ಹನೂರು ತಾಲೂಕಿನ ಮಹದೇಶ್ವರಬೆಟ್ಟದ ಅಂತರಗಂಗೆ ಸಮೀಪದ ಸಾರ್ವಜನಿಕ ಸ್ಮಶಾನದಲ್ಲಿ ಆರಾಧನಾ ಪೂಜೆಗೆ ತೆರಳಿದ್ದ ಸ್ಥಳೀಯ ನಿವಾಸಿಗಳಿಗೆ ನಾಲ್ಕು ಕಾಡುಹಂದಿಗಳು ಮೃತಪಟ್ಟರುವುದು ಬೆಳಕಿಗೆ ಬಂದಿದೆ .
Kone Karthika Somavara: ಮಲೆ ಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡು ಎಂಬಲ್ಲಿ ಇಂದು ರಾತ್ರಿ ಮಹಾಜ್ಯೋತಿ(ಬೃಹತ್ ದೀಪ) ಬೆಳಗಲಿದ್ದು ಭಕ್ತರು ವಿಶೇಷ ಜ್ಯೋತಿ ದರ್ಶನ ಪಡೆಯಕು ಕಾತರದಿಂದ ಕಾಯುತ್ತಿದ್ದಾರೆ.
ಎಣ್ಣೆ ಮಜ್ಜನ ಹಾಗೂ ಎಳ್ಳಿನ ಅಮಾವಾಸ್ಯೆ ಪೂಜೆ ಹಿನ್ನೆಲೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ ಶೈಲಜಾ ಸೋಮಣ್ಣ ಮಹದೇಶ್ವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಅಮಾವಾಸ್ಯೆಗೆ ಈ ಪರಿ ಭಕ್ತರು ಆಗಮಿಸುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ್ದರಿಂದ ಪ್ರಾಧಿಕಾರದ ಸಿಬ್ಬಂದಿಗಳು ಹಾಗೂ ಪೊಲೀಸರು ಭಕ್ತರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
Darshan visits Male Mahadeshwara Hill : ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರಿಂದು ತಮ್ಮ ಸ್ನೇಹಿತರ ಜೊತೆ ಇಂದು ಪ್ರಮುಖ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.