ತಂಡದ ಗೆಲುವಿಗೆ ಕೊಡುಗೆ ನೀಡಿದ್ದ. ಲಕ್ನೋ ಸೂಪರ್ ಜೈಂಟ್ಸ್ (ಎಲ್ ಎಸ್ ಜಿ) ಪರ ಆಡುತ್ತಿರುವ ನಿಕೋಲಸ್ ಪೂರನ್ ಇತ್ತೀಚೆಗೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದರು.
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ವಿರುದ್ಧ ನಡೆಯುವ ಪಂದ್ಯದ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಲಕ್ನೋ ತಂಡದ ನಾಯಕ ಕೆ.ಎಲ್ ರಾಹುಲ್ ಅರ್ಸಿಬಿ ವಿರುದ್ಧ ದೊಡ್ಡ ಇನಿಂಗ್ಸ್ ಆಡುವ ಗುರಿಯನ್ನು ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ ತಂಡದ ನಾಯಕ ಹಾಗೂ ಭಾರತೀಯ ತಂಡದ ಉಪನಾಯಕ ಕೆ.ಎಲ್.ರಾಹುಲ್ ಅವರು ಐಪಿಎಲ್ 2022 ರ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರು, ಅಷ್ಟೇ ಅಲ್ಲದೆ ತಮ್ಮ ತಂಡವನ್ನು ಪ್ಲೇ ಆಫ್ ಗೆ ಕೊಂಡೊಯ್ಯುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.