ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನವರು ಇಂದು ಕುಟುಂಬ ಸಮೇತ ಮಧ್ಯಪ್ರದೇಶ ಮಹಾಕಾಳೇಶ್ವರ ಮಂದಿರ ಉಜ್ಜೈನಿಗೆ ಕುಟುಂಬ ಸಮೇತ ಭೇಟಿ ನೀಡಿದರು ಯಲಹಂಕ ಶಾಸಕರಾದ ವಿಶ್ವನಾಥ ಅವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/
ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ದಂಪತಿ ಶನಿವಾರ ಬೆಳಿಗ್ಗೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಪ್ರಸಿದ್ಧ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು. ಈ ಜೋಡಿಯು ಇತರ ಆರಾಧಕರೊಂದಿಗೆ ದೇವಾಲಯದಲ್ಲಿ ಸಾಮಾನ್ಯರಂತೆ ಕುಳಿತು ಪ್ರಾರ್ಥಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ, ಇದು ಭಾರತೀಯ ಸಂಪ್ರದಾಯ ಅಂದ್ರೆ ಅಂತ ನೆಟ್ಟಿಗರು ಹೊಗಳುತ್ತಿದ್ದಾರೆ.
Cricketers Visit Mahakaleshwar Temple: 3ನೇ ಏಕದಿನ ಪಂದ್ಯಕ್ಕೂ ಮುನ್ನ ಭಾರತದ ಆಟಗಾರರು ಉಜ್ಜಯಿನಿಯ ದೇವಸ್ಥಾನದಲ್ಲಿ ಭಸ್ಮಾರ್ಥದಲ್ಲಿ ಪಾಲ್ಗೊಂಡಿದ್ದರು. ಟೀಂ ಇಂಡಿಯಾದ ಆಟಗಾರರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಸಾಮಾನ್ಯ ಜನರ ನಡುವೆ ಕುಳಿತು ಭಸ್ಮಾರ್ಥಿಯನ್ನು ವೀಕ್ಷಿಸಿದರು. ಈ ವೇಳೆ ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್ ಮತ್ತು ಕುಲದೀಪ್ ಯಾದವ್ ಶಿವಭಕ್ತಿಯಲ್ಲಿ ಮಗ್ನರಾಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.