Makar Sankranti 2024 Lucky Zodiac Sign: ವರ್ಷದ ಪ್ರಥಮ ಹಬ್ಬ ಮಕರ ಸಂಕ್ರಾಂತಿಯನ್ನು ಇಂದು ಅಂದರೆ ಜನವರಿ 15 ರಂದು ಆಚರಿಸಲಾಗುತ್ತಿದೆ. ಸನಾತನ ಧರ್ಮದಲ್ಲಿ ಈ ದಿನಕ್ಕೆ ವಿಶೇಷ ಮಹತ್ವವಿದ್ದು, ಈ ದಿನದಿಂದ ಸೂರ್ಯನು ಉತ್ತರಾಯಣನಾಗುತ್ತಾನೆ.
Makar Sankranti 2024 Wishes: ಸಂಕ್ರಾಂತಿಯ ದಿನವು ಮುಖ್ಯವಾಗಿ ಸೂರ್ಯನಿಗೆ ಸಮರ್ಪಿತವಾಗಿದ್ದು, ಈ ದಿನವನ್ನು ಸೂರ್ಯ ದೇವರ ಆರಾಧನೆಗೆ ಸಮರ್ಪಿಸಲಾಗಿದೆ. ಈ ಸಂದರ್ಭದಲ್ಲಿ ಶುಭ ಸಂದೇಶಗಳನ್ನು ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸುವ ಮೂಲಕ ಮಕರ ಸಂಕ್ರಾಂತಿ ಶುಭಾಶಯ ಕೋರಬಹುದು.
ಮಕರ ಸಂಕ್ರಾಂತಿ ಪರಿಹಾರಗಳು 2024: ಮಕರ ಸಂಕ್ರಾಂತಿಯಂದು ನೀವು ಕೆಲವು ಪರಿಹಾರಗಳನ್ನು ಮಾಡುವ ಮೂಲಕ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ಸಾಧಿಸಬಹುದು. ಇದಲ್ಲದೆ ನೀವು ಕೆಲವು ಕ್ರಮಗಳ ಮೂಲಕ ತಾಯಿ ಲಕ್ಷ್ಮಿದೇವಿಯನ್ನು ಮೆಚ್ಚಿಸಬಹುದು. ಈ ಕ್ರಮಗಳ ಬಗ್ಗೆ ಮತ್ತಷ್ಟು ತಿಳಿಯಿರಿ.
Makar Sankranti: ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯಂದು ನೀವು ಸೂರ್ಯ ದೇವರ ಆಶೀರ್ವಾದವನ್ನು ಪಡೆಯಲು ಬಯಸಿದರೆ ಈ ದಿನ ನಿಮ್ಮಿಂದ ಅಪ್ಪಿತಪ್ಪಿಯೂ ಕೆಲವು ತಪ್ಪುಗಳಾಗದಂತೆ ಎಚ್ಚರಿಕೆವಹಿಸಿ.
Makar Sankranti 2024: ಈ ವರ್ಷ ಮಕರ ಸಂಕ್ರಾಂತಿಯಲ್ಲಿ ಅದ್ಭುತ ಯೋಗಗಳು ನಿರ್ಮಾಣವಾಗುತ್ತಿದ್ದು, ಇದರ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಇದನ್ನು ಮೂರು ರಾಶಿಯವರಿಗೆ ಬಂಗಾರದ ಸಮಯ ಎಂದು ಹೇಳಲಾಗುತ್ತಿದೆ.
Makar Sankranti 2024: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಆಚರಣೆಗೆ ಎಲ್ಲೆಡೆ ಭರ್ಜರಿ ತಯಾರಿ ನಡೆಯುತ್ತಿದೆ. ಭಾರತದಲ್ಲಿ ಮಕರ ಸಂಕ್ರಾಂತಿಯನ್ನು ವಿವಿಧ ರಾಜ್ಯಗಳಲ್ಲಿ ವಿಭಿನ್ನ ಶೈಲಿಯಲ್ಲಿ ಆಚರಿಸಲಾಗುತ್ತದೆ.
Makar Sankranti 2024: ಧಾರ್ಮಿಕ ನಂಬಿಕೆಗಳ ಪ್ರಕಾರ, ವಿಶೇಷ ದಿನದಂದು ಸೂರ್ಯ ದೇವರನ್ನು ಪೂಜಿಸುವುದರಿಂದ, ವ್ಯಕ್ತಿಯು ರೋಗಗಳು ಮತ್ತು ದೋಷಗಳಿಂದ ಮುಕ್ತನಾಗುತ್ತಾನೆ ಎಂದು ಹೇಳಲಾಗುತ್ತದೆ.
Makar Sankranti 2024 Horoscope: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿಯ ಮಕರ ಸಂಕ್ರಾಂತಿ ತುಂಬಾ ವಿಶೇಷವಾಗಿರಲಿದೆ. ಏಕೆಂದರೆ ಈ ಬಾರಿಯ ಮಕರ ಸಂಕ್ರಾಂತಿಯ ದಿನ ಹಲವು ಶುಭಯೋಗಗಳು ರಚನೆಯಾಗುತ್ತಿವೆ. ಇದರಿಂದ ಕೆಲ ರಾಶಿಗಳ ಜನರಿಗೆ ವಿಶೇಷ ಲಾಭ ಸಿಗಲಿದೆ. (Spiritual News In Kannada)
Makara Sankranti 2024: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಗೆ ಬಹಳ ಪ್ರಾಮುಖ್ಯತೆ ಇದೆ. ಈ ದಿನದಂದು ಪವಿತ್ರ ನದಿಯಲ್ಲಿ ಸ್ನಾನ ಮಾಡುವುದು, ಸೂರ್ಯನಿಗೆ ನೀರು ಅರ್ಪಿಸುವುದು, ಖಿಚಡಿ, ಎಳ್ಳು ಮತ್ತು ಬೆಲ್ಲವನ್ನು ತಿನ್ನುವುದು ಮುಂತಾದ ಸಂಪ್ರದಾಯಗಳನ್ನು ಅನುಸರಿಸಲಾಗುತ್ತದೆ. ಈ ಸಂಪ್ರದಾಯಗಳ ಜೊತೆಗೆ, ಮಕರ ಸಂಕ್ರಾಂತಿಯಂದು ಕೆಲವು ವಸ್ತುಗಳನ್ನು ದಾನ ಮಾಡುವುದರಿಂದ ದೇವರು ಮತ್ತು ದೇವತೆಗಳ ಕೃಪೆಗೆ ಪಾತ್ರರಾಗಬಹುದು.
Lohri festival 2024: ಲೋಹ್ರಿ ಹಬ್ಬವನ್ನು ಸೂರ್ಯ ದೇವರು ಮತ್ತು ಅಗ್ನಿ ದೇವರಿಗೆ ಸಮರ್ಪಿಸಲಾಗುತ್ತಿದ್ದು, ಈ ಹಬ್ಬದಂದು ಹೊಸ ಬೆಳೆಯನ್ನು ಸೂರ್ಯ ದೇವರು ಮತ್ತು ಅಗ್ನಿ ದೇವರಿಗೆ ಅರ್ಪಿಸುತ್ತಾರೆ. ಹಾಗಾದರೆ ಈ ಹಬ್ಬದ ವಿಶೇಷತೆಯೇನು ಎನ್ನುದನ್ನು ತಿಳಿಯೋಣ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.