ಬಿಜೆಪಿ 112 ಸ್ಥಾನಗಳನ್ನು ಪಡೆದು ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 107 ಸ್ಥಾನಗಳನ್ನು ಪಡೆದು ಎರಡನೇ ಸ್ಥಾನದಲ್ಲಿದೆ. ಬಿಎಸ್ಪಿ 4 ಕ್ಷೇತ್ರಗಳಲ್ಲಿ ಮತ್ತು ಇತರೆ 7 ಸ್ಥಾನಗಳ ಮುನ್ನಡೆ ಸಾಧಿಸಿವೆ.
ಮುಂಬರುವ ವಿಧಾನಸಭಾ ಚುನಾವಣೆಯ ಪ್ರಯುಕ್ತ ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷ ತಾನು ಅಧಿಕಾರಕ್ಕೆ ಬಂದರೆ ಸರ್ಕಾರಿ ಕಟ್ಟಡಗಳಲ್ಲಿ ಆರೆಸೆಸ್ಸ್ ಶಾಖೆಗಳಲ್ಲಿ ಅವಕಾಶ ನೀಡುವುದಕ್ಕೆ ನಿರ್ಬಂಧ ಹೇರಲಾಗುತ್ತದೆ ಎಂದು ತನ್ನ ಪ್ರಮುಖ ಘೋಷಣೆಗಳಲ್ಲಿ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.