viral Girl Monalisa: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ 2025 ಚರ್ಚೆಯ ಬಿಸಿ ವಿಷಯವಾಗಿದೆ. ಮಹಾ ಕುಂಭಮೇಳವನ್ನು ವೀಕ್ಷಿಸಲು ಭಾರತದಿಂದ ಮಾತ್ರವಲ್ಲದೆ ವಿದೇಶದಿಂದಲೂ ಅನೇಕ ಜನರು ಬರುತ್ತಾರೆ. ಇದಲ್ಲದೇ ಬಾಲಿವುಡ್ನಿಂದ ಕಿರುತೆರೆಯ ಅನೇಕ ಸೆಲೆಬ್ರಿಟಿಗಳು ಕೂಡ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಅಂತೆಯೇ ಈ ಮಹಾ ಕುಂಭಮೇಳದಲ್ಲಿ ಅನೇಕ ಧರ್ಮ ಪ್ರಚಾರಕರು, ಸಂತರು ಭಾಗವಹಿಸಿದ್ದಾರೆ.
Maha Kumbh 2025: ಪ್ರಯಾಗ್ ರಾಜ್ದಲ್ಲಿ ಮಹಾಕುಂಭಮೇಳ ಅದ್ಧೂರಿಯಾಗಿ ಜರುಗುತ್ತಿದೆ.. ಇದರ ನಡುವೆ ತ್ರಿವೇಣಿ ಸಂಗಮದಲ್ಲಿ ಅನಕೊಂಡದಂತಿರುವ ಬೃಹತ್ ಹಾವೊಂದು ಕಾಣಿಸಿಕೊಂಡಿದ್ದು.. ಇದೀಗ ವಿಡಿಯೋ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ.
ಈ ಫೋಟೋಗಳು ನಿಜವಾದ ಫೋಟೋಗಳಲ್ಲ, ಇವುಗಳನ್ನು AI ಮೂಲಕ ರಚಿಸಲಾಗಿದೆ.ಈ ಫೋಟೋ ಗಳಲ್ಲಿ ವಿರಾಟ್ ಮತ್ತು ಅನುಷ್ಕಾ ಮಹಾಕುಂಭವನ್ನು ತಲುಪಿರುವುದು ಕಂಡುಬರುತ್ತದೆ. ಇಬ್ಬರೂ ಸಾಂಪ್ರದಾಯಿಕ ಕೇಸರಿ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ.
ಭಾರತದಲ್ಲಿ ವೊಡಾಫೋನ್ ಐಡಿಯಾ ಮಾತ್ರ ತಮ್ಮ ಬಳಕೆದಾರರು Shemaroo Entertainment ನೆರವಿನಿಂದ ತ್ರಿವೇಣಿ ಸಂಗಮ ಹಾಗೂ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದ ದರ್ಶನ ನೀಡಲು ಮುಂದಾಗಿದೆ. ವೊಡಾಫೋನ್ ಐಡಿಯಾ ಮೂವೀಸ್ ಆ್ಯಂಡ್ ಟಿವಿ ಆ್ಯಪ್ ಅಥವಾ ವೊಡಾಫೋನ್ ಐಡಿಯಾ ಅಪ್ಲಿಕೇಶನ್ ನೆರವಿನಿಂದ ಪವಿತ್ರ ಸ್ನಾನ, ಅಖಾರಾ ಮೆರವಣಿಗೆ ಮತ್ತು ಗಂಗಾ ಆರತಿಗಳ ನೇರ ಪ್ರಸಾರವನ್ನು ವೀಕ್ಷಿಸಬಹುದು. ಸಂತರು ಮತ್ತು ಆಧ್ಯಾತ್ಮಿಕ ಮುಖಂಡರ ಜೊತೆಗಿನ ಸಂದರ್ಶನಗಳೂ ಇರಲಿವೆ.
ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ವಿಶ್ವ ಪ್ರಸಿದ್ಧ ಸನಾತನ ಧರ್ಮದ ಮಹಾಕುಂಭಮೇಳ 10ನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೂ 9 ಕೋಟಿಗೂ ಹೆಚ್ಚು ಮಂದಿ ಪುಣ್ಯ ಸ್ನಾನ ಮಾಡಿದ್ದಾರೆ. ಜನವರಿ 29ರ ಮೌನಿ ಅಮಾವಾಸ್ಯೆಯಂದು ಒಂದೇ ದಿನ 8-9 ಕೋಟಿ ಭಕ್ತರು ಪ್ರಯಾಗ್ರಾಜ್ಗೆ ಆಗಮಿಸುವ ನಿರೀಕ್ಷೆ ಇದೆ.
Muscular Baba: ಮಹಾಕುಂಭಮೇಳದಲ್ಲಿ ಶ್ರೀಸಾಮಾನ್ಯನಿಂದ ಹಿಡಿದು ಸಂತರವರೆಗೂ ಆದಿ ಭಗವಂತನ ಆಶೀರ್ವಾದ ಪಡೆಯುತ್ತಿದ್ದಾರೆ. ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿ ಶಿವನ ಭಕ್ತಿಯಲ್ಲಿ ಮಗ್ನರಾಗಿದ್ದಾರೆ.
