Maharashtra: ಈ ಕುರಿತು ಮಾತನಾಡಿರುವ ಪವಾರ್, ಜನಸಂಖ್ಯೆಯ ವಿಚಾರದಲ್ಲಿ ಇಂದು ಭಾರತ ನಾವು ಚೀನಾವನ್ನು ಹಿಂದಿಕ್ಕಿದೆ. ನಾವೆಲ್ಲರೂ ಒಂದು ಅಥವಾ ಎರಡನೇ ಮಗುವಿನ ಜನನದ ಬಳಿಕ ನಿಂತುಹೋಗುವುದು ಎಲ್ಲರ ದೃಷ್ಟಿಯಿಂದಲೂ ಒಳ್ಳೆಯದು ಎಂದು ಅವರು ಹೇಳಿದ್ದಾರೆ.
ನಾಗ್ಪುರ ಜಿಲ್ಲೆಯ ಗುಮ್ಗಾಂವ್ ರೈಲು ನಿಲ್ದಾಣದ ಬಳಿ ಬುಧವಾರ ಬೆಳಿಗ್ಗೆ 19 ವರ್ಷದ ಮಹಿಳೆ ತನ್ನ ಇಯರ್ಫೋನ್ಗಳನ್ನು ಪ್ಲಗ್ ಇನ್ ಮಾಡಿದ್ದ ಸಂದರ್ಭದಲ್ಲಿ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ. ಬಿಜೆಪಿ ಎಲ್ಲೆಲ್ಲಿ ಅಧಿಕಾರದಲ್ಲಿ ಇಲ್ಲವೋ ಅಲ್ಲಿ ಅಸಂವಿಧಾನಿಕ ದಾರಿಗಳ ಮೂಲಕ ಅಧಿಕಾರಕ್ಕೆ ಯತ್ನ ಮಾಡುತ್ತೆ, ಮಹಾರಾಷ್ಟ್ರ ಬೆಳವಣಿಗೆ ಹಿಂದೆ ಬಿಜೆಪಿ ಕೈವಾಡವಿಲ್ಲ ಎಂಬ ಮಾತು ಒಪ್ಪಲು ಆಗಲ್ಲ ಎಂದಿದ್ದಾರೆ..
ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಳ್ಳೆಯದಲ್ಲ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಪರಮೇಶ್ವರ್, ಮಹಾರಾಷ್ಟ್ರ ಸರ್ಕಾರ ಬೀಳಿಸೋದು ಬಿಜೆಪಿಯ ವ್ಯವಸ್ಥಿತ ಸಂಚು. ಅವರು ಕರ್ನಾಟಕದಲ್ಲೂ ಇದನ್ನೇ ಮಾಡಿದ್ದಾರೆ. ಬೇರೆ ರಾಜ್ಯದಲ್ಲಿಯೂ ಇದನ್ನೇ ಮಾಡಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ ಅಂತಾ ಹೇಳಿದ್ದಾರೆ.
ದೋಣಿಯಲ್ಲಿ ಕುಳಿತಿದ್ದ ಜನರು ವಿಹಾರಕ್ಕೆಂದು ಬಂದಿದ್ದರು ಎನ್ನಲಾಗಿದೆ. ದೋಣಿಯಲ್ಲಿ ಕುಳಿತಿದ್ದ ಬೇಳೆ ಬ್ಯಾಲೆನ್ಸ ತಪ್ಪಿ ದೋಣಿ ಮಗುಚಿ ಬಿದ್ದಿದೆ. ಇನ್ನೂ ದೋಣಿಯಲ್ಲಿದ್ದವರ ಗುರುತು ಪತ್ತೆಯಾಗಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.