2006ರಲ್ಲಿ ಗೋವಾ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರಿಂದ, 22.10.2010ರಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ನ್ಯಾ. ಜೆ.ಎಂ.ಪಂಚಾಲ್ರವರ ನೇತೃತ್ವದಲ್ಲಿ ಮಹದಾಯಿ ನದಿ ವಿವಾದ ನ್ಯಾಯಮಂಡಳಿಯನ್ನು (ಎಂಡಬ್ಲ್ಯೂಡಿಟಿ) ರಚಿಸಿತು.
ವಿಧಾನಸಭೆ ಚುನಾವಣೆಗೂ ಮುನ್ನವೇ ಮಹದಾಯಿ ಯೋಜನೆ ಕಾರ್ಯಾರಂಭಕ್ಕೆ ಬಿಜೆಪಿ ಪ್ಲ್ಯಾನ್ ಮಾಡಿದೆ. ಕಾಂಗ್ರೆಸ್ ಪಾದಯಾತ್ರೆಗೂ ಮುನ್ನ ಮಹದಾಯಿ ಯೋಜನೆ ಕಾರ್ಯಾರಂಭಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದಂತಿದೆ. ಉತ್ತರ ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸುಳಿವು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.