Maha Kumbh Viral Girl Monalisa: ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಕಾರ್ಯಕ್ರಮವಾದ ಮಹಾ ಕುಂಭಮೇಳಕ್ಕೆ ಲಕ್ಷಾಂತರ ಭಕ್ತರು ಸೇರುತ್ತಾರೆ. ಪ್ರಯಾಗರಾಜ್ನಲ್ಲಿ ಇದೇ ತಿಂಗಳ 13 ರಂದು ಆರಂಭವಾದ ಈ ಮಹಾರಥೋತ್ಸವಕ್ಕೆ ಅಪಾರ ಸಂಖ್ಯೆಯ ಭಕ್ತರು, ಸಾಧುಗಳು ಮತ್ತು ಅಘೋರರು ಆಗಮಿಸುತ್ತಿದ್ದಾರೆ. ಆದರೆ, ಇತ್ತೀಚೆಗೆ ಈ ಸಮಾರಂಭದಲ್ಲಿ ಮತ್ತೊಬ್ಬ ಹುಡುಗಿ ವಿಶೇಷ ಆಕರ್ಷಣೆಯಾಗಿ ನಿಂತಿದ್ದಾಳೆ.
Maha Kumbh 2025: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುವ ಮಹಾಕುಂಭ ಮೇಳಕ್ಕೆ ದೇಶದೆಲ್ಲೆಡೆಯಿಂದ ಯಾತ್ರಾರ್ಥಿಗಳು ಸೇರುತ್ತಾರೆ. ಆದರೆ ಇಲ್ಲಿ ಪವಿತ್ರ ಸ್ನಾನ ಮಾಡಲು ಬರುವ ಭಕ್ತರು ವಿಚಿತ್ರ ವೇಷಭೂಷಣದಲ್ಲಿರುವ ವಿವಿಧ ಬಾಬಾಗಳು ಮತ್ತು ಸಾಧುಗಳನ್ನು ನೋಡಿ ಶಾಕ್ ಆಗಿರುತ್ತಾರೆ.. ಇತ್ತೀಚೆಗೆ ಒಬ್ಬ ಬಾಬಾ ಚೂಪಾದ ಮುಳ್ಳಿನ ಮೇಲೆ ಮಲಗಿ ಎಲ್ಲರಲ್ಲೂ ಅಚ್ಚರಿ ಮೂಡಿಸುತ್ತಿದ್ದಾರೆ.
Steve Jobs Wife in Maha Kumbh Mela 2025: ಆಪಲ್ ಕಂಪನಿ ಸಂಸ್ಥಾಪಕ ಸ್ಟೀವ್ ಜಾಬ್ಸ್ ಅವರ ಪತ್ನಿ ಲಾರೆನ್ ಪೊವೆಲ್ ಜಾಬ್ಸ್ ವಿಶ್ವದ ಅತ್ಯಂತ ಶ್ರೀಮಂತ ಮಹಿಳೆಯರಲ್ಲಿ ಒಬ್ಬರು. ಲಾರೆನ್ ಪೊವೆಲ್ ಸನಾತನ ಧರ್ಮ ಸ್ವೀಕರಿಸಿದ್ದಾರೆ.
Maha Kumbh Mela Festival: ಕುಂಭಮೇಳದಲ್ಲಿ ಅಘೋರಿ ಬಾಬಾ ಯೂಟ್ಯೂಬರ್ನನ್ನು ಥಳಿಸಿದ್ದಾನೆ.. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ.
Maha Kumbh 2025: ಜನವರಿ 13ರಿಂದ ಪ್ರಯಾಗರಾಜ್ನಲ್ಲಿ ನಡೆಯಲಿರುವ ಮಹಾಕುಂಭ ಬಹಳ ವಿಶೇಷವಾಗಿದೆ. ಏಕೆಂದರೆ ಈ ಬಾರಿ ಮಹಾ ಕುಂಭದಂದು ಅನೇಕ ಯೋಗಗಳ ಮಂಗಳಕರ ಸಂಯೋಜನೆಯು ನಡೆಯುತ್ತಿದೆ, ಇದು ಎಲ್ಲಾ 12 ರಾಶಿಗಳ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರುತ್ತದೆ.
ಮಹಾಕುಂಭ ಮೇಳ 2025 ಜನವರಿ 13, 2025 ರಿಂದ ಫೆಬ್ರವರಿ 26, 2025 ರವರೆಗೆ ಪ್ರಯಾಗರಾಜ್ನಲ್ಲಿ ನಡೆಯಲಿದೆ. ಕುಂಭಮೇಳವು ಖಗೋಳಶಾಸ್ತ್ರ, ಜ್ಯೋತಿಷ್ಯ, ಆಧ್ಯಾತ್ಮಿಕತೆ, ಧಾರ್ಮಿಕ ಸಂಪ್ರದಾಯಗಳು ಮತ್ತು ಸಾಮಾಜಿಕ-ಸಾಂಸ್ಕೃತಿಕ ಪದ್ಧತಿಗಳು ಮತ್ತು ಆಚರಣೆಗಳನ್ನು ಒಳಗೊಂಡಿರುವ ಒಂದು ಘಟನೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.