Maidaan : ಅಜಯ್ ದೇವಗನ್ ನಟಿಸಿರುವ ʼಭೋಲಾʼ ಸಿನಿಮಾ ರಿಲೀಸ್ ಆಗಿ ಸಾಕಷ್ಟು ಸ್ದು ಮಾಡುತ್ತಿದೆ. ಮತ್ತೊಂದು ಕಡೆ ಮೈದಾನ್ ಸಿನಿಮಾ ಟೀಸರ್ ಸಿನಿರಸಿಕರಲ್ಲಿ ಹುಚ್ಚೆಬ್ಬಿಸಿದೆ. ಭಾರತೀಯ ಫುಟ್ಬಾಲ್‌ನ 'ಸುವರ್ಣ ಯುಗ'ದ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ. 60ರ ದಶಕದ ಭಾರತ ಫುಟ್‌ಬಾಲ್ ತಂಡದ ಕೋಚ್ ಸೈಯದ್ ಅಬ್ದುಲ್ ರಹೀಂ ಹೋರಾಟದ ಕಥೆ ಇಲ್ಲಿದೆ.