Saturn Venus conjunction: ಈ ವರ್ಷದ ಅಂತ್ಯದ ವೇಳೆಗೆ ಶನಿ ಮತ್ತು ಶುಕ್ರ ಸಂಯೋಗ ಆಗಲಿದೆ. ಈ ಕಾರಣದಿಂದಾಗಿ, ಮೂರು ರಾಶಿಚಕ್ರ ಚಿಹ್ನೆಗಳ ಜನರು ಅದ್ಭುತವಾದ ಪ್ರಯೋಜನಗಳನ್ನು ಪಡೆಯುತ್ತಾರೆ. ಹೊಸ ವರ್ಷವು ಅವರಿಗೆ ಹೊಸದಾಗಿರುತ್ತದೆ. ಜೀವನದಲ್ಲಿ ಅನಿರೀಕ್ಷಿತ ಬದಲಾವಣೆಗಳನ್ನು ಈ ಮೂರು ರಾಶಿಯವರು ಕಾಣಬಹುದು.
ಶುಕ್ರನು ತನ್ನದೇ ರಾಶಿಯಾಗಿರುವ ವೃಷಭ ರಾಶಿಯನ್ನು ಪ್ರವೇಶ ಮಾಡುವುದರಿಂದ ಮಾಳವ್ಯ ರಾಜಯೋಗ ಉಂಟಾಗುತ್ತದೆ. ಮಾಳವ್ಯ ರಾಜಯೋಗವು ಮೂರು ರಾಶಿಯ ಜನರಿಗೆ ತುಂಬಾ ಶುಭ ಫಲಿತಾಂಶಗಳನ್ನು ನೀಡುತ್ತದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರನನ್ನು ಧನಕಾರಕ ಎಂದು ಬಣ್ಣಿಸಲಾಗುತ್ತದೆ. ಮೊನ್ನೆ ಮೊನ್ನೆಯಷ್ಟೆ ಶುಕ್ರನು ಮೇಷ ರಾಶಿಗೆ ಪ್ರವೇಶಿಸಿದ್ದು ಇದರಿಂದ ಶುಭಕರ ಮಾಲವ್ಯ ರಾಜಯೋಗ ನಿರ್ಮಾಣವಾಗಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯದಲ್ಲಿ ಶುಕ್ರನು ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟವನ್ನು ಬೆಳಗಳಿದ್ದಾನೆ ಎಂದು ಹೇಳಲಾಗುತ್ತಿದೆ.
Malavya Rajayoga: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮೀನ ರಾಶಿಯಲ್ಲಿ ಶುಕ್ರನ ಗೋಚಾರದಿಂದ ಸೃಷ್ಟಿಯಾಗುತ್ತಿರುವ ಮಾಲವ್ಯ ಮಹಾಪುರುಷ ರಾಜಯೋಗದಿಂದ ಮೂರು ರಾಶಿಯವರಿಗೆ ಖಜಾನೆ ತುಂಬಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ...
Malavya Rajayoga Effect: ವೈದಿಕ ಜ್ಯೋತಿಷ್ಯದ ಪ್ರಕಾರ, ನವಗ್ರಹಗಳಲ್ಲಿ ಯಾವುದೇ ಗ್ರಹವು ಸಂಕ್ರಮಿಸಿದಾಗಲೆಲ್ಲಾ ಅದರಿಂದ ಶುಭ ಮತ್ತು ಅಶುಭ ಯೋಗಗಳು ಸೃಷ್ಟಿಯಾಗುತ್ತವೆ. ಫೆಬ್ರವರಿ ಮಾಸದಲ್ಲಿ ಶುಕ್ರ ರಾಶಿ ಪರಿವರ್ತನೆಯಿಂದಾಗಿ ಮಾಲವ್ಯ ರಾಜ ಯೋಗ ಸೃಷ್ಟಿಯಾಗುತ್ತಿದೆ. ಇದು ಎಲ್ಲಾ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ ಆದರೂ, ಕೆಲವು ರಾಶಿಯವರ ಜೀವನದಲ್ಲಿ ಭಾರೀ ಅದೃಷ್ಟವನ್ನು ಹೊತ್ತು ತರಲಿದೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.