Woman Slapped Man: ಕಾರ್ಯಕ್ರಮದಲ್ಲಿ ಮುಖಕ್ಕೆ ಸ್ಕಾರ್ಫ್ ಹಾಕಿಕೊಂಡ ಮಹಿಳೆಯೊಬ್ಬಳು ವೇದಿಕೆ ಮೇಲೆ ಬಂದು ತಮ್ಮ ಸ್ಥಿತಿಯ ಬಗ್ಗೆ ಹೇಳುತ್ತಿರುವುದು ವಿಡಿಯೋದಲ್ಲಿ ಕಂಡು ಬರುತ್ತಿದೆ. ಅದೇ ಸಂದರ್ಭದಲ್ಲಿ ನಿಂತಿದ್ದ ವ್ಯಕ್ತಿಗೆ ಚಪ್ಪಲಿಯಿಂದ ಹೊಡೆಯಲು ಪ್ರಾರಂಭಿಸುತ್ತಾಳೆ. ಇದಾದ ನಂತರ ವೇದಿಕೆಯಲ್ಲಿದ್ದ ಇತರ ಜನರು ಮಧ್ಯಪ್ರವೇಶಿಸಿ ಆಕೆಯನ್ನು ವೇದಿಕೆಯಿಂದ ಕೆಳಗಿಳಿಸಲು ಪ್ರಯತ್ನಿಸಿದ್ದಾರೆ.