ನಟಿ ಮಂಚು ಲಕ್ಷ್ಮಿ ಚಿತ್ರರಂಗದ ಎಲ್ಲರೊಂದಿಗೆ ಚೆನ್ನಾಗಿ ಬೆರೆಯುತ್ತಾರೆ. ಮತ್ತೊಂದೆಡೆ, ಲಕ್ಷ್ಮಿ ತಂದೆ ಹಿರಿಯ ನಟ ಮೋಹನ್ ಬಾಬು ಮತ್ತು ಸೂಪರ್ ಸ್ಟಾರ್ ನಟ ಚಿರಂಜೀವಿ ನಡುವೆ ಕೆಲವು ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳಿವೆ ಎಂದು ಹೇಳಲಾಗುತ್ತದೆ. ಇದರ ಬೆನ್ನಲ್ಲೆ ಅಲ್ಲು ಅರ್ಜುನ್ ಸಹೋದರ ಲಕ್ಷ್ಮಿಗೆ ಮುತ್ತಿಟ್ಟಿರುವ ಫೋಟೋ ವೈರಲ್ ಆಗುತ್ತಿದೆ.
Manchu lakshmi viral video : ಇತ್ತೀಚೆಗಷ್ಟೇ ಸೈಮಾ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದ ತೆಲುಗು ನಟಿ ಮಂಚು ಲಕ್ಷ್ಮಿ ಸಂದರ್ಶವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಕ್ಯಾಮರಾಗೆ ಅಡ್ಡ ಬಂದ ವ್ಯಕ್ತಿಗೆ ಬೈದು ಹೊಡೆದ ಘಟನೆ ನಡೆದಿದೆ. ಈ ಕುರಿತು ವಿಡಿಯೋ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.