Male Fertility Foods To Avoid: ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ಬಂಜೆತನದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಇದಕ್ಕೆ ಕಾರಣ ಎಂದರೆ ಅನಾರೋಗ್ಯಕರ ಆಹಾರ ಮತ್ತು ಜೀವನಶೈಲಿಯಾಗಿದೆ. ಅವು ನಮ್ಮ ದೇಹದ ಮೇಲೆ ನೇರವಾಗಿ ಪರಿಣಾಮ ಬೀರುತ್ತಿವೆ. ಹೀಗಾಗಿ ಪುರುಷರು ಏನನ್ನು ಸೇವಿಸಬಾರದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ?
Honey And Raisins: ಒಣದ್ರಾಕ್ಷಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಒಣದ್ರಾಕ್ಷಿಯನ್ನು ಜೇನುತುಪ್ಪದೊಂದಿಗೆ ಸೇವಿಸಿದರೆ, ಅದರ ಪ್ರಯೋಜನಗಳು ದ್ವಿಗುಣಗೊಳ್ಳುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.