ನಮಗೆ ಅಧಿಕಾರ ಕೊಡಿ ಮಹದಾಯಿ ಯೋಜನೆ ಬಡಿದುಹಾಕ್ತೀನಿ ಎಂದು ಮಹದಾಯಿ ವಿಚಾರದಲ್ಲಿ ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ. 3 ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದೆ, ಯೋಜನೆ ಜಾರಿ ಮಾಡಲಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರದ ವಿರುದ್ಧ ಕಾಂಗ್ರೆಸ್ ಸಮರ ಸಾರಿದೆ. ಬಿಜೆಪಿ ವಿರುದ್ಧ ಹುಬ್ಬಳ್ಳಿಯಲ್ಲಿಂದು ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ.. ಈ ಬಗ್ಗೆ ನಮ್ಮ ಪ್ರತಿನಿಧಿ ಕಲ್ಮೇಶ್ ನಡೆಸಿರೋ ವಾಕ್ಥ್ರೂ ಇಲ್ಲಿದೆ..
ಮಹದಾಯಿ ಯೋಜನೆ ಸಮಸ್ಯೆಯಾಗಲು ಕಾಂಗ್ರೆಸ್ ಕಾರಣ. ಅವರ ಅಧಿನಾಯಕಿ ಸೋನಿಯಾ ಗಾಂಧಿ ಗೋವಾಕ್ಕೆ ಚುನಾವಣೆಗೆ ಹೋಗಿ ಮಹದಾಯಿಯ ಒಂದು ಹನಿ ನೀರನ್ನೂ ಬೇರೆಡೆಗೆ ತಿರುಗಿಸಲು ಬಿಡುವುದಿಲ್ಲ ಎಂದು ಹೇಳಿದರು. ಅವರಿಗೆ ಯಾವ ನೈತಿಕ ಹಕ್ಕಿದೆ.
ನಿಮ್ಮ ಋಣ ನಾ ಎಂದೂ ಮರೆಯಲ್ಲ..ನನಗೆ ರೊಟ್ಟಿ ಕೊಟ್ರಿ, ಮಲಗೋಕೆ ಕಟ್ಟೆ ಜಾಗ ಕೊಟ್ರಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ನರಗುಂದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಭಾವುಕರಾದರು.
ಬಹುದಿನಗಳ ಕನಸಾದ ಮಹದಾಯಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್ ಮಹತ್ವದ ಆದೇಶದ ಅನ್ವಯ ಈಗ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿ ಪ್ರಕಟಣೆ ಮಾಡಿದೆ. ಆ ಮೂಲಕ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾದಾಯಿ ವಿವಾದಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಕ್ಕಿದೆ ಎನ್ನಬಹುದು.
ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಕರ್ನಾಟಕ ಸರ್ಕಾರಿ ಸಂಸ್ಥೆಗೆ ಬರೆದ ಪತ್ರವನ್ನು ಹಿಂಪಡೆಯುವಂತೆ ಜಾವಡೇಕರ್ ಅವರನ್ನು ಒತ್ತಾಯಿಸುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.
ಕರ್ನಾಟಕ 36.4 ಟಿಎಂಸಿ ನೀರನ್ನು ಕೇಳಿತ್ತು. ಆದರೆ, ನ್ಯಾಯಾಧಿಕರಣ 13.5 ಟಿಎಂಸಿ ನೀರು ಹಂಚಿಕೆ ಮಾಡಿ, ತೀರ್ಪು ನೀಡಿದೆ. ಇಷ್ಟು ವರ್ಷದ ಹೋರಾಟಕ್ಕೆ ಈ ತೀರ್ಪು ಸ್ವಲ್ಪ ಮಟ್ಟಿಗೆ ನಿರಾಳತೆ ನೀಡಿದೆ- ಡಾ.ಜಿ. ಪರಮೇಶ್ವರ್
ಗೋವಾ ಅತ್ಯಂತ ಸಣ್ಣ ರಾಜ್ಯವಾಗಿದ್ದು, ಅವರೊಂದಿಗೆ ಜಗಳ ಅಥವಾ ಯುದ್ಧ ಮಾಡಲು ಸಿದ್ಧರಿಲ್ಲ. ಮಹದಾಯಿ ನೀರು ಹಂಚಿಕೆ ವಿಚಾರದಲ್ಲಿ ಕಾನೂನಾತ್ಮಕ ಹೋರಾಟ ಮುಂದುವರಿಸಲಾಗುವುದು- ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.